7 months ago

ಅಮ್ಮನ ಕಳೆದುಕೊಂಡ ನಾಲ್ಕನೇ ತರಗತಿ ಬಾಲಕಿ- ಅಪ್ಪನಿಂದ್ಲೇ ನಿರಂತರ ಅತ್ಯಾಚಾರ!

ಚಂಡೀಗಢ: ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಪಾಪಿ ತಂದೆಯನ್ನು ಹರಿಯಾಣದ ಗುರುಗ್ರಾಮ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಾಲಕಿಗೆ 8 ವರ್ಷವಾಗಿದ್ದು, ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾಳೆ. ದಿನದಿಂದ ದಿನಕ್ಕೆ ಬಾಲಕಿಯ ವರ್ತನೆಯಲ್ಲಿ ಬದಲಾವಣೆ ಕಂಡ ಪಕ್ಕದ ಮನೆಯವರು ಬಾಲಕಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ತಂದೆಯ ಕೃತ್ಯ ಬೆಳಕಿಗೆ ಬಂದಿದೆ. ಐದು ದಿನಗಳಿಂದ ಬಾಲಕಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು. ಪ್ರತಿನಿತ್ಯ ಚುರುಕಿನಿಂದ ಓಡಾಡುತ್ತಿದ್ದ ಬಾಲಕಿಯನ್ನು ಗಮನಿಸಿದ ನೆರೆಹೊರೆಯವರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಬಾಲಕಿ ತನ್ನ ಮೇಲೆ […]

10 months ago

`ಅಪ್ಪ’ ಆಗಲಿದ್ದಾರೆ ವಿಜಯ್ ದೇವರಕೊಂಡ

ಹೈದರಾಬಾದ್: ಅರ್ಜುನ್ ರೆಡ್ಡಿ ಖ್ಯಾತಿಯ ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಅವರು ಸದ್ಯ `ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದ ನಂತರ ಅವರು ಈಗಾಗಲೇ ಸಹಿ ಹಾಕಿರುವ `ಕ್ರಾಂತಿ ಮಾಧವ್’ ಚಿತ್ರ ಸೆಟ್ಟೆರಲಿದೆ. ಈ ಚಿತ್ರದಲ್ಲಿ ವಿಜಯ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಇಂಟರೆಸ್ಟಿಂಗ್ ವಿಷಯ. ಹೌದು. ವಿಜಯ್ ಮೊದಲ ಬಾರಿಗೆ ಇಂತಹ...

ಅಪ್ಪ, ಮಗ ಬಿರಿಯಾನಿ ತಿಂದಿದಕ್ಕೆ ಮನೆ ಬಿಟ್ಟು ಹೋದ ಪತ್ನಿ

1 year ago

ಬೆಂಗಳೂರು: ಅಪ್ಪ ಹಾಗೂ ಮಗ ಬಿರಿಯಾನಿ ತಿಂದಿದಕ್ಕೆ ಪತ್ನಿ ಮನೆ ಬಿಟ್ಟು ಹೋದ ಘಟನೆಯೊಂದು ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ನಡೆದಿದೆ. ಅನಿತಾ ಸರ್ಕಾರ್ (ಹೆಸರು ಬದಲಾಯಿಸಲಾಗಿದೆ) ಮನೆ ಬಿಟ್ಟು ಹೋದ ಗರ್ಭಿಣಿ. ಪತಿ ರಾಜು ಮನೆಗೆ ಬಿರಿಯಾನಿ ತಂದು ತನ್ನ ಮಗ ಆದರ್ಶ್...

ಆಸ್ತಿಗಾಗಿ ಬೆರಳುಗಳಿಂದ ತಂದೆಯ ಕಣ್ಣುಗುಡ್ಡೆಯನ್ನೇ ಕಿತ್ತ ಪಾಪಿ ಮಗ!

1 year ago

ಬೆಂಗಳೂರು: ಆಸ್ತಿ ಬರೆದುಕೊಡಲಿಲ್ಲ ಅಂತಾ ಪಾಪಿ ಮಗನೊಬ್ಬ ತಂದೆಯ ಕಣ್ಣು ಕಿತ್ತು ಹಾಕಿರುವ ಪೈಶಾಚಿಕ ಕೃತ್ಯ ಜೆ.ಪಿ.ನಗರದ ಶಾಕಾಂಬರಿ ಬಡವಾಣೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಈ ಭಯಾನಕ ಘಟನೆ ನಡೆದಿದೆ. ಚೇತನ್ ಎಂಬಾತ ತನ್ನ ಬೆರಳುಗಳಿಂದಲೇ 65 ವರ್ಷದ...

ನನ್ನ ಸಾವಿನಿಂದ ಅಪ್ಪ, ಸಹೋದರಿ ಖುಷಿಯಾಗ್ತಾರೆ- ಡೆತ್‍ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

2 years ago

ಹೈದರಾಬಾದ್: ಕ್ಷುಲ್ಲಕ ಕಾರಣಕ್ಕೆ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ನಾಗೊಳೆಯ ಜೈಪುರ ಕಾಲೋನಿಯಲ್ಲಿ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು 18 ವರ್ಷದ ಸಾಯಿ ಪ್ರಿಯಾ ಎನ್ನಲಾಗಿದೆ. ಈಕೆ ಭೋಪಾಲ್ ರೆಡ್ಡಿ ಮಗಳು. ಸಾಯಿ ಪ್ರಿಯಾ ಇತ್ತೀಚೆಗೆಷ್ಟೇ...

ಮಗ ಲವರ್ ಜೊತೆ ಪರಾರಿ-ಪುತ್ರನ ಪ್ರೇಮ ಪ್ರಣಯಕ್ಕೆ ಆಸ್ಪತ್ರೆ ಸೇರಿದ್ರು ಪೇರೆಂಟ್ಸ್

2 years ago

ಶಿವಮೊಗ್ಗ: ಪ್ರೀತಿ ಮಾಡಿ ಯುವತಿಯೊಂದಿಗೆ ನಾಪತ್ತೆಯಾದ ಯುವಕನ ತಂದೆ-ತಾಯಿ ಪೊಲೀಸರ ಟಾರ್ಚರ್ ತಾಳಲಾಗದೆ ವಿಷ ಸೇವಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಅರಬಿಳಚಿ-ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ದಶರಥ ಎಂಬ ಯುವಕ ಅಡಕೆ ಬೇಯಿಸುವ ಕೆಲಸಕ್ಕೆ ಹೋಗುತ್ತಿದ್ದ. ಇದೇ...

ಅಪ್ಪನ ಸಾವು, ಅಮ್ಮನಿಗೆ ಮರುಮದುವೆ, ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಾನೆ 7ರ ಪೋರ

2 years ago

ಬೀಜಿಂಗ್: ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ...

ಹೆಣ್ಣು ಮಕ್ಕಳು ಹುಟ್ಟಿದ್ರೆ ಬೇಜಾರು ಪಟ್ಕೊಳ್ಳೋರು ಈ ಸುದ್ದಿ ಓದ್ಲೇಬೇಕು

2 years ago

ನವದೆಹಲಿ: ಹೆಣ್ಣು ಮಗು ಹುಟ್ಟಿತೆಂದರೆ ಆ ಮಗುವನ್ನ ನಿರ್ಲಕ್ಷ್ಯದಿಂದ ಕಾಣುವ ಸ್ಥಿತಿ ಈಗಲೂ ಇದೆ ಅನ್ನೋದನ್ನ ಅಲ್ಲಗಳೆಯಲು ಆಗಲ್ಲ. ಇದರ ಮಧ್ಯೆ ಇಲ್ಲೊಬ್ಬ ಯುವತಿ ತನ್ನ ತಂದೆಯ ಪ್ರಾಣವನ್ನೇ ಉಳಿಸಿ ಹೋರೋ ಮಗಳು ಎನಿಸಿಕೊಂಡಿದ್ದಾರೆ. ಪೂಜಾ ಬಿಜಾರ್ನಿಯಾ ಎಂಬ ಯುವತಿ ಲಿವರ್...