ಚಾಮರಾಜನಗರ: ಬಿಎಸ್ಪಿಯಿಂದ ಉಚ್ಛಾಟಿತನಾಗಿ ಅತಂತ್ರವಾಗಿರುವ ಶಾಸಕ ಎನ್ ಮಹೇಶ್ ಮುಂದಿನ ನಡೆಯೇನು ಎಂಬುದಕ್ಕೆ ಉತ್ತರ ಸಿಕ್ಕಿದೆ. ಇಂದು ಕೊಳ್ಳೇಗಾಲದಲ್ಲಿ ಮಾತನಾಡಿದ ಮಹೇಶ್ ಅವರು, ಕ್ಷೇತ್ರದ ಅಭಿವೃದ್ಧಿಯಾದ ದಿನ ನನ್ನ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್ ಕೊಡುತ್ತೇನೆ...
ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ...
ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಹೇಳಿದ್ದಾರೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್...
ಕಲಬುರಗಿ: ಬಡವರು, ಗುಳೆಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಈ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಕಲಬುರಗಿಯಲ್ಲಿ...
ಮಡಿಕೇರಿ: ಕೊಡಗು ಜಿಲ್ಲೆ ಮೂರು ವರ್ಷಗಳಿಂದಲೂ ನಿರಂತರವಾಗಿ ಪ್ರಾಕೃತಿಕ ವಿಕೋಪದಿಂದ ತತ್ತರಿಸಿದೆ. ಜೊತೆಗೆ ಈ ಬಾರಿ ಕೊರೊನಾ ಮಹಾಮಾರಿ ಕೂಡ ಪ್ರವಾಸೋದ್ಯಮಕ್ಕೆ ದೊಡ್ಡ ಪೆಟ್ಟು ನೀಡಿದೆ. ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ...
– ಅಭಿವೃದ್ಧಿ ಪಡಿಸೋ ಜವಾಬ್ದಾರಿ ಹೊತ್ತ ಬಾಹುಬಲಿ ಹೈದರಾಬಾದ್: ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಟಾಲಿವುಡ್ನಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿದ್ದಾರೆ. ಅದೇ ರೀತಿ...
– ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಮಾಸ್ಟರ್ ಪ್ಲಾನ್ ಚಾಮರಾಜನಗರ: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳ ಬೆನ್ನಲ್ಲೇ ಶತಮಾನ ಪೂರೈಸಿರುವ ಶಾಲೆಗಳಿಗೆ ಆಧುನಿಕ ಟಚ್ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಶತಮಾನೋತ್ಸವ ಪೂರೈಸಿರುವ ಶಾಲೆಗಳಲ್ಲಿ...
ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ...
ಹುಬ್ಬಳ್ಳಿ: ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ. ಮುಂದಿನ ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ನಗರದ ಕೈಗಾರಿಕೆಯಲ್ಲಿ ಭಾರಿ ಬದಲಾವಣೆಯಾಗಲಿದ್ದು, ರಾಜ್ಯದ ಭವಿಷ್ಯದ ನಗರವಾಗಿ ರೂಪುಗೊಳ್ಳಲಿದೆ. ನೃಪತುಂಗ ಬೆಟ್ಟ ಹುಬ್ಬಳ್ಳಿ ನಗರಕ್ಕೆ ವರದಾನವಾಗಿದೆ....
ಕೋಲಾರ: ಕೊರೊನಾ ಮಹಾಮಾರಿಗೆ ಹೆದರಿ ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಲಕ್ಷಾಂತರ ಜನರು ಮತ್ತೆ ತಮ್ಮ ಊರುಗಳಿಗೆ ವಾಪಸ್ ಬಂದಿದ್ದಾರೆ. ಆದರೆ ಊರುಗಳಿಗೆ ಹಿಂತಿರುಗಿರುವ ಯುವಕರನ್ನು ಮತ್ತೆ ಬೆಂಗಳೂರಿಗೆ ತೆರಳದಂತೆ ಹಳ್ಳಿಗಳಲ್ಲೇ ಕಟ್ಟಿಹಾಕಲು ಸದ್ದಿಲ್ಲದೆ ಕೋಲಾರದಲ್ಲಿ ಒಂದು...
ಬೆಂಗಳೂರು: 2020-21ನೇ ಸಾಲಿನಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ಒಟ್ಟು 72,093 ಕೋಟಿ ರೂ. ಅನುದಾನವನ್ನು ಯಡಿಯೂರಪ್ಪ ಪ್ರಕಟಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್ಸಿಎಸ್ಪಿ/ ಟಿಎಸ್ಪಿ ಅಡಿ 26,930 ಕೋಟಿ...
ಚಿಕ್ಕೋಡಿ: ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ತಮ್ಮ ಜೇಬಿನಲ್ಲಿದ್ದ ಎಲ್ಲ ಹಣವನ್ನು ಕುಡಚಿ ಶಾಸಕ ಪಿ.ರಾಜೀವ್ ನೀಡಿದ್ದಾರೆ. ಶಾಲೆಯ ಬೆಳವಣಿಗೆ ಕಂಡು ಮತ್ತಷ್ಟು ಅಭಿವೃದ್ಧಿ ಆಗಲಿ ಎಂದು ತನ್ನ ಜೇಬಿನಲ್ಲಿದ್ದ ಎಲ್ಲಾ ಹಣ ನೀಡಿದರು. ಬೆಳಗಾವಿ ಜಿಲ್ಲೆಯ...
ಮೈಸೂರು: ನಮ್ಮ ಕೈಲಿ ಆಗಲಿಲ್ಲ ಆ ಪುಣ್ಯಾತ್ಮ ಮಂಡ್ಯ ಅಭಿವೃದ್ಧಿ ಮಾಡಲಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ನಾರಾಯಣ ಗೌಡ ವಿರುದ್ಧ ವ್ಯಂಗ್ಯವಾಡಿದ್ದಾರೆ. ಎಚ್ಡಿ ಕೋಟೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ...
ಬೆಂಗಳೂರು: ಸುಂದರ ಮತ್ತು ಸ್ವಸ್ಥ ನಗರಕ್ಕಾಗಿ ನೂತನ ಪಾರ್ಕಿಂಗ್ ನೀತಿ, ಹಳೆ ವಾಹನಗಳ ಸ್ಕ್ರ್ಯಾಪ್ ಯಾರ್ಡ್, ಎಲ್ಲ ರಸ್ತೆಗಳಲ್ಲೂ ಕಡ್ಡಾಯ ಬೀದಿ ದೀಪ ಮತ್ತು ಉತ್ತಮ ಪಾದಚಾರಿ ರಸ್ತೆ ನಿರ್ಮಾಣ ಮಾಡವುದು ಸೇರಿದಂತೆ ಹಲವು ವಿಚಾರಗಳ...
ಬಾಗಲಕೋಟೆ: ಸಿನಿಮಾ ತಂಡವೊಂದು ಜಿಲ್ಲೆಯ ಬಾದಾಮಿ ತಾಲೂಕಿನ ಕರ್ಲಕೊಪ್ಪ ಗ್ರಾಮವನ್ನು ದತ್ತು ಪಡೆದುಕೊಂಡು ಮಾದರಿಯನ್ನಾಗಿ ಮಾಡಲು ಮುಂದಾಗಿದೆ. ‘ಥರ್ಡ್ ಕ್ಲಾಸ್’ ಸಿನಿಮಾದ ನಾಯಕ ಜಗದೀಶ್ ಗ್ರಾಮವನ್ನು ದತ್ತು ಪಡೆದುಕೊಂಡಿದ್ದಾರೆ. ಇವರಿಗೆ ಸಿನಿಮಾ ತಂಡ ಕೂಡ ಸಾಥ್...
ಚಿತ್ರದುರ್ಗ: ಸರ್ಕಾರಿ ಶಾಲೆ ಅಂದರೆ ಮೂಗು ಮುರಿಯೋರೇ ಹೆಚ್ಚು. ಆದರೆ ಸರ್ಕಾರಿ ಶಾಲೆಯು ಸಹ ಖಾಸಗಿ ಶಾಲೆಗಳಿಗಿಂತ ಕಮ್ಮಿ ಏನಿಲ್ಲ ಎಂಬುದನ್ನು ಸಾಭೀತು ಮಾಡಲು ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಅಜ್ಜನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ಮಂಜಪ್ಪ...