Friday, 19th July 2019

Recent News

1 year ago

ಅಪ್ಪಂದಿರ ಹೆಸರಲ್ಲಿ ಶಾಸಕ ಮೊಯ್ದಿನ್ ಬಾವಾ, ಅಭಯ್‍ಚಂದ್ರ ಜೈನ್ ನಡುಬೀದಿಯಲ್ಲಿ ಕಿತ್ತಾಟ- ವಿಡಿಯೋ ನೋಡಿ

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕಾಂಗ್ರೆಸ್ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ಇದಕ್ಕೆ ಸಾಕ್ಷಿಯಾಗಿದ್ದು ಕಾಂಗ್ರೆಸ್ ಶಾಸಕರಾದ ಮೊಯಿದ್ದೀನ್ ಬಾವಾ ಹಾಗೂ ಅಭಯಚಂದ್ರ ಜೈನ್ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪ್ಪಿದ್ದಾರೆ. ಹೌದು. ಇಂದು ಮಂಗಳೂರಿನ ಪಿಲಿಕುಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವಾಮಿ ವಿವೇಕಾನಂದ ತಾರಾಲಯದ ಉದ್ಘಾಟನಾ ಕಾರ್ಯಕ್ರಮವಿತ್ತು. ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಮ್ ಉದ್ಘಾಟನೆಗೆ ಆಗಮಿಸಿದ್ರು. ಆದರೆ ಅವರ ಎದುರಲ್ಲೇ ಕಾಂಗ್ರೆಸ್ ಈ ಇಬ್ಬರು ಶಾಸಕರು ಕೈಕೈ ಮಿಲಾಯಿಸಿ ಹೊಡೆದಾಟಕ್ಕೆ ಮುಂದಾಗಿದ್ದರು. ಕಾರ್ಯಕ್ರಮ ಆರಂಭಕ್ಕೆ ಮೊದಲು ಮಂಗಳೂರು ಮೇಯರ್ […]

2 years ago

ಶಾಸಕ ಅಭಯಚಂದ್ರ ಜೈನ್ ಕಾರು ಮಹಿಳೆಗೆ ಡಿಕ್ಕಿ – ಪ್ರಶ್ನಿಸಿದ್ದಕ್ಕೆ ಮನ ಬಂದಂತೆ ನಿಂದಿಸಿದ್ರಂತೆ!

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಅವರ ಕಾರು ವೃದ್ಧೆಗೆ ಡಿಕ್ಕಿಯಾದ ಘಟನೆ ಮಂಗಳೂರಿನ ಬಜ್ಪೆಯಲ್ಲಿ ನಡೆದಿದೆ. ಬಜ್ಪೆ ಸಮೀಪದ ಕಿನ್ನಿಪದವು ಮುಖ್ಯ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ವೃದ್ಧ ಮಹಿಳೆ ಜೈನಾಬಿ ಎಂಬವರಿಗೆ ಅತಿ ವೇಗದಿಂದ ಬಂದ ಮಾಜಿ ಮಂತ್ರಿ ಮತ್ತು ಮೂಲ್ಕಿ ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್...