Recent News

20 hours ago

ಮನೆಮುಂದೆ ಆಟವಾಡ್ತಿದ್ದಾಗ ನಾಪತ್ತೆಯಾಗಿದ್ದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ

– ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಬಾವಿಯಲ್ಲಿ ಶವ ಬೆಳಗಾವಿ(ಚಿಕ್ಕೋಡಿ): ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ 8 ವರ್ಷದ ಬಾಲಕಿಯ ಶವ, ಕೈ ಕಾಲು ಕಟ್ಟಿ ಎಸೆದ ಸ್ಥಿತಿಯಲ್ಲಿ ಬಾವಿಯೊಂದರಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ. ಪರಮಾನಂದವಾಡಿ ಗ್ರಾಮದ ನಿವಾಸಿ ಲಕ್ಷ್ಮೀ ಅತಾಲಟ್ಟಿ(8) ಅಕ್ಟೋಬರ್ 15ರ ಸಂಜೆ ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಆಕೆಯನ್ನು ಯಾರೋ ಅಪಹರಣ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಬಾಲಕಿ ಪೋಷಕರು […]

1 week ago

ವಿಡಿಯೋ: ಹೆತ್ತವರ ಜೊತೆ ಮಲಗಿದ್ದ ಗಂಡು ಮಗು ಕಿಡ್ನಾಪ್

ಲಕ್ನೋ: ಇತ್ತೀಚೆಗೆ ದೇಶದ ಕೆಲವೆಡೆ ಮಕ್ಕಳ ಕಳ್ಳರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ದಿನಕ್ಕೊಂದು ಘಟನೆಗಳು ಕೂಡ ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರ ಪ್ರದಶದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಮಕ್ಕಳ ಹೆತ್ತವರು ಆತಂಕಕ್ಕೀಡಾಗಿದ್ದಾರೆ. ಹೌದು. ಗಲ್ಶಹೀದ್ ಪ್ರದೇಶದಲ್ಲಿರುವ ಬಸ್ ನಿಲ್ದಾಣದಲ್ಲಿ 8 ತಿಂಗಳ ಪುಟ್ಟ ಕಂದಮ್ಮವೊಂದು ತನ್ನ ತಂದೆ-ತಾಯಿ ಜೊತೆ ಮಲಗಿತ್ತು. ಈ ವೇಳೆ ಅಲ್ಲಿಗೆ...

ಯುವತಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರಿಂದ ಗ್ಯಾಂಗ್ ರೇಪ್

1 month ago

ಪಾಟ್ನಾ: ನಿರಾಶ್ರಿತ ಕೇಂದ್ರದಿಂದ ರಕ್ಷಿಸಲ್ಪಟ್ಟ 18 ವರ್ಷದ ಯುವತಿಯನ್ನು ಅಪಹರಿಸಿ 4 ಮಂದಿ ಕಾಮುಕರು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ಮುಜಾಫರ್‍ಪುರ ನಿರಾಶ್ರಿತ...

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ನಗ್ನಳಾಗಿ ಓಡಿದ ಬಾಲಕಿ

1 month ago

ಜೈಪುರ: ಮೂವರು ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಬಾಲಕಿ ಅರ್ಧ ಕಿ.ಮೀವರೆಗೂ ನಗ್ನಳಾಗಿ ಓಡಿದ ಘಟನೆ ರಾಜಸ್ಥಾನದ ಬಿಲ್‍ವಾರಾದಲ್ಲಿ ನಡೆದಿದೆ. ಬಾಲಕಿ ತನ್ನ ಸಹೋದರ ಸಂಬಂಧಿ ಹಾಗೂ ಸಹೋದರಿ ಜೊತೆ ಜಾತ್ರೆಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮೂವರು ಯುವಕರು ಅವರನ್ನು ಅಡ್ಡ ಹಾಕಿದ್ದಾರೆ. ಯುವಕರನ್ನು ನೋಡುತ್ತಿದ್ದಂತೆ...

ಮನೆ ಮಾಲೀಕನನ್ನೇ ಫ್ರಿಡ್ಜ್‌ನಲ್ಲಿ ಹೊತ್ತೊಯ್ದ ಕೆಲಸಗಾರ

2 months ago

ನವದೆಹಲಿ: 91 ವರ್ಷದ ವೃದ್ಧ ವ್ಯಕ್ತಿಯನ್ನು ಅವರ ಮನೆಯ ಕೆಲಸದವನ ಸಹಾಯದಿಂದಲೇ ಅಪಹರಿಸಿ, ಫ್ರಿಡ್ಜ್‌ನಲ್ಲಿ ಸಾಗಿಸಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ. ಕಿಶನ್ ತನ್ನ ಮಾಲೀಕ ಕೃಷ್ಣಾ ಖೋಸ್ಲಾ ಅವರೊಂದಿಗೆ ಅಸಮಾಧಾನಗೊಂಡು ಅವರ ಅಪಹರಣಕ್ಕೆ ಸಹಾಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ...

ಪಾಕ್‍ನಲ್ಲಿ ಅಪಹರಣ ಆಗಿದ್ದ ಸಿಖ್ ಯುವತಿ ವಾಪಾಸ್ – 8 ಮಂದಿ ಅರೆಸ್ಟ್

2 months ago

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಯುವಕರ ಗುಂಪೊಂದು ಸಿಖ್ ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಮದುವೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಒತ್ತಡ ಹೆಚ್ಚುತ್ತಿದ್ದಂತೆಯೇ ಯುವತಿಯನ್ನು ಆಕೆಯ ಮನೆಗೆ ಕಳುಹಿಸಿದ್ದರು. ಪಂಜಾಬ್ ಪ್ರಾಂತ್ಯದ ನಂಕನಾ ಸಾಹಿಬ್ ಪೊಲೀಸರು ಈ...

ಪಾಕ್‍ನಲ್ಲಿ ಸಿಖ್ ಯುವತಿಯ ಕಿಡ್ನಾಪ್ – ಮತಾಂತರಗೊಳಿಸಿ ಬಲವಂತವಾಗಿ ಮದುವೆ

2 months ago

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಯುವಕರ ಗುಂಪು ಸಿಖ್ ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಮತಾಂತರಗೊಳಿಸಿ ಮದುವೆ ಮಾಡಿದ್ದಾರೆ. ಈ ವಿಷಯದ ಕುರಿತು ಯುವತಿಯ ಕುಟುಂಬಸ್ಥರು ಪ್ರಧಾನಿ ಇಮ್ರಾನ್ ಖಾನ್ ಅವರ ಮೊರೆ ಹೋಗಿದ್ದಾರೆ. ಗುರುವಾರ ಶಿರೋಮಣಿ ಅಕಾಲಿ ದಳ ಶಾಸಕ ಮಂಜಿಂದರ್ ಎಸ್...

ಅಪಹರಣವಾಗಿದ್ದ ರಾಜ್‍ಕುಮಾರ್ ಬಿಡುಗಡೆಗೆ ಸಹಾಯ ಮಾಡಿದ್ದ ಸಿದ್ಧಾರ್ಥ್

3 months ago

ಬೆಂಗಳೂರು: ವರ ನಟ ಡಾ. ರಾಜ್‍ಕುಮಾರ್ ಅವರು 19 ವರ್ಷಗಳ ಹಿಂದೆ ಗಾಜನೂರಿನಿಂದ ಅಪಹರಣಕ್ಕೀಡಾಗಿದ್ದ ಸಂದರ್ಭದಲ್ಲಿ ಕಾಡುಗಳ್ಳ ವೀರಪ್ಪನ್‍ನಿಂದ ಬಿಡುಗಡೆ ಮಾಡಿದ್ದರ ಹಿಂದೆ ಸಿದ್ಧಾರ್ಥ್ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅಪಹರಣದ ಬಳಿಕ ರಾಜಣ್ಣನ ಕುಟುಂಬಸ್ಥರೊಂದಿಗೆ ಸಭೆ ನಡೆಸಿದ ಸಿದ್ಧಾರ್ಥ್ ಅವರು,...