Recent News

1 day ago

ಕಿಚ್ಚನ ಕಿಚಾಯಿಸಿ ಉಲ್ಟಾ ಹೊಡೆದ ವಿನಯ್ ಗುರೂಜಿ

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಕಿಚ್ಚ ಸುದೀಪ್ ನಿಜ ಹುಲಿ ಬಂದರೆ ಓಡಿ ಹೋಗ್ತಾರೆ ಎಂದಿದ್ದ ವಿನಯ್ ಗುರೂಜಿ ಈಗ ಉಲ್ಟಾ ಹೊಡೆದಿದ್ದಾರೆ. ಹೌದು, ಸುದೀಪ್ ಅವರನ್ನು ಕಿಚಾಯಿಸಿದ್ದ ವಿನಯ್ ಗುರೂಜಿ ಈಗ ಸುದೀಪ್ ಮಾಣಿಕ್ಯ, ಹೆಬ್ಬುಲಿ ಅಂತ ಹೊಗಳಿದ್ದಾರೆ. ಶಿವಮೊಗ್ಗದ ಪುಟ್ಟ ಹಳ್ಳಿಯಿಂದ ಬಂದು ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುವಾಗ ಸುದೀಪ್ ಎಷ್ಟು ಕಷ್ಟ ಅನುಭವಿಸಿ ಬಂದಿರಬೇಕು. ಸುದೀಪ್ ಗುಣಕ್ಕೆ, ಸಾಧನೆಗೆ ಸಾಷ್ಟಾಂಗ ನಮಸ್ಕಾರ ಎಂದಿದ್ದಾರೆ. ಗಾಂಧಿನಗರದಲ್ಲಿ ಮುಂದೆ ಬರೋದು ಅಷ್ಟು ಸುಲಭದ ಮಾತಲ್ಲ. ನಾವು ಅದನ್ನು […]

2 days ago

#UPPforKARNATAKA ಬಳಸಿ ಉಪ್ಪಿ ಫ್ಯಾನ್ಸ್‌ಗಳಿಂದ ಟ್ವಿಟ್ಟರ್ ಟ್ರೆಂಡ್

ಬೆಂಗಳೂರು: ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಫ್ಯಾನ್ಸ್ ಟ್ವಿಟ್ಟರ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡೋದಕ್ಕೆ ಹೊರಟಿದ್ದಾರೆ. ಉಪೇಂದ್ರ ಅವರಿಗಿರುವ ರಾಜಕೀಯ ಚಿಂತನೆ ಮತ್ತು ವಿಚಾರಧಾರೆಗಳನ್ನು ಇಟ್ಟುಕೊಂಡು ಟ್ರೆಂಡ್ ಮಾಡಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 04 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಟ್ವಿಟ್ಟರ್ ಟ್ರೆಂಡ್ ಮಾಡಲಿರುವ ಉಪ್ಪಿ ಫ್ಯಾನ್ಸ್, ಟ್ರೋಲ್ ಪೇಜ್, ಉತ್ತಮ ಪ್ರಜಾಕೀಯ ಪಕ್ಷದ...

ಅಭಿಮಾನಿಗಳಿಗೆ ಸಂದೇಶ ಕೊಟ್ಟ ಬಾಹುಬಲಿ ಖ್ಯಾತಿಯ ರಾಣಾ

2 weeks ago

ಹೈದರಾಬಾದ್: ಇತ್ತೀಚೆಗೆ ಬಾಹುಬಲಿ ಬಲ್ಲಾಳ ದೇವ ಖ್ಯಾತಿಯ ನಟ ರಾಣಾ ದಗ್ಗುಬಾಟಿ ತಮ್ಮ ತೆಳ್ಳಗಾದ ಫೋಟೋ ಶೇರ್ ಮಾಡಿದ್ದರು. ಅದನ್ನು ಕಂಡು ಒಂದು ಕ್ಷಣ ಅಭಿಮಾನಿಗಳು ಅಚ್ಚರಿಗೊಂಡಿದ್ದರು. ಇದೀಗ ಮತ್ತೆ ಆನ್‍ಲೈಲ್‍ಗೆ ಬಂದು ಅಭಿಮಾನಿಗಳಿಗೆ ಸಂದೇಶವೊಂದನ್ನು ಕೊಟ್ಟಿದ್ದಾರೆ. ನಟ ರಾಣಾ ಇನ್‍ಸ್ಟಾಗ್ರಾಂನಲ್ಲಿ...

ಕೀನ್ಯಾದಿಂದ ಹಿಂತಿರುಗಿದ ದರ್ಶನ್‍ ನೋಡಲು ಮುಗಿಬಿದ್ದ ಅಭಿಮಾನಿಗಳು

2 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೀನ್ಯಾದಿಂದ ಹಿಂತಿರುಗಿದ ಮೇಲೆ ಅಭಿಮಾನಿಗಳಿಂದ ಸರ್ಪ್ರೈಸ್ ಸಿಕ್ಕಿದೆ. ಇತ್ತೀಚೆಗೆ ದರ್ಶನ್ ‘ರಾಬರ್ಟ್’ ಚಿತ್ರೀಕರಣದಿಂದ ಬ್ರೇಕ್ ಪಡೆದುಕೊಂಡು ವೈಲ್ಡ್ ಲೈಫ್ ಫೋಟೋಗ್ರಫಿಗಾಗಿ ಕೀನ್ಯಾಗೆ ತೆರೆಳಿದ್ದರು. ಈ ವೇಳೆ ಕೀನ್ಯಾದ ಕಾಡಿನಲ್ಲಿ ಪ್ರಾಣಿ-ಪಕ್ಷಿಗಳ ಫೋಟೋವನ್ನು ಸೆರೆಹಿಡಿದು ಬೆಂಗಳೂರಿಗೆ...

15 ದಿನದೊಳಗಡೆ ಡಿಕೆಶಿಗೆ ಬಿಡುಗಡೆ ಭಾಗ್ಯ- ಕೌಡೇಪೀರ್ ಲಾಲ್‍ಸಾಬ್ ದೇವರ ನುಡಿ

3 weeks ago

ಕೊಪ್ಪಳ: ಜಾರಿ ನಿರ್ದೇಶನಾಲಯ (ಇಡಿ) ತೆಕ್ಕೆಗೆ ಸಿಲುಕಿ ಜೈಲು ಪಾಲಾಗಿರುವ ಡಿಕೆಶಿ ಯಾವಾಗ ಬಿಡುಗಡೆ ಆಗುತ್ತಾರೆ ಅಥವಾ ಜೈಲಿನಲ್ಲಿಯೇ ಮುಂದುವರಿಯುತ್ತಾರಾ ಎನ್ನುವ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ. ಇದರ ಬೆನ್ನೆಲ್ಲೇ ಕೊಪ್ಪಳದ ಕೌಡೇಪೀರ್ ಲಾಲ್ ಸಾಬ್ ದೇವರ ವಿಸರ್ಜನೆ ವೇಳೆ ಕನಕಪುರ...

ಪೈರಸಿ ಮಾಡಿ ಅರೆಸ್ಟ್ ಆದ ಆರೋಪಿ ಬಗ್ಗೆ ಪೈಲ್ವಾನ್ ಪ್ರತಿಕ್ರಿಯೆ

3 weeks ago

ಬೆಂಗಳೂರು: ಕಿಚ್ಚ ಸುದೀಪ್ ಅವರು ಪೈಲ್ವಾನ್ ಸಿನಿಮಾ ಪೈರಸಿ ಮಾಡಿ ಅರೆಸ್ಟ್ ಆದ ಆರೋಪಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಕಿಚ್ಚ, ಎಲ್ಲದಕ್ಕೂ ಒಂದು ನ್ಯಾಯ ಇದೆ. ನ್ಯಾಯ ಆಗಬೇಕು, ಆದರೆ ಅನ್ಯಾಯ ಆಗಬಾರದು. ಅನ್ಯಾಯವಾಗಿ ಯಾರು ಸಿಕ್ಕಿಹಾಕಿಕೊಳ್ಳಬಾರದು. ಯಾರು...

ವಿಷ್ಣುದಾದ ನೆನಪಿನಾರ್ಥ 69 ಸಸಿಗಳನ್ನು ನೆಟ್ಟ ಅಭಿಮಾನಿಗಳು

4 weeks ago

ಮೈಸೂರು: ಇಂದು ದಿವಂಗತ ಡಾ. ವಿಷ್ಣುವರ್ಧನ್ ಅವರ 69ನೇ ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳು 69 ಸಸಿಗಳನ್ನು ನೆಟ್ಟು ನಮಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಹಿನ್ನೆಲೆ ಮೈಸೂರಿನ ಉದ್ಬೂರು ಬಳಿಯ ವಿಷ್ಣು ಸ್ಮಾರಕ ನಿಯೋಜಿತ ಸ್ಥಳದಲ್ಲಿ ಸಂಭ್ರಮ ಮನೆ ಮಾಡಿದೆ. ನಟಿ ಭಾರತಿ...

ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ: ದರ್ಶನ್

4 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ. ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ...