Wednesday, 17th July 2019

Recent News

2 years ago

ಅನ್ಯಧರ್ಮೀಯ ಯುವತಿಯನ್ನ ಪ್ರೀತ್ಸಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ್ರು

ರಾಂಚಿ: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನವೀಯ ಘಟನೆ ಜಾಖಂಡ್‍ನ ಬೊಕಾರೋ ಜಿಲ್ಲೆಯಲ್ಲಿ ನಡೆದಿದೆ. ಥಳಿತಕ್ಕೊಳಗಾದ ಯುವಕನನ್ನು ಮೊಹಮ್ಮದ್ ಶಕಿರ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಬೊಕಾರೋದ ಕಥಾರಾ ಪ್ರದೇಶದಲ್ಲಿ ಜನರ ಗುಂಪು ಶಕಿರ್‍ನನ್ನು ಥಳಿಸಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿವೆ. ಇಲ್ಲಿನ ಪ್ರಾಗ್ಯಾ ಸೆಂಟರ್‍ನಲ್ಲಿ ಉದ್ಯೋಗಿಯಾಗಿರೋ ಶಕಿರ್ ಯುವತಿಯೊಬ್ಬರ ಜೊತೆ ಕಚೇರಿಯಲ್ಲಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದಿದ್ದನ್ನು ಕೆಲವು ಸ್ಥಳೀಯರು ನೋಡಿದ್ರು. ಕೂಡಲೇ 10ಕ್ಕೂ ಹೆಚ್ಚು ಜನ ಗುಂಪು ಸೇರಿ ಶಕೀರ್ ಅವರನ್ನ ಆಫೀಸ್‍ನಿಂದ ಹೊರಗೆ […]

2 years ago

ಹೆಸರು ಬದಲಾವಣೆ ವಿಚಾರಕ್ಕೆ ಪತ್ನಿಯೊಂದಿಗೆ ಜಗಳ- ಯೋಧ ಆತ್ಮಹತ್ಯೆ

ಬೆಳಗಾವಿ: ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯ ಜೊತೆಗೆ ಜಗಳವಾಡಿ ಯೋಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದಲ್ಲಿ ಬಿಎಸ್‍ಎಫ್ ಯೋಧ ಬಸವರಾಜ್ ಉರ್ಫ್ ರಫೀಕ್ ಮುಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣವೇನು?: ಬಸವರಾಜ್ ಅವರ ತಾಯಿ ಮೂಲತಃ ಮುಸ್ಲಿಂ ಸಮಾಜಕ್ಕೆ ಸೇರಿದವರಾಗಿದ್ದು, ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದರು....