Monday, 24th June 2019

12 months ago

ಅನ್ನಭಾಗ್ಯದ ಅಕ್ಕಿಯನ್ನು 2 ಕೆ.ಜಿ ಇಳಿಸಿದ್ದಕ್ಕೆ ಕಾಂಗ್ರೆಸ್‍ನಲ್ಲೇ ವಿರೋಧ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ 2 ಕೆ.ಜಿ ಅಕ್ಕಿ ಕಡಿಮೆ ಮಾಡಿರುವುದು ಸರಿಯಲ್ಲ ಅಂತ ಚಿಕ್ಕಬಳ್ಳಾಪುರ ಶಾಸಕ ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ನಡೆದ ವಿಧಾನಸಭಾ ಕಲಾಪದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಅವರು, ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಸರ್ಕಾರವಿದ್ದಾಗಿನ ಕಾರ್ಯಕ್ರಮವಾಗಿದೆ. ಈ ರಾಜ್ಯವನ್ನು ಹಸಿವುಮುಕ್ತ ಮಾಡುವುದರಲ್ಲಿ ಅತ್ಯಂತ ಯಶಸ್ವಿಯಾಗಿದ್ದೇವೆ. ಆದ್ರೆ ಈ ಬಾರಿಯ ಬಜೆಟ್ ನಲ್ಲಿ 7 ಕೆ.ಜಿ ಕೋಡುತ್ತಿದ್ದ ಅಕ್ಕಿಯಲ್ಲಿ 2 ಕೆ.ಜಿ ಕಡಿಮೆ ಮಾಡಿದ್ದಾರೆ. ಸರ್ಕಾರದಿಂದ ಅನ್ನ ಕೊಡುವುದರ ಮೂಲಕ ಇಂದು ಗ್ರಾಮೀಣ […]

12 months ago

ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ. ಗೌರಿಬಿದನೂರು ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದ ಬೊಮ್ಮಲಿಂಗೇಶ್ವರ ದೇವಾಲಯದ ಆವರಣದಲ್ಲಿ 2018-19 ನೇ ಸಾಲಿನ ಸಮಗ್ರ ಕೃಷಿ...

ನ್ಯಾಯಬೆಲೆ ಅಂಗಡಿ ಮಾಲೀಕರ ಅಂಧ ದರ್ಬಾರ್ – ಪಡಿತರ ಹೆಸರಿನಲ್ಲಿ ಸುಲಿಗೆ

2 years ago

ದಾವಣಗೆರೆ: ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದ್ದರೆ, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಮಾತ್ರ ಜನರಿಂದ ಪಡಿತರ ನೀಡಿ ಹೆಬ್ಬೆಟ್ಟು ಒತ್ತಿಸಿಕೊಳ್ಳಲು 10 ರೂಪಾಯಿ, ತೂಕ ಮಾಡಿದ್ದಕ್ಕೆ 10 ರೂ. ಹಣ ವಸೂಲಿಯಲ್ಲಿ ತೊಡಗಿದ್ದಾರೆ. ಮಾಲೀಕರ ಅಂಧ ದರ್ಬಾರ್ ವಿಡಿಯೋ...

ಟನ್ ಗಟ್ಟಲೆ ಕೊಳೆಯುತ್ತಿವೆ ಅನ್ನಭಾಗ್ಯ ಯೋಜನೆಯ ಆಹಾರ ಪದಾರ್ಥಗಳು!

2 years ago

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಆಹಾರ ಪದಾರ್ಥಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೋದಾಮುಗಳಲ್ಲೇ ಕೊಳೆಯುತ್ತಿದ್ದು, ಸರ್ಕಾರ ನೂರಾರು ಕೋಟಿ ರೂ. ನೀಡಿ ಖರೀದಿಸಿದ್ದ ಪಡಿತರ ವ್ಯರ್ಥವಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ ಆನೇಕಲ್, ಜಿಗಣಿ ಹಾಗೂ ಸರ್ಜಾಪುರದಲ್ಲಿರುವ ಆಹಾರ...

ಯೋಜನೆ ರಾಜ್ಯದಲ್ಲ, ಅನ್ನಭಾಗ್ಯಕ್ಕೆ ‘ಪ್ರಧಾನಮಂತ್ರಿ ಅನ್ನಭಾಗ್ಯ ಯೋಜನೆ’ ಹೆಸರಿಡಬೇಕು: ಬಿಎಸ್‍ವೈ

2 years ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬಕ್ಕೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಜನರಿಗೆ ಒಳ್ಳೆದಾಗಲಿ ಅಂತ ಅಕ್ಕಿ, ಹಣ್ಣು ಹಂಪಲು ವಿತರಣೆ ಮಾಡ್ತಿದ್ದೀವಿ ಇದರಲ್ಲಿ ಯಾವುದೇ ಪ್ರಚಾರದ ಗಿಮಿಕ್ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳ...

ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ ಮಾರಾಟ: ಇಬ್ಬರ ಬಂಧನ

2 years ago

ಚಾಮರಾಜನಗರ: ಹಸಿವು ಮುಕ್ತ ಮಾಡುವ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿಮೆ ಬೆಲೆಗೆ ಕೊಂಡು ಖಾಸಗಿಯಾಗಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಯಳಂದೂರು  ಪೊಲೀಸರು ಬಂಧಿಸಿದ್ದಾರೆ. ಯಳಂದೂರು ತಾಲೂಕಿನ ಬಳೆಪೇಟೆ ಬಳಿ ಆಟೋದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ...

ಅನ್ನಭಾಗ್ಯ ಅಕ್ರಮ: 34 ಲಕ್ಷ ಕೆಜಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟ – ಅನುರಾಗ್ ತಿವಾರಿ ಬಲಿ ಪಡೀತಾ ಹಗರಣ?

2 years ago

– ಆಹಾರ ಇಲಾಖೆಯೇ ನೀಡಿದೆ ಅಕ್ರಮ ಅಕ್ಕಿಯ ರಿಪೋರ್ಟ್ ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ರಮ ಪ್ರಾಮಾಣಿಕ ಐಎಎಸ್ ಅಧಿಕಾರಿಯ ಸಾವಿಗೆ ಕಾರಣವಾಯ್ತ? ಅನ್ನಭಾಗ್ಯದಲ್ಲಿ ನಿಜಕ್ಕೂ ಅಂತಹ ದೊಡ್ಡ ಹಗರಣ ನಡೆದಿರೋ ಸಾಧ್ಯತೆ ಇದೆಯಾ? ಹೌದು ಅಂತಿದೆ ಆಹಾರ ಇಲಾಖೆಗೆ ರಿಪೋರ್ಟ್. ಅನ್ಯಭಾಗ್ಯದ...

ಯಾದಗಿರಿಯಲ್ಲಿ ಹಣ ಕೊಟ್ರೆ ಮಾತ್ರ ‘ಅನ್ನಭಾಗ್ಯ’!

2 years ago

ಯಾದಗಿರಿ: ಸಿಎಂ ಸಿದ್ದರಾಮಯ್ಯ ಸರ್ಕಾರ ಬಡ ಜನರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಿಂದ ಬಡಜನರಿಗೆ ಅನುಕೂಲವಾಗಿದೆ. ಆದ್ರೆ ನ್ಯಾಯಬೆಲೆ ಅಂಗಡಿ ಮಾಲೀಕರು ಉಚಿತ ಅಕ್ಕಿ ನೀಡುವ ಬದಲು ಬಡ ಜನರಿಂದ ಹಣ ಕೊಳ್ಳೆ ಹೊಡೆಯುವ ಕೆಲಸ...