Monday, 25th March 2019

7 months ago

ಸಪ್ತಪದಿ ತುಳಿದ ಪವನ್ ಒಡೆಯರ್, ಅಪೇಕ್ಷಾ ಪುರೋಹಿತ್

ಬಾಗಲಕೋಟೆ: ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ಇಂದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ನಿರ್ದೇಶಕ ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರ ಮದುವೆ ಅದ್ದೂರಿಯಾಗಿ ನೆರವೇರಿದೆ. ಇವರಿಬ್ಬರ ಮದುವೆ ಬ್ರಾಹ್ಮಣ ಸಂಪ್ರದಾಯದಂತೆ ನಡೆದಿದ್ದು, ಪವನ್ ಒಡೆಯರ್ ಹಿರಿಯ ಸಮ್ಮುಖದಲ್ಲಿ ಇಂದು ಬೆಳಗ್ಗೆ 9.05 ಶುಭ ಮುಹೂರ್ತದಲ್ಲಿ ನಟಿ ಅಪೇಕ್ಷಾ ಪುರೋಹಿತ್ ತಾಳಿ ಕಟ್ಟಿ ಮದುವೆಯಾಗಿದ್ದಾರೆ. ಭಾನುವಾರ ಆರತಕ್ಷತೆ ಕಾರ್ಯಕ್ರಮ ಸಹ ಅದ್ಧೂರಿಯಾಗಿ ನೆರವೇರಿದೆ. ಪವನ್ […]

1 year ago

ಸರಳವಾಗಿ ನೆರವೇರಿತು ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಅಪೇಕ್ಷಾ ನಿಶ್ಚಿತಾರ್ಥ

ಬಾಗಲಕೋಟೆ: ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮತ್ತು ಕಾಫಿತೋಟ ಚಿತ್ರದ ನಾಯಕಿ ಅಪೇಕ್ಷಾ ಪುರೋಹಿತ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಗರದ ಹರಿಪ್ರಿಯಾ ಹೋಟೆಲ್‍ನಲ್ಲಿ ಪವನ್ ಮತ್ತು ಅಪೇಕ್ಷಾ ಅವರ ನಿಶ್ಚಿತಾರ್ಥ ನೆರವೇರಿದ್ದು, ಇಬ್ಬರ ಕುಟುಂಬದ ಆಪ್ತರ ಮಧ್ಯೆ ಸರಳವಾಗಿ ನಿಶ್ಚಿತಾರ್ಥ ನಡೆದಿದೆ. ಪರಸ್ಪರ ಇಬ್ಬರು ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಉಂಗುರ ಬದಲಾಯಿಸಿಕೊಂಡ ನಂತರ ನಿರ್ದೇಶಕ ಮತ್ತು...