Thursday, 17th October 2019

Recent News

2 days ago

‘ಮಿಸೈಲ್ ಮ್ಯಾನ್’ ಕಲಾಂರ 88ನೇ ಹುಟ್ಟುಹಬ್ಬ – ನಮೋ ವಿಡಿಯೋ ನಮನ

ನವದೆಹಲಿ: ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಜಯಂತೋತ್ಸವ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ. ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. डॉ. एपीजे अब्दुल कलाम जी को उनकी जयंती पर विनम्र श्रद्धांजलि। उन्होंने […]

3 months ago

ಅಬ್ದುಲ್ ಕಲಾಂರನ್ನು ಸ್ಮರಿಸಿ ಬಿಎಸ್‍ವೈಯಿಂದ ದಿನಚರಿ ಬಗ್ಗೆ ಟ್ವೀಟ್

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸಿದ ನಂತರ ಬಿಎಸ್‍ವೈ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಮೊದಲಿಗೆ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರನ್ನು ಸಿಎಂ ಯಡಿಯೂರಪ್ಪ ಅವರು ಸ್ಮರಿಸಿದ್ದಾರೆ. “ದೇಶ ಕಂಡ ಜನಸಾಮಾನ್ಯರ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ...