Wednesday, 19th February 2020

Recent News

2 months ago

ಇತಿಹಾಸ ಪ್ರಸಿದ್ಧ ಮದ್ದೂರಮ್ಮ ದೇವಿ ಜಾತ್ರೆಗೆ ರೈಲ್ವೆ ಹೈಟೆನ್ಷನ್ ವೈರ್ ಅಡ್ಡಿ

ಅನೇಕಲ್: ಇತಿಹಾಸ ಪ್ರಸಿದ್ಧ ಇರುವ ಹಾಗೂ ಐತಿಹಾಸಿಕ ಪುರಾಣ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ರೈಲ್ವೆ ಹೈಟೆನ್ಷನ್ ವೈರ್ ಅಡ್ಡಿಯಾಗಿದೆ. ಬೆಂಗಳೂರಿನಿಂದ ಸೇಲಂ ರೈಲ್ವೆ ಮಾರ್ಗದ ದಾರಿಯಲ್ಲಿ ಹೈಟೆನ್ಷನ್ ವೈರ್ ಹಾದುಹೋಗಿರುವ ಪರಿಣಾಮ ಈ ಬಾರಿ ಜಾತ್ರೆ ನಡೆಯುತ್ತಾ ಇಲ್ವೋ ಅನ್ನೋದು ಗೊಂದಲಕ್ಕೆ ಕಾರಣವಾಗಿದೆ. ಹಾಗಾಗಿ ಜಾತ್ರಾ ಮಹೋತ್ಸವ ಸುಗಮವಾಗಿ ನಡೆಯಲು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಊರಿನ ಗ್ರಾಮಸ್ಥರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. […]

3 months ago

ತಾಯಿ ಸಮಾಧಿಯಾದ ಮೇಲೆ ಮಗು ಹೇಳಿತು ಸತ್ಯ – ಪೊಲೀಸರಿಂದ ಕೊಲೆ ಆರೋಪಿ ಅರೆಸ್ಟ್

ಬೆಂಗಳೂರು: ಸಹಜ ಸಾವು ಎಂದು ತಿಳಿದು ಮಹಿಳೆಯ ಅಂತ್ಯಸಂಸ್ಕಾರ ಮಾಡಲಾಗಿದ್ದ ಪ್ರಕರಣಕ್ಕೆ ಆಕೆಯ ಮಗು ಹೇಳಿದ ಭಯಾನಕ ಸತ್ಯದಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವೆಂಕಟೇಶ್ (28) ಎಂಬಾತ 30 ವರ್ಷದ ಗೃಹಿಣಿ ಸುಮಲತಾಳನ್ನು ಆಕೆಯ ಮಗುವಿನ ಮುಂದೆಯೇ ಕೊಲೆ ಮಾಡಿದ್ದಾನೆ. ನಂತರ ಯಾರಿಗೂ ಹೇಳಬೇಡ ಎಂದು ಮಗುವಿಗೆ ಹೇಳಿ ಪರಾರಿಯಾಗಿದ್ದ. ಆದರೆ...

ಬೆಂಗಳೂರಿನ ಚಂದಾಪುರದಲ್ಲಿ ಹೈವೇ ಜಲಾವೃತ – ಅರ್ಧ ಮುಳುಗಿದ ವಾಹನಗಳು

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡಿ ಭಾರೀ ಮಳೆಯಾಗಿದ್ದು, ಬೆಂಗಳೂರು ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 7 ಸಂಪೂರ್ಣ ಜಲಾವೃತವಾಗಿದೆ. ರಾತ್ರಿಯಿಡೀ ಎಡಬಿಡದೆ ಸುರಿದ ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಹೆದ್ದಾರಿ ಜಲಾವೃತವಾಗಿದ್ದು, ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ....

ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

9 months ago

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಗಂಡು ಜೀಬ್ರಾ ಏಕಾಏಕಿ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಸ್ರೇಲ್ ನಿಂದ ಪ್ರಾಣಿಯ ವಿನಿಮಯ ಒಪ್ಪಂದದ ಅಡಿಯಲ್ಲಿ 4 ವರ್ಷಗಳ ಹಿಂದೆ ಎರಡು ಹೆಣ್ಣು, ಎರಡು ಗಂಡು ಜೀಬ್ರಾಗಳನ್ನು ತರಲಾಗಿತ್ತು. ಈ ತಂಡದಲ್ಲಿ ಇದ್ದ ಗಂಡು...

ಧರ್ಮ ಒಡೆಯಲು ಹೋಗಿಲ್ಲವೆಂದು ಹೇಳಲು ಧೈರ್ಯ ಇದೆಯಾ: ಪ್ರತಾಪ್ ಸಿಂಹ ಪ್ರಶ್ನೆ

10 months ago

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮನವಿ ಸಲ್ಲಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದನ್ನು ಅವರು ಇಲ್ಲ ಎಂದು ಹೇಳಲು ಧೈರ್ಯ ಇದೆಯಾ ಎಂದು ಪ್ರತಾಪ್...

ರೌಡಿಸಂನಲ್ಲಿ ಹೆಸರು ಮಾಡಲು ಯುವಕನನ್ನು ಬರ್ಬರವಾಗಿ ಕೊಲೆಗೈದ್ರು!

11 months ago

ಅನೇಕಲ್: ರೌಡಿಸಂ ಹೆಸರು ಮಾಡಲು ಮುಂದಾಗಿದ್ದ ಆರೋಪಿಗಳು ಯುವನೊಬ್ಬನನ್ನು ಬರ್ಬರವಾಗಿ ಕೊಲೆಮಾಡಿ ಈಗ ಪೊಲೀಸರ ಅತಿಥಿಗಳಾಗಿರುವ ಘಟನೆ ಅನೇಕಲ್ ತಾಲೂಕಿನಲ್ಲಿ ನಡೆದಿದೆ. ಬಂಧಿತರನ್ನು ವಿನಿತ್(21) ಮುನೇಂದ್ರ(20) ವಜ್ರಮುನಿ (25) ಮನು (21) ಹಾಗೂ ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಆರೋಪಿಗಳು ಇದೇ...

ಬೆಂಗಳೂರಿಗೂ ಕಾಲಿಟ್ಟ ಚಡ್ಡಿ ಗ್ಯಾಂಗ್ – ಅರೆಬೆತ್ತಲಾಗಿ ಬಂದು ಕಳ್ಳತನ ಮಾಡ್ತಾರೆ – ವಿಡಿಯೋ ನೋಡಿ

2 years ago

ಬೆಂಗಳೂರು: ದಂಡುಪಾಳ್ಯ ಗ್ಯಾಂಗ್ ಬಳಿಕ ನಗರಕ್ಕೆ ಮತ್ತೊಂದು ಕಳ್ಳರ ಗ್ಯಾಂಗ್ ಕಾಲಿಟ್ಟಿದೆ. ಅರೆಬೆತ್ತಲಾಗಿ ಲಾಂಗು, ಮಚ್ಚು ಹಿಡಿದು, ಮೈಗೆ ಎಣ್ಣೆ ಹಚ್ಚಿಕೊಂಡು ಗ್ಯಾಂಗ್‍ವೊಂದು ಕಳ್ಳತನಕ್ಕೆ ಯತ್ನಿಸಿರುವ ಪ್ರಕರಣಗಳು ನಗರದ ಹೊರವಲಯದ ಬನ್ನೇರುಘಟ್ಟ ಸುತ್ತಮುತ್ತಲಿನ ಪ್ರದೇಶದ ಮನೆಗಳಲ್ಲಿ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ...

ಕುಡಿದ ಮತ್ತಿನಲ್ಲಿ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

2 years ago

ಅನೇಕಲ್: ಕುಡಿದ ಮತ್ತಿನಲ್ಲಿ ಸಹೋದರರ ನಡುವೆ ಜಗಳ ನಡೆದು ಅಣ್ಣ ತಮ್ಮನ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ದೇವರಬೆಟ್ಟ ಗ್ರಾಮದಲ್ಲಿ ನಡೆದಿದೆ. ದೇವರಬೆಟ್ಟ ಗ್ರಾಮದ ಗಣೇಶ್(32) ಅಣ್ಣ ಶಂಕರಪ್ಪನಿಂದ...