Recent News

3 days ago

ಮಲಗಿದ್ದ ಮಕ್ಕಳ ಕತ್ತು ಹಿಸುಕಿ ಕೊಂದು 8ನೇ ಮಹಡಿಯಿಂದ ಜಿಗಿದ ದಂಪತಿ

ಲಕ್ನೋ: ಮಲಗಿದ್ದ ಮಕ್ಕಳ ಕತ್ತು ಹಿಸುಕಿ ಕೊಂದು ದಂಪತಿ ಹಾಗೂ ಮಹಿಳೆ ಅಪಾರ್ಟ್‌ಮೆಂಟ್‌ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದಿನ ಇಂದಿರಾಪುರಂನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಸುಮಾರು 5.15ಕ್ಕೆ ಈ ಘಟನೆ ನಡೆದಿದೆ. ಪತಿ-ಪತ್ನಿ ಮೊದಲು ರೂಮಿನಲ್ಲಿ ಮಲಗಿದ್ದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾರೆ. ಬಳಿಕ ಅಪಾರ್ಟ್‌ಮೆಂಟ್‌ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮೃತ ವ್ಯಕ್ತಿಯ ಎರಡನೇ ಪತಿ ಎಂದು ಹೇಳಲಾಗುತ್ತಿದೆ. […]

4 weeks ago

ಮಗ್ಳ ಸಾವಿನಿಂದ ಮನನೊಂದು ತಾಯಿ ಆತ್ಮಹತ್ಯೆ

ಹೈದರಾಬಾದ್: ಮಗಳ ಸಾವಿನಿಂದ ಮನನೊಂದಿದ್ದ ತಾಯಿಯೊಬ್ಬರು ಅಪಾರ್ಟ್‌ಮೆಂಟ್‌ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಆಂಧ್ರ ಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ. ಮಂಜುಳಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಮಂಜುಳಾ ಪುತ್ರಿ ಮಾನಸಾ(12) 7ನೇ ತರಗತಿ ಓದುತ್ತಿದ್ದಳು. ಮಾನಸಾ ಚಿಕ್ಕ ವಯಸ್ಸಿನಲ್ಲಿಯೇ ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಳು. ಪೋಷಕರು ಮಗಳಿಗೆ ವಿವಿಧ...

ಅಪಾರ್ಟ್‌ಮೆಂಟ್‌ನಿಂದ ಜಿಗಿದು ನಟಿ ಆತ್ಮಹತ್ಯೆ

3 months ago

ಮುಂಬೈ: ನಟಿಯೊಬ್ಬಳು ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಮಹಾರಾಷ್ಟ್ರದ ಒಶಿವಾರಾದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ನಟಿಯನ್ನು ಪರ್ಲ್ ಪಂಜಾಬಿ ಎಂದು ಗುರುತಿಸಲಾಗಿದೆ. ಪರ್ಲ್ ಮಹತ್ವಾಕಾಂಕ್ಷಿ ನಟಿ ಹಾಗೂ ಮಾಡೆಲ್ ಆಗಿದ್ದು, ಬಾಲಿವುಡ್‍ನಲ್ಲಿ ಎಂಟ್ರಿ ಕೊಡಲು ಬಹಳ ಪ್ರಯತ್ನಿಸುತ್ತಿದ್ದಳು....

ಕಿಟಕಿ ಬಳಿ ಜೋಡಿಯಿಂದ ಸೆಕ್ಸ್ – 9ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

5 months ago

ಮಾಸ್ಕೋ: ಜೋಡಿಯೊಂದು ಕಿಟಕಿ ಬಳಿ ಸೆಕ್ಸ್ ಮಾಡುತ್ತಿದ್ದ ವೇಳೆ 9ನೇ ಮಹಡಿಯಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟು, ವ್ಯಕ್ತಿ ಬದುಕುಳಿದ ಘಟನೆ ರಷ್ಯಾದ ಸೆಂಟ್ ಪೀಟರ್ಸ್‍ಬಗ್‍ನಲ್ಲಿ ನಡೆದಿದೆ. ಸ್ಥಳೀಯರ ಪ್ರಕಾರ ಜೋಡಿಗಳಿದ್ದ ಫ್ಲಾಟ್‍ನಲ್ಲಿ ವೈಲ್ಡ್ ಪಾರ್ಟಿ ನಡೆಯುತ್ತಿತ್ತು. ಮೊದಲು 9ನೇ ಮಹಡಿಯ...

3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ ಅಪಾರ್ಟ್‌ಮೆಂಟ್‌ ಗೆದ್ದ 6ರ ಪೋರ

5 months ago

ಮಾಸ್ಕೋ: ವ್ಯಾಯಾಮ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಪುಶ್ ಅಪ್ಸ್ ಮಾಡುವುದರಿಂದ ಸ್ನಾಯುಗಳು ಗಟ್ಟಿಯಾಗಿ ಶಕ್ತಿಯುತವಾಗುತ್ತೆ. ಆದರೆ ರಷ್ಯಾದಲ್ಲಿ 6 ವರ್ಷದ ಬಾಲಕನೊಬ್ಬ ಬ್ರೇಕ್ ಕೊಡದೆ ಬರೋಬ್ಬರಿ 3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ  ಅಪಾರ್ಟ್‌ಮೆಂಟ್‌  ಒಂದನ್ನ ತನ್ನದಾಗಿಸಿಕೊಂಡಿದ್ದಾನೆ....

ಬೆಂಗ್ಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹಾಕಲು ಸರ್ಕಾರ ಚಿಂತನೆ

5 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 5 ವರ್ಷ ನಗರದಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹೇರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತಮನಾಡಿದ ಅವರು, ಅಪಾರ್ಟ್‌ಮೆಂಟ್‌ ಸಂಸ್ಕೃತಿಗೆ ಕಡಿವಾಣ...

ಬೆಂಗ್ಳೂರಿಗೆ ಎದುರಾಗಿದೆ ಜಲಕಂಟಕ – ಮನೆ, ಅಪಾರ್ಟ್‌ಮೆಂಟ್ ಖಾಲಿ ಮಾಡ್ತಿದ್ದಾರೆ ಜನ

7 months ago

ಬೆಂಗಳೂರು: ಭೂಕುಸಿತದ ಭಯದಿಂದ ಕೊಡಗಿನಿಂದ ಜನ ಮನೆ ಖಾಲಿ ಮಾಡಿ ಶಿಫ್ಟ್ ಆಗುತ್ತಿದ್ದಾರೆ. ಈಗ ಅದೇ ರೀತಿ ಬೆಂಗಳೂರಿನ ಮೂರು ಏರಿಯಾದಿಂದ ಜನ ನಿಧಾನವಾಗಿ ಬಾಡಿಗೆ ಮನೆಯನ್ನು ಖಾಲಿ ಮಾಡುತ್ತಿದ್ದಾರೆ. ಹೌದು. ಬೆಂಗಳೂರಿನ ಬಿಟಿಎಂ ಲೇಔಟ್, ಕೋರಮಂಗಲ, ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ಬಾಡಿಗೆ...

ಕಟ್ಟಡ ದುರಂತ ಮಾಸುವ ಮುನ್ನವೇ ಬಿರುಕು ಬಿಟ್ಟ ಅಪಾರ್ಟ್‌ಮೆಂಟ್‌!

8 months ago

ಧಾರವಾಡ: ನಗರದ ಕಟ್ಟಡ ದುರಂತದ ಕಹಿ ಘಟನೆಯನ್ನು ಜನರು ಮರೆಯುವ ಮೊದಲೇ, ಕಟ್ಟಡ ದುರಂತಕ್ಕೆ ಕಾರಣವಾಗಿದ್ದ ಕಟ್ಟಡ ವಿನ್ಯಾಸಕಾರ ಮಾಡಿದ ಇನ್ನೊಂದು ಅಪಾರ್ಟ್ ಮೆಂಟ್ ಬಿರುಕು ಬಿಟ್ಟಿದೆ. ಕಟ್ಟಡದ ವಿನ್ಯಾಸಕಾರ ವಿವೇಕ ಪವಾರ್ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿರುವ ಬಹುತೇಕ ಕಟ್ಟಡ ಹಾಗೂ...