Sunday, 22nd September 2019

2 years ago

ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ ಮಾರಾಟ: ಇಬ್ಬರ ಬಂಧನ

ಚಾಮರಾಜನಗರ: ಹಸಿವು ಮುಕ್ತ ಮಾಡುವ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿಮೆ ಬೆಲೆಗೆ ಕೊಂಡು ಖಾಸಗಿಯಾಗಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಯಳಂದೂರು  ಪೊಲೀಸರು ಬಂಧಿಸಿದ್ದಾರೆ. ಯಳಂದೂರು ತಾಲೂಕಿನ ಬಳೆಪೇಟೆ ಬಳಿ ಆಟೋದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಬಷೀರ್ ಹಾಗೂ ರವಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಈ ಕೃತ್ಯ ನಡೆಸುತ್ತಿದ್ದ ಇವರನ್ನು ಇಂದು ಅಕ್ಕಿ ಸಾಗಿಸುವ ವೇಳೆ ಬಂಧಿಸಲಾಗಿದೆ. ಬಂಧಿತರಿಂದ 10 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. […]

2 years ago

ಅನ್ನಭಾಗ್ಯ ಅಕ್ರಮ: 34 ಲಕ್ಷ ಕೆಜಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟ – ಅನುರಾಗ್ ತಿವಾರಿ ಬಲಿ ಪಡೀತಾ ಹಗರಣ?

– ಆಹಾರ ಇಲಾಖೆಯೇ ನೀಡಿದೆ ಅಕ್ರಮ ಅಕ್ಕಿಯ ರಿಪೋರ್ಟ್ ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ರಮ ಪ್ರಾಮಾಣಿಕ ಐಎಎಸ್ ಅಧಿಕಾರಿಯ ಸಾವಿಗೆ ಕಾರಣವಾಯ್ತ? ಅನ್ನಭಾಗ್ಯದಲ್ಲಿ ನಿಜಕ್ಕೂ ಅಂತಹ ದೊಡ್ಡ ಹಗರಣ ನಡೆದಿರೋ ಸಾಧ್ಯತೆ ಇದೆಯಾ? ಹೌದು ಅಂತಿದೆ ಆಹಾರ ಇಲಾಖೆಗೆ ರಿಪೋರ್ಟ್. ಅನ್ಯಭಾಗ್ಯದ ಅಕ್ಕಿ ಅಕ್ರಮವೆಸಗುವವರ ಸ್ವತ್ತಾಗಿರೊ ಅಂಶವನ್ನ ಸ್ವತಃ ಇಲಾಖೆಯೇ ಹೊರಹಾಕಿದ್ದು, ಕೊಟ್ಯಾಂತರ ರೂಪಾಯಿ ಬೆಲೆ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗ ನ್ಯಾಯಬೆಲೆ ಅಂಗಡಿ ಗುತ್ತಿಗೆದಾರನ ಲೈಸನ್ಸ್ ರದ್ದು

3 years ago

ಗದಗ: ನಗರದಲ್ಲಿ ಅನ್ನಭಾಗ್ಯದ ಬದಲು ಹುಳು ಅಕ್ಕಿ ಭಾಗ್ಯ ವಿತರಣೆ ಮಾಡುತ್ತಿದ್ದ ನ್ಯಾಯಬೆಲೆ ಅಂಗಡಿಯ ಗುತ್ತಿಗೆದಾರನ ಲೈಸನ್ಸ್ ರದ್ದಾಗಿದೆ. ಇಂದು ಪಬ್ಲಿಕ್ ಟಿವಿ ನ್ಯಾಯ ಬೆಲೆ ಅಕ್ರಮದ ಸುದ್ದಿಯನ್ನು ಪ್ರಸಾರ ಮಾಡಿತ್ತು. ಈ ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ನಗರದ 46 ನೇ...