ಗದಗ: ಒಂದೂವರೆ ವರ್ಷದ ಕಂದಮ್ಮನನ್ನು ಕೊಂದಿದ್ದ ಪಾಪಿ ತಂದೆಗೆ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ.ವಿ.ಪಾಟೀಲ್ ಅವರು...
– ಪಾಸ್ಪೋರ್ಟ್ ಕಚೇರಿ ಬಳಿ ಇದ್ದ ನಾಯಿ ಮೇಲೆ ಅತ್ಯಾಚಾರ ಮುಂಬೈ: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ವ್ಯಕ್ತಿಗೆ ಕೋರ್ಟ್ 6 ತಿಂಗಳು ಜೈಲು ಶಿಕ್ಷೆ ಹಾಗೂ 1 ಸಾವಿರ ರೂ....
ನವದೆಹಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣ ನಾಲ್ವರು ದೋಷಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ಗೆ ಮನವಿ ಮಾಡಿದೆ. ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ...
ರಾಮನಗರ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ 10 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಿ ರಾಮನಗರ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಶಿಕ್ಷೆ ವಿಧಿಸಿದೆ....
ಭುವನೇಶ್ವರ: 6 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಆರೋಪಿಗೆ ಒಡಿಶಾ ವಿಶೇಷ ಪೋಸ್ಕೋ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಕಳೆದ ವರ್ಷ ಅಪರಾಧಿ ಮುಸ್ತಾಕ್ ಒಡಿಶಾದ ಸಲಿಪುರ ಗ್ರಾಮದಲ್ಲಿ 6 ವರ್ಷದ ಬಾಲಕಿ...
– ಮಟನ್ ಸಾರು ಸವಿದ ಕೈದಿಗಳು ಪಾಟ್ನಾ: ಕೊಲೆ ಅಪರಾಧಿಯೊಬ್ಬ ಬಿಹಾರದ ಜೈಲಿನೊಳಗೆ ಕೇಕ್ ಕಟ್ ಮಾಡಿ ಭರ್ಜರಿಯಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಂಟು ತಿವಾರಿ...
ಚಿಕ್ಕಮಗಳೂರು: ಪೆರೋಲ್ ಮೇಲೆ ಹೊರಬಂದು 11 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿಕೊಂಡು ಮರುಮದುವೆಯಾಗಿ ಮೂರು ಮಕ್ಕಳ ತಂದೆಯಾಗಿದ್ದ ಅಪರಾಧಿಯನ್ನು ಇದೀಗ ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 2007ರಲ್ಲಿ ಹೆಂಡತಿಯನ್ನು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೈದ...
ಮುಂಬೈ: 1993 ರ ಮುಂಬೈ ಸ್ಫೋಟದ ಅಪರಾಧಿ 56 ವರ್ಷದ ತಾಹೀರ್ ಮರ್ಚಂಟ್ ಇಂದು ಮುಂಜಾನೆ ಮೃತಪಟ್ಟಿದ್ದಾನೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಮರ್ಚಂಟ್ ನನ್ನು ಸಾಸೂನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
– ವೆಂಕಟೇಶ್ ಪಾಲಿಗೆ ಕೊನೆಗೂ ನ್ಯಾಯದೇವತೆ ಕಣ್ಣು ಬಿಟ್ಟಳು – ರೇಪ್ ತನಿಖೆಯ ಹಾದಿ ತಪ್ಪಿಸಿದ ಪೊಲೀಸರಿಗೆ ಯಾವ ಶಿಕ್ಷೆ? ಕಾರವಾರ: ತನ್ನ ದ್ವಿಚಕ್ರ ವಾಹನವನ್ನು ಕೃತ್ಯ ನಡೆದಿದ್ದ ಜಾಗದಲ್ಲಿಟ್ಟು ಹೋಗಿದ್ದಕ್ಕೆ ಅಪರಾಧಿಯಾಗಿ 7 ವರ್ಷ...