Saturday, 14th December 2019

1 year ago

ಬೆಂಗ್ಳೂರಿಗರಿಗೆ ಶಾಕ್ – ಈ ಏರಿಯಾದ ಅಂತರ್ಜಲ ಸಹ ವಿಷ

ಬೆಂಗಳೂರು: ಸಿಲಿಕಾನ್ ಸಿಟಿಯ ಜನರಿಗೆ ಶಾಂಕಿಂಗ್ ನ್ಯೂಸ್ ಕುಡಿಯುವ ನೀರಿನಲ್ಲಿ ಜೀವವನ್ನೇ ಕೊಲ್ಲುವ ವಿಷಕಾರಿ ಅಂಶವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು..ಬೆಂಗಳೂರಿನ ಪೀಣ್ಯ ಇಂಡಸ್ಟ್ರಿಯ ನೀರು ಸಂಪೂರ್ಣ ವಿಷವಾಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ ಎಪ್ಪತ್ತು ಬೋರ್ ವೆಲ್‍ಗಳನ್ನು ಈಗ ಸೀಝ್ ಮಾಡಿ ಜನರಿಗೆ ಈ ನೀರು ಕುಡಿಯದಂತೆ ಆದೇಶಿಸಿದೆ. ಕುಡಿಯುವುದಕ್ಕೆ ಮಾತ್ರವಲ್ಲ, ಕೈಗಾರಿಕೆ ಉದ್ದೇಶ, ಗಾರ್ಡನಿಂಗ್‍ ಗೂ ಕೂಡ ಈ ನೀರು ಬಳಸುವಂತಿಲ್ಲ. ಮನುಷ್ಯನ ಜೀವಕ್ಕೆ ಅಪಾಯಕಾರಿಯಾಗಿರುವ ಕ್ರೋಮಿಯಂ, ಪ್ಲೋರೈಡ್ ಸೇರಿದಂತೆ ಮನುಷ್ಯನ ದೇಹಕ್ಕೆ ಮಾರಣಾಂತಿಕ […]

1 year ago

ಸಾವಿನ ದವಡೆಯಿಂದ ಪಾರಾದ 1 ವರ್ಷದ ಕಂದಮ್ಮ – ಶಾಕಿಂಗ್ ವಿಡಿಯೋ

ಲಕ್ನೋ: ಚಲಿಸುತ್ತಿರುವ ರೈಲಿನ ಅಡಿಯಲ್ಲಿ ಸಿಲುಕಿದ್ದ ಮಗು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಗುವೊಂದು ರೈಲಿನ ಅಡಿಗೆ ತಾಯಿಯ ಕೈಯಿಂದ ಜಾರಿ ಹಳಿಯ ಮೇಲೆ ಬಿದ್ದ ಕೂಡಲೇ, ಹಳಿಯ ಮೇಲೆ ವೇಗವಾಗಿ ರೈಲೊಂದು ಹೋಗಿದೆ. ಇದರಿಂದ ಮಗುವು ಸಾವನ್ನಪ್ಪಿರಬಹುದು ಎಂದು ನಿಲ್ದಾಣದಲ್ಲಿ ಜನರು ಆತಂಕ ವ್ಯಕ್ತಪಡಿಸಿದ್ದರು. ಆದ್ರೆ...

ಮಧ್ಯರಾತ್ರಿಯ ಕಗತ್ತಲಲ್ಲಿ ಬೆಟ್ಟ ಸೇರಿದ್ದ ಯುವಕರು – ಟ್ರೆಕ್ಕಿಂಗ್‍ಗೆ ಬಂದು ಪಡಬಾರದ ಫಜೀತಿ ಪಟ್ಟರು

1 year ago

ಚಿಕ್ಕಬಳ್ಳಾಪುರ: ಟ್ರೆಕ್ಕಿಂಗ್ ಬಂದ ಮೂವರು ಯುವಕರು ಮಧ್ಯರಾತ್ರಿಯ ಕಗ್ಗತ್ತಲ್ಲಿ ಬೃಹದಾಕರದ ಬೆಟ್ಟ ಹತ್ತಿ ಬೆಳಕಾಗುತ್ತಿದಂತೆ ಬೆಟ್ಟದಿಂದ ಕೆಳಗಿಳಿಯಲಾಗದೇ ಫಜೀತಿ ಪಟ್ಟ ಘಟನೆ ಚಿಕ್ಕಬಳ್ಳಾಪುರ ದಿವ್ಯ ಗಿರಿಧಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಕರ್ ಕುಮಾರ್, ಐಷು...

ಕೊಡಗಿನಲ್ಲಿ ಮತ್ತೆ ಮುಂದುವರಿದ ಮಳೆ: ಭಾಗಮಂಡಲ ಸಂಪೂರ್ಣ ಜಲಾವೃತ

1 year ago

ಕೊಡಗು: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಶಾಂತನಾಗಿದ್ದ ವರುಣ ಮಂಗಳವಾರದಿಂದ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಜಿಲ್ಲೆಯಾದ್ಯಂತ ಮಂಗಳವಾರದ ಬೆಳಗ್ಗಿನಿಂದಲೇ ಸಾಧಾರಣವಾಗಿಯೇ ಸುರಿಯುತ್ತಿದ್ದ ಮಳೆ ಸಂಜೆಯಾಗುತ್ತಲೇ ಬಿರುಸುಗೊಂಡಿದ್ದು, ಭಾರೀ ಗಾಳಿಯೊಂದಿಗೆ ಧಾರಾಕಾರವಾಗಿ ಸುರಿಯುತ್ತಿದೆ. ಮಡಿಕೇರಿಯಲ್ಲಿ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆ ಈಗಲೂ...

ಭೂಕುಸಿತದಿಂದಾಗಿ ನದಿಯಲ್ಲಿ ಕೊಚ್ಚಿ ಹೋದ ಅಡಿಕೆ ಬೆಳೆ

1 year ago

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಉದುಸೆ ಗ್ರಾಮದಲ್ಲಿ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಪಶ್ಚಿಮ ಘಟ್ಟಗಳ ಸಾಲಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜಿಲ್ಲೆಯ ಕೊಪ್ಪ, ಕಳಸ, ಹೊರನಾಡು ಹಾಗೂ ಕುದುರೆಮುಖದ ಗುಡ್ಡಗಾಡು ಪ್ರದೇಶಗಳಿಂದ ನೀರು...

ಚಿಕನ್ ಪ್ರಿಯರೇ, ನೀವು ಕೋಳಿ ಮಾಂಸ ತಿನ್ನೋ ಮೊದಲು ಈ ಸ್ಟೋರಿ ಓದಿ

2 years ago

ನವದೆಹಲಿ: ಚಿಕನ್ ಪ್ರಿಯರೇ, ನೀವು ತಿನ್ನುವ ಕೋಳಿ ಮಾಂಸ ತುಂಬಾ ಅಪಾಯಕಾರಿ ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ. ಕೋಳಿಯಿಂದ ತಯಾರಿಸುವ ಬಿರಿಯಾನಿ, ಕಬಾಬ್, ಮಾಂಸ ಎಲ್ಲವು ತುಂಬಾ ಡೇಂಜರ್ ಆಗಿವೆ. ಕೋಳಿಗಳ ಬೆಳವಣಿಗೆ ಬೇಗವಾಗಬೇಕೆಂದು ಅವುಗಳಿಗೆ ಕಾಲಿಸ್ಟಿನ್ ಎಂಬ ಆ್ಯಂಟಿಬಯಾಟಿಕ್ಸ್ ಔಷಧವನ್ನು...

ಕಬ್ಬನ್ ಪಾರ್ಕ್ ಬಳಿ ಹೋಗುವಾಗ ಎಚ್ಚರ- ಡೇಂಜರ್ ಸ್ಪಾಟ್ ಗುರುತಿಸಿದೆ ತೋಟಗಾರಿಕಾ ಇಲಾಖೆ

2 years ago

ಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಸುತ್ತ ಮುತ್ತಲಿನ ಹಡ್ಸನ್ ರಸ್ತೆಯಲ್ಲಿ ಸಂಚರಿಸುವವರು ಇನ್ಮುಂದೆ ಎಚ್ಚರಿಕೆಯಿಂದ ಸಂಚರಿಸಿ. ಯಾಕಂದ್ರೆ ರಾಜ್ಯ ತೋಟಗಾರಿಕ ಇಲಾಖೆ ಈ ಸ್ಥಳವನ್ನು ಡೇಂಜರ್ ಸ್ಪಾಟ್ ಎಂದು ಗುರುತಿಸಿದೆ. ಕಬ್ಬನ್ ಪಾರ್ಕ್‍ನ ಸುತ್ತಲು ಸುಮಾರು 90ಕ್ಕೂ ಹೆಚ್ಚು ವಯಸ್ಸಾದ ಮರಗಳನ್ನು...