ಚಿಕ್ಕಬಳ್ಳಾಪುರ: ಶಾಲೆಗೆ ಹೊರಟಿದ್ದ ಬಾಲಕನಿಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಾದೂರು ಗ್ರಾಮದ ಗೇಟ್ ನಲ್ಲಿ ನಡೆದಿದೆ. ಚೇತನ್ (13) ಮೃತ ಬಾಲಕ....
– ರಕ್ಷಣೆಯ ವೀಡಿಯೋ ವೈರಲ್ ಹಾಸನ: ಚಾಲಕನ ನಿಂಯತ್ರಣ ತಪ್ಪಿ ಕಾರು ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಹಾಸನ ಚನ್ನರಾಯಪಟ್ಟಣ ತಾಲೂಕಿನ ಗಂಡಸಿ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ. ಕಾರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಚಲಿಸುತ್ತಿತ್ತು. ಕಾರಿನಲ್ಲಿದ್ದರು...
– ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಗಾಂಧಿನಗರ: ಟ್ರಕ್ ವಾಹನವೊಂದು ಹರಿದು 13 ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಗುಜರಾತ್ನ ಸೂರತ್ ಕೊಸಂಬಾ ನಗರದಲ್ಲಿ ನಡೆದಿದೆ. ವರದಿಗಳ ಪ್ರಕಾರ...
ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ ಡಿಪೋ ಹತ್ತಿರ ಘಟನೆ ನಡೆದಿದೆ. ಬೈಕ್...
ರಾಯಚೂರು: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾ. ಮುದಗಲ್ ನಲ್ಲಿ ನಡೆದಿದೆ. ಗದ್ದೆಪ್ಪ ಕುಣೆಕೆಲ್ಲೂರು(28), ಅಂದಪ್ಪ ಕುಣೆಕೆಲ್ಲೂರು(34)...
ಹುಬ್ಬಳ್ಳಿ: ಧಾರವಾಡದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಕೆಲವರ ಶವ ಗುರುತು ಪತ್ತೆ ಸವಾಲಾಗಿದೆ. ಶವ ಅದಲು ಬದಲಾಗಿದ್ದು, ನಾಯಿಮರಿ ಟ್ಯಾಟೂದಿಂದ ಮಹಿಳೆಯೊಬ್ಬರ ಗುರುತು ಪತ್ತೆ...
ಧಾರವಾಡ: ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 10 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ವೀಣಾ, ರಾಜೇಶ್ವರಿ, ಮಂಜುಳಾ ಎಂದು ಗುರುತಿಸಲಾಗಿದೆ....
ಹುಬ್ಬಳ್ಳಿ: ಬೈಕ್ ಸವಾರ ರೋಡ್ ಹಂಪ್ಸ್ ಜಂಪ್ ಮಾಡಿದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಆಯ ತಪ್ಪಿ ಬಿದ್ದು ಸಾವನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ದಂಪತಿ ಬೈಕ್ ನಲ್ಲಿ ಹೋಗುತ್ತಿದ್ದ...
ಯಾದಗಿರಿ: ಸಂತೆಗೆಂದು ಬೈಕ್ ಏರಿ ಬಂದಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಶಹಪುರ ನಗರದ ಬಸವೇಶ್ವರ ಸರ್ಕಲ್ ಬಳಿ ಘಟನೆ ನಡೆದಿದ್ದು, ಲಾರಿ ಡಿಕ್ಕಿಂಯಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....
– ಲಾರಿಯಲ್ಲಿದ್ದ ಗುಜರಿ ವಸ್ತುಗಳು ಚೆಲ್ಲಾಪಿಲ್ಲಿ ಬೆಂಗಳೂರು: ಮುಂದೆ ಹೋಗುತ್ತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದು ಡಿವೈಡರ್ ಹತ್ತಿ ರಸ್ತೆ ಮಧ್ಯೆಯೇ ಲಾರಿ ಉರುಳಿ ಬಿದ್ದಿರುವ ಘಟನೆ ಬೆಂಗಳೂರು-ತಮಿಳುನಾಡು ಸಂಪರ್ಕಿಸೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
– ತಾಯಿ, ಇಬ್ಬರು ಮಕ್ಕಳಿಗೆ ಗಂಭೀರ ಗಾಯ ಚಿತ್ರದುರ್ಗ: ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ದಾವಣಗೆರೆಯಿಂದ...
– ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ – ಬೈಕ್ಗೆ ಗುದ್ದಿ ಮಗುಚಿ ಬಿದ್ದ ಟ್ರಕ್ ಜೈಪುರ: ಕುಡಿದ ಮತ್ತಿನಲ್ಲಿದ್ದ ಟ್ರಕ್ ಚಾಲಕನೊಬ್ಬ ಬೈಕ್ಗೆ ಗುದ್ದಿ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಜೈಪುರದಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು: ಮನೆ ಮೇಲೆ ಮದುವೆ ದಿಬ್ಬಣದ ಬಸ್ ಉರುಳಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 35 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಗಡಿಭಾಗ ಕೇರಳದ ಪಾಣತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ...
– ಮಾನವೀಯತೆ ಮೆರೆದ ಪ್ರತಾಪ್ – ಸಾರಿಗೆ ಸಚಿವರ ವಿರುದ್ಧ ಆಕ್ರೋಶ ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದ ವಿಲಕ್ಷಣ ಘಟನೆಯೊಂದು ಕೊಪ್ಪಳದಲ್ಲಿ ನಡೆದಿದೆ. ಈ ಘಟನೆ ಕೊಪ್ಪಳ ತಾಲೂಕಿನ...
– ಕಬ್ಬಿನ ಲಾರಿಗೆ ಕಾರ್ ಡಿಕ್ಕಿ, 3 ಸಾವು ಧಾರವಾಡ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಹೊರವಲಯದ ಸವದತ್ತಿ ರಸ್ತೆಯಲ್ಲಿ ನಡೆದಿದೆ. ಕಾರ್...
– ಅಪಘಾತದ ತೀವ್ರತೆಗೆ ಕಿತ್ತು ಹೋದ ಕ್ರೂಸರ್ ಮೇಲ್ಭಾಗ – 7ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಬಿ.ಜಿ.ಕೆರೆ ಗ್ರಾಮದ ಬಳಿ ಬಸ್ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು...