Thursday, 16th August 2018

Recent News

2 months ago

ಮಕ್ಕಳ ಕಳ್ಳರ ಬಗ್ಗೆ ಜಾಗೃತಿ ಮೂಡಿಸಲು ಬಂದಿದ್ದ ಅಧಿಕಾರಿಗಳನ್ನೇ ಕೊಂದ್ರು!

ಅಗರ್ತಲಾ: ಮಕ್ಕಳ ಕಳ್ಳರು ಎಂದು ತಿಳಿದು ತ್ರಿಪುರಾದ ಮಾಹಿತಿ ಮತ್ತು ಸಂಸ್ಕೃತಿ ವಿಭಾಗದ ಒಬ್ಬರು ಸದಸ್ಯರು ಸೇರಿದಂತೆ ಇಬ್ಬರ ಮೇಲೆ ಹಲ್ಲೆ ನಡೆಸಿ ಕೊಂದ ಘಟನೆ ತ್ರಿಪುರದಲ್ಲಿ ನಡೆದಿದೆ. ಸುಕಾಂತ್ ಚಕ್ರವರ್ತಿ(33) ಕೊಲೆಯಾದ ವ್ಯಕ್ತಿ. ಸುಕಾಂತ್‍ರನ್ನು ಮಕ್ಕಳು ಕಳ್ಳ ಎಂದು ಭಾವಿಸಿದ ಗ್ರಾಮದ ಜನರು ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸ್ಮೃತಿ ರಂಜನ್ ದಾಸ್ ತಿಳಿಸಿದ್ದಾರೆ. ಸುಕಾಂತ್ ತ್ರಿಪುರಾದ ಮಾಹಿತಿ ಮತ್ತು ಸಂಸ್ಕೃತಿ ವಿಭಾಗದ ಸದಸ್ಯರಾಗಿದ್ದು, ಮಕ್ಕಳ ಕಳ್ಳರು ವದಂತಿ ಹಿನ್ನೆಲೆಯಲ್ಲಿ ಜನರಲ್ಲಿ […]

2 months ago

ಗರ್ಭಿಣಿ ಹಸುವಿಗೆ ಮರಣದಂಡನೆ ಶಿಕ್ಷೆ: ಸರ್ಕಾರದಿಂದ ಆದೇಶ ರದ್ದು

ಸೋಫಿಯಾ: ಗರ್ಭಿಣಿ ಹಸುವಿಗೆ ವಿಧಿಸಿದ್ದ ಮರಣದಂಡನೆ ಆದೇಶವನ್ನು ಬಲ್ಗೇರಿಯಾ ಸರ್ಕಾರ ಅನೂರ್ಜಿತಗೊಳಿಸಿದ ಘಟನೆ ನಡೆದಿದೆ. ಪೆಂಕಾ ಎಂಬ ಹಸು ಕಳೆದ ತಿಂಗಳು ತನ್ನ ಹಿಂಡಿನ ಜೊತೆ ಸಾಗುವಾಗ ಯುರೋಪಿಯನ್ ಯೂನಿಯನ್ ಗಡಿಯನ್ನು ದಾಟಿ ಪಕ್ಕದ ಸರ್ಬಿಯಾಕ್ಕೆ ಹೋಗಿ ವಾಪಸ್ ಬಂದಿತ್ತು. ಯುರೋಪಿಯನ್ ಕಮಿಷನ್ ಮಾರ್ಗದರ್ಶನಗಳ ಪ್ರಕಾರ ಹಸುಗಳ ಆರೋಗ್ಯ ಸ್ಥಿತಿಯ ದಾಖಲೆಗಳನ್ನು ಗಡಿಯಲ್ಲಿರುವ ಚೆಕ್ ಪಾಯಿಂಟ್...

ಲಿಂಗಾಯತ ಸ್ವತಂತ್ರ ಧರ್ಮ ಘೋಷಣೆ ವಿಚಾರ- ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಕೈ ವಿರುದ್ಧ ಕ್ಯಾಂಪೇನ್

5 months ago

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಭಿಯಾನ ಶುರುವಾಗಿದೆ. ಸಿದ್ದರಾಮಯ್ಯ ಜೇನುಗೂಡಿಗೆ ಕೈ ಹಾಕಿದ್ದಾರೆ. ನಿಮಗೆ ಇದು ಬೇಕಿತ್ತಾ ಸಿದ್ದರಾಮಯ್ಯ? ರಂಭಾಪುರಿ ಶ್ರೀಗಳಿಂದ ಹೋರಾಟದ ಎಚ್ಚರಿಕೆ. ಧರ್ಮ...

ಲವ್ ಜಿಹಾದ್ ವಿರುದ್ಧ ಅಭಿಯಾನ- ಹಿಂದೂ ಸಂಘಟನೆ ಮುಖಂಡರ ಮೇಲೆ ಕೇಸ್

7 months ago

ಉಡುಪಿ: ಹಿಂದೂಪರ ಸಂಘಟನೆಗಳ ಲವ್ ಜಿಹಾದ್ ವಿರುದ್ಧದ ಅಭಿಯಾನಕ್ಕೆ ರಾಜ್ಯ ಸರ್ಕಾರ ಆರಂಭವೇ ಆಘಾತ ನೀಡಿದ್ದು, ಅಭಿಯಾನ ಮತ್ತು ಸಹಿ ಸಂಗ್ರಹ ಮಾಡಿದ್ದ ಹಿಂದೂಪರ ಮುಖಂಡರ ವಿರುದ್ಧ ಪ್ರಕರಣ ದಾಖಲು ಮಾಡಿದೆ. ಲವ್ ಜಿಹಾದ್ ವಿರುದ್ಧ ಅಭಿಯಾನ ಮಾಡಿದ್ದ ಹಿಂದೂ ಪರ...

ಕಲ್ಲಡ್ಕ ಶಾಲೆಗೆ ಭರಪೂರ ದೇಣಿಗೆ ನೀಡಿದ ಮಾಜಿ ಸಚಿವ

12 months ago

ಮಂಗಳೂರು: ಕಲ್ಲಡ್ಕ ಶಾಲೆಗೆ ಅನ್ನದಾನದ ಅನುದಾನ ಕಡಿತದ ಹಿನ್ನೆಲೆಯಲ್ಲಿ ಶಾಲೆಯ ಹಿತೈಷಿಗಳ ಭಿಕ್ಷಾಂದೇಹಿ ಅಭಿಯಾನಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾಥ್ ನೀಡಿದ್ದಾರೆ. ಹೌದು. ಕಲ್ಲಡ್ಕದ ಶಾಲೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ಚೆಕ್ ಅನ್ನು ಕಲ್ಲಡ್ಕ...

ಕಾಂಡೋಮ್ ಟ್ಯಾಕ್ಸ್ ಫ್ರೀ, ಆದ್ರೆ ನ್ಯಾಪ್‍ಕಿನ್‍ಗೆ ಯಾಕೆ ಟ್ಯಾಕ್ಸ್: ಮೋದಿ ವಿರುದ್ಧ ತಿರುಗಿ ಬಿದ್ದ ಮಹಿಳೆಯರು

1 year ago

ಬೆಂಗಳೂರು: ಸ್ಯಾನಿಟರಿ ನ್ಯಾಪ್‍ಕಿನ್ ಮೇಲೆ 12% ಜಿಎಸ್‍ಟಿ ತೆರಿಗೆ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿಬಿದ್ದಿದ್ದಾರೆ. ಜಿಎಸ್‍ಟಿ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಜಿಎಸ್‍ಟಿ ಅಡಿ ಕುಂಕುಮ ಹಾಗೂ ಬಳೆಗಳಿಗೆ ತೆರಿಗೆ...