3 weeks ago

ಊರು ಇದ್ದ ಕಡೆ ಮಾತು ಇದ್ದೇ ಇರ್ತವೆ- ಪತಿ ವಿರುದ್ಧದ ಟೀಕೆಗಳಿಗೆ ಭವಾನಿ ರೇವಣ್ಣ ತಿರುಗೇಟು

ಹಾಸನ: ಮಾಜಿ ಸಚಿವ ರೇವಣ್ಣನವರ ಬಗ್ಗೆ ಆಗದವರು ಏನು ಮಾತನಾಡಿಕೊಂಡರು ನಾನು ತಲೆಕೆಡಿಸಿಕೊಳ್ಳಲ್ಲ. ಯಾಕೆಂದರೆ ಊರು ಇದ್ದ ಕಡೆ ಮಾತು ಇದ್ದೇ ಇರುತ್ತವೆ ಎಂದು ರೇವಣ್ಣ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಪತಿ ವಿರುದ್ಧ ಮಾತನಾಡಿದವರಿಗೆ ತಿರುಗೇಟು ನೀಡಿದ್ದಾರೆ. ರೇವಣ್ಣನವರ ಬಗ್ಗೆ ಆಗದವರು ಏನು ಮಾತನಾಡಿಕೊಂಡರು ನಾನು ತಲೆಕೆಡಿಸಿಕೊಳ್ಳಲ್ಲ. ಯಾಕೆಂದರೆ ಊರು ಇದ್ದ ಕಡೆ ಮಾತು ಇದ್ದೇ ಇರುತ್ತವೆ. ಅನುದಾನ ತಂದು ಒಳ್ಳೆಯ ಕೆಲಸ ಮಾಡೋದು […]

1 month ago

ಮಸಾಲೆ ಜಯರಾಮ್ ಮೇಲೆ ಮುಗಿಬಿದ್ದ ಜೆಡಿಎಸ್ ಕಾರ್ಯಕರ್ತರು

ತುಮಕೂರು: ರಸ್ತೆ ಮತ್ತು ಚರಂಡಿ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಫೈಟ್ ನಡೆದಿದೆ. ಬಿಜೆಪಿ ಶಾಸಕರ ಮೇಲೆ ಜೆಡಿಎಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಳ್ಳಿಯ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕ ಮಸಾಲೆ ಜಯರಾಮ್ ಮೇಲೆ ಜೆಡಿಎಸ್ ಕಾರ್ಯಕರ್ತರು ಮುಗಿಬಿದ್ದು...

ರಾಜೀನಾಮೆ ನೀಡಿರೋದಕ್ಕೆ ಕಾರಣ ಬಿಚ್ಚಿಟ್ಟ ಶಿವರಾಂ ಹೆಬ್ಬಾರ್

3 months ago

ಕಾರವಾರ: ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ ಪೇಸ್‍ಬುಕ್‍ನಲ್ಲಿ ಒಂದು ಸುರ್ದೀಘವಾದ ಪತ್ರ ಬರೆದಿದ್ದಾರೆ. ನನ್ನ ಆತ್ಮೀಯ ಕಾರ್ಯಕರ್ತರಲ್ಲಿ ಮತ್ತು ಮತದಾರ ಬಾಂಧವರಲ್ಲಿ ಇತ್ತೀಚಿನ ಹಠಾತ್ ರಾಜಕೀಯ ಬೆಳವಣಿಗೆ ಹಾಗೂ ಗೊಂದಲಗಳ ಕುರಿತು ಕ್ಷಮೆ...

ಒಂದೇ ರಸ್ತೆಗೆ ಮೂರು ಬಾರಿ ಬಿಲ್ – ಅಧಿಕಾರಿಗಳಿಂದ ಹಣ ಗುಳುಂ

4 months ago

ಚಿಕ್ಕಬಳ್ಳಾಪುರ: ಒಂದಲ್ಲ ಎರಡಲ್ಲ ಅಂತ ಅದೇ ರಸ್ತೆಗೆ ಮೂರು ಬಾರಿ ಬಿಲ್ ಮಾಡಿರೋ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ದುಡ್ಡನ್ನು ತಿಂದು ತೇಗಿದ್ದಾರೆ. ಆದರೆ ಜನ ಮಾತ್ರ ಅದೇ ಕಲ್ಲು ಮಣ್ಣಿನ ಹಾದಿಯಲ್ಲಿ ಓಡಾಡುವಂತಾಗಿದೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ...

ಕೊಡಗು ಆಸ್ಪತ್ರೆ ಅಭಿವೃದ್ಧಿಯಾಗ್ತಿದೆ, ಅಭಿಯಾನ ಮಾಡೋದ್ರಲ್ಲಿ ಅರ್ಥವಿಲ್ಲ: ಸಾರಾ ಮಹೇಶ್

4 months ago

ಮೈಸೂರು: ಕೊಡಗು ಆಸ್ಪತ್ರೆ ಅಭಿವೃದ್ಧಿ ಆಗುತ್ತಿದೆ. ಹೀಗಿರುವಾಗ ಅಭಿಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಪ್ರಚಾರದ ಹುಚ್ಚು ಇದೆ. ಹೀಗಾಗಿ ಅವರಿಗೆ ಇಷ್ಟ ಬಂದ ಹಾಗೇ ಮಾತನಾಡುತ್ತಿದ್ದಾರೆ. ಸಿಎಂ...

ಗಂಭೀರವಾಗಿ ಪರಿಶೀಲಿಸುವೆ – ಪಬ್ಲಿಕ್ ಟಿವಿ ಗ್ರಾಮ ‘ವಾಸ್ತವ’ ವರದಿಗೆ ಸಿಎಂ ಸ್ಪಂದನೆ

5 months ago

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ನಡೆಸಿದ್ದ ವೇಳೆ ಕೈಗೊಂಡಿದ್ದ ಗ್ರಾಮ ವಾಸ್ತವ್ಯದ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಗ್ರಾಮ ವಾಸ್ತವ್ಯದ ಲೋಪ ದೋಷಗಳು ಏನು? ಯಾವೆಲ್ಲಾ ಗ್ರಾಮಗಳಲ್ಲಿ ಅಭಿವೃದ್ಧಿ ಆಗಿದೆ. ಇಂದಿಗೂ ಗ್ರಾಮದಲ್ಲಿ ಯಾವೆಲ್ಲಾ...

ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಗೆ ಮುಂದಾದ ಕಾಲೇಜು ವಿದ್ಯಾರ್ಥಿಗಳು

5 months ago

ಬಳ್ಳಾರಿ: ಸರ್ಕಾರ, ರಾಜಕಾರಣಿಗಳು, ಶ್ರೀಮಂತ ದಾನಿಗಳು ಸಾಮಾನ್ಯವಾಗಿ ಹಳ್ಳಿಗಳನ್ನು ದತ್ತು ಪಡೆಯುತ್ತಾರೆ. ಆದರೆ ಬಳ್ಳಾರಿ ಜಿಲ್ಲೆಯ ಜಾನೆಕುಂಟೆ ಗ್ರಾಮವನ್ನು ಕಾಲೇಜು ವಿದ್ಯಾರ್ಥಿಗಳು ದತ್ತು ಪಡೆದು ಅಭಿವೃದ್ಧಿಗೆ ಮುಂದಾಗಿದ್ದಾರೆ. ಬಳ್ಳಾರಿಯ ಆರ್ ವೈಎಂಇಸಿ ಎಂಜಿನಿಯರ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿ ವರ್ಷ ಗಿಡ ನೆಟ್ಟು...

ಮಗುವನ್ನು ಹೆರುವಾಗ ತಾಯಿ ಪಡುವ ನೋವಿನಂತೆ ಮೈತ್ರಿ ಸರ್ಕಾರ: ಸಿಎಂ ಎಚ್‍ಡಿಕೆ

8 months ago

ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಭಾರೀ ಬಹುಮತದಲ್ಲಿ ಮತದಾರರು ನಮಗೇ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲೆ ಜಿಲ್ಲೆ ಜನ ಅವರ ಋಣಭಾರ ಇದೆ. ಆದರಿಂದ ಕಳೆದ 25 ವರ್ಷದಿಂದ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕಿದೆ. ಜಿಲ್ಲೆಯ ಅಭಿವೃದ್ಧಿಯೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿ ನನಗೆ...