Friday, 15th November 2019

Recent News

4 weeks ago

ಬ್ರ್ಯಾಂಡೆಡ್ ಲಿಕ್ಕರ್ ಬೆಲೆ ಇಳಿಕೆ

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವೇ ದಿನಗಳಲ್ಲಿ ಬ್ರ್ಯಾಂಡೆಡ್ ಮತ್ತು ವಿದೇಶಿ ಲಿಕ್ಕರ್ ಬೆಲೆಯಲ್ಲಿ ಇಳಿಕೆಯಾಗಲಿದೆ. ಅಂದಾಜು 1 ಸಾವಿರ ರೂ. ಬೆಲೆ ಇಳಿಕೆಯಾಗಲಿದೆ ಎಂದು ವರದಿಯಾಗಿದೆ. ಈಗಾಗಲೇ Chivas Regal, Ballantine Finest ಮತ್ತು Absolut Vodka ತನ್ನ ಬೆಲೆ ಇಳಿಕೆಯನ್ನು ಖಚಿತಪಡಿಸಿವೆ. ಮುಂದಿನ ದಿನಗಳಲ್ಲಿ ಇನ್ನುಳಿದ ಕಂಪನಿಗಳು ಬೆಲೆಯನ್ನು ಇಳಿಸುವ ಸೂಚನೆಗಳಿವೆ. ಹೊಸ ಬೆಲೆಯ ಉತ್ಪನ್ನಗಳು 3-4 ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ. ದೆಹಲಿಯ ಹೊಸ ಅಬಕಾರಿ ನಿಯಮ ಹಿನ್ನೆಲೆಯಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆಯನ್ನು […]

2 months ago

ರಾಯಚೂರಿನಲ್ಲಿ ನಿಲ್ಲದ ಅಕ್ರಮ ಕಲಬೆರಕೆ ಸೇಂದಿ ಮಾರಾಟ- 1500 ಲೀಟರ್ ಸಿಎಚ್ ಪೌಡರ್ ಜಪ್ತಿ

ರಾಯಚೂರು: ನಗರದಲ್ಲಿ ಸಿಎಚ್ ಪೌಡರ್ ಕಲಬೆರಕೆ ಸೇಂದಿ ದಂಧೆ ಜೋರಾಗಿ ನಡೆಯುತ್ತಿದ್ದು, ಅಬಕಾರಿ ಇಲಾಖೆ ನಿರಂತರ ದಾಳಿ ನಡೆಸಿದರೂ ಕ್ಯಾರೇ ಎನ್ನದ ದಂಧೆಕೋರರು ಸೇಂದಿ ಮಾರಾಟ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ. ನಗರದ ಮೈಲಾರ ನಗರದಲ್ಲಿ ಆರೋಪಿ ಬ್ರೂಸ್ಲಿ ಅಲಿಯಾಸ್ ನರಸಿಂಹಲು ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳು ಒಂದೇ ತಿಂಗಳಲ್ಲಿ ನಾಲ್ಕನೇಯ ಬಾರಿ ದಾಳಿ ನಡೆಸಿದ್ದಾರೆ. ಈ...

ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ: ಸಚಿವ ನಾಗೇಶ್

2 months ago

– ಮೊಬೈಲ್ ವೈನ್ ಶಾಪ್ ಗಳಿಗೆ ಸರ್ಕಾರ ಚಿಂತನೆ ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ ಮಾಡಲಾಗಿದೆ. ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ. ಇಂಥಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ...

22.5 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ನಾಶಪಡಿಸಿದ ಅಬಕಾರಿ ಇಲಾಖೆ

4 months ago

ಕಾರವಾರ: ಚುನಾವಣೆ ಬಳಿಕ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಜಪ್ತಿ ಮಾಡಲಾದ ಲಕ್ಷಾಂತರ ಮೌಲ್ಯದ ಅಕ್ರಮ ಮದ್ಯವನ್ನ ಅಬಕಾರಿ ಇಲಾಖೆ ವತಿಯಿಂದ ಇಂದು ನಾಶಪಡಿಸಲಾಯಿತು. ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಒಟ್ಟು 109 ಅಕ್ರಮ ಮದ್ಯ ಸಾಗಾಟ...

ಕೊಪ್ಪಳ ಅಬಕಾರಿ ಇಲಾಖೆಯಲ್ಲಿ ರಾತ್ರಿಯೂ ಕೆಲಸ – ಅನುಮಾನ ಮೂಡಿಸಿದ ನಡೆ

5 months ago

– ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಅಬಕಾರಿ ಡಿಸಿ – ಸುದ್ದಿ ಮಾಡಿದರೆ ಕೇಸ್ ಹಾಕ್ತಿನಿ ಎಂದು ಬೆದರಿಕೆ ಕೊಪ್ಪಳ: ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು ಹಗಲು ರಾತ್ರಿ ಎನ್ನದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು ಹಲವು ಅನುಮಾನಗಳು ಎದ್ದಿದೆ....

ರಾಯಚೂರಿನಲ್ಲಿ ಮದ್ಯ ಮಾರಾಟ ಇಳಿಮುಖ – ಮದ್ಯಕ್ಕೂ ತಟ್ಟಿತು ಭೀಕರ ಬರಗಾಲ!

7 months ago

ರಾಯಚೂರು: ಜಿಲ್ಲೆಯಲ್ಲಿ ಏಕಾಏಕಿ ಕುಡುಕರ ಸಂಖ್ಯೆ ಇಳಿಮುಖವಾಗಿದ್ದು, ಯಾವುದೇ ಮದ್ಯದ ಅಂಗಡಿಗೆ ಹೋದರೂ ಮದ್ಯದ ಸ್ಟಾಕ್ ಹಾಗೇ ಉಳಿದಿದೆ. ಮೊದಲೆಲ್ಲಾ ಶೇ.100ಕ್ಕೆ 110 ರಷ್ಟು ಗುರಿ ಮುಟ್ಟುತ್ತಿದ್ದ ಅಬಕಾರಿ ಇಲಾಖೆ ಈ ಬಾರಿ ಅರ್ಧದಷ್ಟು ಮದ್ಯ ಮಾರಾಟ ಮಾಡಲು ಸಾಧ್ಯವಾಗಿಲ್ಲ. ಹೌದು....

ವಿಜಯಪುರದಲ್ಲಿ 51 ಲಕ್ಷ ಮೌಲ್ಯದ ಮದ್ಯ ಜಪ್ತಿ

7 months ago

ವಿಜಯಪುರ: ಇಂದು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಈ ನಡುವೆ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಂದಾಜು 51 ಲಕ್ಷ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಬಿಸಿಲಿನ ಮಧ್ಯೆಯೂ ಇಂದು ಜಿಲ್ಲೆಯಲ್ಲಿ ಬಿರುಸಿನ...

ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ

7 months ago

ರಾಯಚೂರು: ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಶಿವರಾಜ್ ಎಂಬವರ ಹೋಟೆಲ್‍ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ರಾಯಚೂರಿನ ಲಿಂಗಸುಗೂರಿನ ಮುದಗಲ್‍ನ ಹೋಟೆಲ್ ಮೇಲೆ ದಾಳಿ...