Recent News

6 months ago

ಮಳೆಗಾಗಿ ಪ್ರಾರ್ಥಿಸಿ ಶಿವನಿಗೆ ಅಭಿಷೇಕ ಮಾಡಿದ ಮುಸ್ಲಿಂ ಮಹಿಳೆಯರು

ಚಾಮರಾಜನಗರ: ಧರ್ಮಬೇಧ ಮರೆತು ಮಳೆಗಾಗಿ ಶಿವನಿಗೆ ಮುಸ್ಲಿಂ ಮಹಿಳೆಯರು ಜಲಾಭಿಷೇಕ ಮಾಡಿ ಪ್ರಾರ್ಥಿಸಿದ ಅಪರೂಪದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಕೈಕೊಟ್ಟಿರುವ ಹಿನ್ನೆಲೆ ಜನರು ಆತಂಕದಲ್ಲಿದ್ದಾರೆ. ಆದ್ದರಿಂದ ವರುಣನ ಕೃಪೆಗಾಗಿ ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಶಿವನ ಮೂರ್ತಿ ಇಟ್ಟು ಪೂಜೆ ಸಲ್ಲಿಸಲಾಯಿತು. ಜನಾರ್ದನ ಪ್ರತಿಷ್ಠಾನದಿಂದ ಈ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು, ಶಿವನಿಗೆ ಸಾರ್ವಜನಿಕರಿಂದ ಜಲಾಭಿಷೇಕ ಹಾಗೂ ಕ್ಷೀರಾಭಿಷೇಕ ನೆರವೇರಿಸಲಾಯ್ತು. ಈ ವೇಳೆ ಮುಸ್ಲಿಂ ಮಹಿಳೆಯರು ಕೂಡ ಈ ಪೂಜೆಯಲ್ಲಿ ಭಾಗಿಯಾಗಿ ನೀಲಕಂಠನಿಗೆ ಜಲಾಭಿಷೇಕ […]

8 months ago

ಪೋಸ್ಟರ್‌ಗೆ ಬಿಯರ್ ಅಭಿಷೇಕ – ನಟ ಪುನೀತ್ ಪ್ರತಿಕ್ರಿಯೆ

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾಗೆ ಭರ್ಜರಿ ಸ್ವಾಗತ ದೊರೆತಿದೆ. ಆದರೆ ಅಭಿಮಾನಿಯೊಬ್ಬ ಪುನೀತ್ ಅವರ ಪೋಸ್ಟರ್‌ಗೆ ಬಿಯರ್ ಅಭಿಷೇಕ ಮಾಡಿ ವಿಕೃತಿ ಮೆರೆದಿದ್ದಾರೆ. ಈ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪ್ರತಿಕ್ರಿಯಿಸಿ, “ಆ ರೀತಿ ಮಾಡುವುದು ಬೇಡ. ಸಿನಿಮಾದಲ್ಲಿ ನಾವು...

ಉಜ್ಜೈನಿಯ ಮಹಾಕಾಳೇಶ್ವರ ಜ್ಯೋತಿರ್ಲಿಂಗ ಜಲಾಭಿಷೇಕಕ್ಕೆ ಸುಪ್ರೀಂನಿಂದ ಹೊಸ ನಿಯಮ

2 years ago

ನವದೆಹಲಿ: ಶಕ್ತಿಪೀಠಗಳಲ್ಲಿ ಒಂದಾಗಿರುವ ಉಜ್ಜೈನಿಯ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಇನ್ನು ಮುಂದೆ ಸಿಕ್ಕ ಸಿಕ್ಕ ನೀರನ್ನು ಬೇಕಾಬಿಟ್ಟಿ ಸುರಿಯುವಂತಿಲ್ಲ. ಶಿವಲಿಂಗಕ್ಕೆ ಶುದ್ಧೀಕರಿಸಿದ ನೀರಿನಿಂದ ಜಲಾಭಿಷೇಕ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಪರಂಪರೆಯ ಭಸ್ಮ ಮತ್ತು ಪಂಚಾಮೃತದಿಂದಾಗಿ ದೇವಸ್ಥಾನವಾದ ಮಹಾಕಾಳೇಶ್ವರ ಗರ್ಭಗುಡಿಯಲ್ಲಿರುವ ಶಿವಲಿಂಗ ಗಾತ್ರ...

ದೇಗುಲದ ಗೋಪುರಕ್ಕೆ ಡಬ್ಬಿ ಡಬ್ಬಿ ಎಣ್ಣೆ ಸುರಿದು ಅಭಿಷೇಕ ಮಾಡೋ ವಿಶೇಷ ಜಾತ್ರೆ

2 years ago

ಬಳ್ಳಾರಿ: ಸಾಮಾನ್ಯವಾಗಿ ದೇವರ ವಿಗ್ರಹ, ಹಾವಿನ ಹುತ್ತಕ್ಕೆ ಭಕ್ತಿಯಿಂದ ಹಾಲಿನ ಅಭಿಷೇಕ ಮಾಡುವುದನ್ನು ನೋಡಿದ್ದೇವೆ. ಆದರೆ ಬಳ್ಳಾರಿ ಜಿಲ್ಲೆಯ ಉಜ್ಜಿನಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಗರ್ಭಗುಡಿ ಮತ್ತು ಅದರ ಗೋಪುರಕ್ಕೆ ತೈಲದಿಂದ ಅಭಿಷೇಕ ಮಾಡುವ ವಿಶಿಷ್ಠ ಸಂಪ್ರದಾಯ ಆಚರಣೆಯಲ್ಲಿದೆ. ಜರಿಮಲೆ ಪಾಳೆಗಾರರು...