– ಸಾರಿ ಅಪ್ಪ, ಅಮ್ಮ: ಪುತ್ರನ ಭಾವನಾತ್ಮಕ ಪತ್ರ – ನನ್ನ ನಿರ್ಧಾರ ಸರಿ ಇದೆಯೋ ಗೊತ್ತಾಗ್ತಿಲ್ಲ ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು...
ಚಿಕ್ಕಮಗಳೂರು: ಅಡುಗೆ ಮಾಡುವ ಒಲೆ ಪಕ್ಕ ಮಲಗಿದ್ದ ಅಪ್ಪ ಹೇಳಿದ ಕೂಡಲೇ ಎದ್ದೇಳಲಿಲ್ಲ ಎಂದು ಒಲೆಯಲ್ಲಿ ಉರಿಯುತ್ತಿದ್ದ ಸೌದೆಯನ್ನ ತೆಗೆದು ಅಪ್ಪನಿಗೆ ಹೊಡೆದು ಮಗನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ...
-ತಂದೆಯಿಂದ ಮಗನಿಗೆ ಜೀವ ಬೆದರಿಕೆ -ಅಪ್ಪನ ಕೃತ್ಯ ಬಿಚ್ಚಿಟ್ಟ ಮಗ ಭೋಪಾಲ್: ವ್ಯಕ್ತಿಯೋರ್ವ ಮೂಢನಂಬಿಕೆಯಿಂದ ಪತ್ನಿಯ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇದ ಸಿಂಗರೌಲಿಯ ಬಸೌಡಾ ಗ್ರಾಮದಲ್ಲಿ ನಡೆದಿದೆ. ಕೊಲೆಯ ಬಳಿಕ ಕುಲದೇವತೆಯ ಪ್ರಸನ್ನಗೊಳಿಸಲು ಪತ್ನಿಯ ಕುತ್ತಿಗೆ...
ಬಳ್ಳಾರಿ: ಅನಾರೋಗ್ಯಕ್ಕೆ ತುತ್ತಾಗಿ ಮಡದಿ ಸಾವನ್ನಪ್ಪಿದ್ದರಿಂದ ಬೇಸತ್ತು ತಂದೆಯೊಬ್ಬ ತನ್ನಿಬ್ಬರ ಮಕ್ಕಳೊಂದಿಗೆ ಕಾಲುವೆಗೆ ಹಾರಿದ ಘಟನೆ ಗಣಿನಗರಿ ಬಳ್ಳಾರಿಯಲ್ಲಿ ನಡೆದಿದೆ. ಬೆಂಗಳೂರು ರಸ್ತೆಯಲ್ಲಿರುವ ಕಬರ್ಸ್ತಾನ್ ಎದುರಿನ ಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್...
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಅಂಬಟಿ ರಾಯುಡು ದಂಪತಿಗೆ ಹೆಣ್ಣು ಮಗು ಜನಿಸಿದೆ. ರಾಯುಡು ಪತ್ನಿ ಚೆನ್ನುಪಲ್ಲಿ ವಿದ್ಯಾ ಅವರು ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಐಪಿಎಲ್ನಲ್ಲಿ ರಾಯುಡು ಚೆನ್ನೈ ಸೂಪರ್ ಕಿಂಗ್ಸ್...
– ಚರಂಡಿ, ನಡು ರಸ್ತೆಯಲ್ಲೇ ಬಿದ್ದ ನೂರಾರು ಜನರು ವಿಶಾಖಪಟ್ಟಣಂ: ‘ಅಮ್ಮಾ ಎದ್ದೇಳು, ಅಮ್ಮಾ ಎದ್ದೇಳು’… ‘ಪಾಪು ನಿನಗೇನೂ ಆಗಲ್ಲ, ಕಣ್ಣು ಬೀಡೋ, ಎದ್ದೇಳೋ’ ಎಂದು ನೂರಾರು ಮಕ್ಕಳು-ಪೋಷಕರು ಕಣ್ಣೀರಿಟ್ಟರು. ಅಮ್ಮನನ್ನ ಹಿಡಿದು ಮಗಳು ಗೋಳೋ...
ಮಡಿಕೇರಿ: ಬಿಲ್ ಬಾಕಿ ಇರಿಸಿದ್ದ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿ, ಸಿಬ್ಬಂದಿ ಕೈ ಮುರಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ....
ಚಂಡೀಗಢ: ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಪಾಪಿ ತಂದೆಯನ್ನು ಹರಿಯಾಣದ ಗುರುಗ್ರಾಮ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಾಲಕಿಗೆ 8 ವರ್ಷವಾಗಿದ್ದು, ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾಳೆ. ದಿನದಿಂದ ದಿನಕ್ಕೆ ಬಾಲಕಿಯ ವರ್ತನೆಯಲ್ಲಿ ಬದಲಾವಣೆ ಕಂಡ...
ಹೈದರಾಬಾದ್: ಅರ್ಜುನ್ ರೆಡ್ಡಿ ಖ್ಯಾತಿಯ ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಅವರು ಸದ್ಯ `ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದ ನಂತರ ಅವರು ಈಗಾಗಲೇ ಸಹಿ ಹಾಕಿರುವ `ಕ್ರಾಂತಿ ಮಾಧವ್’ ಚಿತ್ರ ಸೆಟ್ಟೆರಲಿದೆ....
ಭುವನೇಶ್ವರ್: ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳಿಗೆ ಕೊನೆಯಿಲ್ಲ ಎಂಬಂತಾಗಿದೆ. ಇದಕ್ಕೆ ಪೂರಕವೆಂಬಂತೆ ಒಡಿಶಾದಲ್ಲಿ 12 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಅತ್ಯಾವಾರವೆಸಗಿ ಕೊಲೆ ಮಾಡಿದ್ದಾರೆ. ಈ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಭಾನುವಾರ...
ತುಮಕೂರು: ಹೆತ್ತ ತಂದೆ ತಾಯಿಯನ್ನೇ ಪಾಪಿ ಮಗನೊಬ್ಬ ಮನೆಯಿಂದ ಹೊರಹಾಕಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾದ ನರಸಿಂಹಮೂರ್ತಿ ತನ್ನ ವೃದ್ಧ ತಂದೆ ವೆಂಕಟಪ್ಪ ಹಾಗೂ ತಾಯಿ ಗಂಗಮ್ಮನನ್ನ ದಿನನಿತ್ಯ...
ಬೆಂಗಳೂರು: ಅಪ್ಪ ಹಾಗೂ ಮಗ ಬಿರಿಯಾನಿ ತಿಂದಿದಕ್ಕೆ ಪತ್ನಿ ಮನೆ ಬಿಟ್ಟು ಹೋದ ಘಟನೆಯೊಂದು ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ನಡೆದಿದೆ. ಅನಿತಾ ಸರ್ಕಾರ್ (ಹೆಸರು ಬದಲಾಯಿಸಲಾಗಿದೆ) ಮನೆ ಬಿಟ್ಟು ಹೋದ ಗರ್ಭಿಣಿ. ಪತಿ ರಾಜು ಮನೆಗೆ ಬಿರಿಯಾನಿ...
ಬೆಂಗಳೂರು: ಆಸ್ತಿ ಬರೆದುಕೊಡಲಿಲ್ಲ ಅಂತಾ ಪಾಪಿ ಮಗನೊಬ್ಬ ತಂದೆಯ ಕಣ್ಣು ಕಿತ್ತು ಹಾಕಿರುವ ಪೈಶಾಚಿಕ ಕೃತ್ಯ ಜೆ.ಪಿ.ನಗರದ ಶಾಕಾಂಬರಿ ಬಡವಾಣೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಈ ಭಯಾನಕ ಘಟನೆ ನಡೆದಿದೆ. ಚೇತನ್ ಎಂಬಾತ...
ಹೈದರಾಬಾದ್: ಕ್ಷುಲ್ಲಕ ಕಾರಣಕ್ಕೆ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ನಾಗೊಳೆಯ ಜೈಪುರ ಕಾಲೋನಿಯಲ್ಲಿ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು 18 ವರ್ಷದ ಸಾಯಿ ಪ್ರಿಯಾ ಎನ್ನಲಾಗಿದೆ. ಈಕೆ ಭೋಪಾಲ್ ರೆಡ್ಡಿ...
ಶಿವಮೊಗ್ಗ: ಪ್ರೀತಿ ಮಾಡಿ ಯುವತಿಯೊಂದಿಗೆ ನಾಪತ್ತೆಯಾದ ಯುವಕನ ತಂದೆ-ತಾಯಿ ಪೊಲೀಸರ ಟಾರ್ಚರ್ ತಾಳಲಾಗದೆ ವಿಷ ಸೇವಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಅರಬಿಳಚಿ-ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ದಶರಥ ಎಂಬ ಯುವಕ ಅಡಕೆ...
ಬೀಜಿಂಗ್: ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್...