Thursday, 19th July 2018

Recent News

2 months ago

ಪತ್ನಿ ಐಶ್ವರ್ಯ ವಿರುದ್ಧ ಅಭಿಷೇಕ್ ಬಚ್ಚನ್ ದೂರು!

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತನ್ನ ಪತ್ನಿ, ನಟಿ ಐಶ್ವರ್ಯ ರೈ ವಿರುದ್ಧ ಅಭಿಮಾನಿಗಳಿಗೆ ಟ್ವಿಟ್ಟರಿನಲ್ಲಿ ದೂರು ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಇತ್ತೀಚಿಗೆ ಟ್ವಿಟ್ಟರಿನಲ್ಲಿ ಕೋಸುಗಡ್ಡೆ(broccoli) ಬಗ್ಗೆ ಟ್ವೀಟ್ ಮಾಡಿದ್ದರು. “ಯಾಕೆ? ಯಾಕೆ ಯಾರಾದರೂ ಈ ರೀತಿ ಮಾಡುತ್ತಾರೆ? ಯಾಕೆ? ನನ್ನ ಮಾತಿನ ಅರ್ಥ ಯಾರೂ ಕೋಸುಗಡ್ಡೆ ಇಷ್ಟಪಡುತ್ತಾರೆಂದು ಇದನ್ನು ಮಾಡುತ್ತಾರೆ” ಎಂದು ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮಾಡಿದ ಮರುದಿನವೇ ಐಶ್ವರ್ಯ ತನ್ನ ಪತಿ ಅಭಿಷೇಕ್ ಬಚ್ಚನ್‍ಗಾಗಿ ಕ್ಯೂನೋ ಸಲಾಡ್ ಮಾಡಿಕೊಟ್ಟರು. […]

3 months ago

ಟ್ರೋಲ್ ಮಾಡಿದವರಿಗೆ ಬೆವರಿಳಿಸಿದ ಅಭಿಷೇಕ್ ಬಚ್ಚನ್!

ಮುಂಬೈ: ತಂದೆ-ತಾಯಿ ಜೊತೆ ಈಗಲೂ ವಾಸಿಸುತ್ತಾನೆ ನೋಡಿ ಎಂದು ಟ್ರೋಲ್ ಮಾಡಿದ ಅಭಿಮಾನಿಯನ್ನು ಅಭಿಷೇಕ್ ಬಚ್ಚನ್ ಬೆವರಿಳಿಸಿದ್ದಾರೆ. ಅಭಿಷೇಕ್ ಅವರ ಪ್ರತಿಕ್ರಿಯೆ ನೋಡಿ ಜನರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. “ನಿಮ್ಮ ಜೀವನದ ಬಗ್ಗೆ ಬೇಸರ ಮಾಡಿಕೊಳ್ಳಬೇಡಿ. ಅಭಿಷೇಕ್ ಬಚ್ಚನ್ ಈಗಲೂ ತಮ್ಮ ತಂದೆ-ತಾಯಿ ಜೊತೆ ವಾಸಿಸುತ್ತಾರೆ. ಎಲ್ಲರೂ ಹೀಗೆ ಕಲಿಯಿರಿ” ಎಂದು ವೈಬಿಎನ್ ಎಂಬ ಅಭಿಮಾನಿ...

ಐಶ್ವರ್ಯ ರೈಗೆ 21 ಕೋಟಿಯ ಮನೆ ಗಿಫ್ಟ್ ನೀಡಿದ ಅಭಿಷೇಕ್-ಫೋಟೋಗಳಲ್ಲಿ ನೋಡಿ

6 months ago

ಮುಂಬೈ: ನಟ ಅಭಿಷೇಕ್ ಬಚ್ಚನ್ ತಮ್ಮ ಸುಂದರ ಪತ್ನಿ ಐಶ್ವರ್ಯ ರೈಗೆ 21 ಕೋಟಿ ರೂ. ಬೆಲೆ ಬಾಳುವ ಹೊಸ ಅಪಾರ್ಟ್ ಮೆಂಟ್ ಗಿಫ್ಟ್ ನೀಡಿದ್ದಾರೆ. ಸದ್ಯ ಈ ಹೊಸ ಅಪಾರ್ಟ್ ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ....

ನಾನು ಐಶ್ವರ್ಯ ರೈ ಮಗ ಅಂತಾ 27 ವರ್ಷದ ಯುವಕ ಪ್ರತ್ಯಕ್ಷ

7 months ago

ಮಂಗಳೂರು: 27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಆಂಧ್ರಪ್ರದೇಶ ಮೂಲದ 27 ವರ್ಷದ ಸಂಗೀತ್ ಕುಮಾರ್ ಪ್ರತ್ಯಕ್ಷಗೊಂಡಿರುವ ಐಶ್ವರ್ಯ ರೈ ಮಗ. ತನ್ನ ತಂದೆ ವಿಶಾಖಪಟ್ಟಣ ಮೂಲದ ಮವುಲು...

ಮಗಳನ್ನು ಟ್ರೋಲ್ ಮಾಡಿದ್ದಕ್ಕೆ ಖಡಕ್ ಉತ್ತರ ನೀಡಿದ ಅಭಿಷೇಕ್ ಬಚ್ಚನ್!

8 months ago

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಐಶ್ವರ್ಯ ರೈಗೆ ಒಳ್ಳೆಯ ಗಂಡ ಹಾಗೂ ಆರಾಧ್ಯಗೆ ಒಳ್ಳೆಯ ತಂದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚಿಗೆ ಟ್ವಿಟ್ಟರ್ ನಲ್ಲಿ ಆರಾಧ್ಯನನ್ನು ಟ್ರೋಲ್ ಮಾಡಿದ್ದಕ್ಕೆ ಅಭಿಷೇಕ್ ಬಚ್ಚನ್ ಖಡಕ್ ಉತ್ತರ ನೀಡಿದ್ದಾರೆ. ಇತ್ತೀಚಿಗೆ ನಟಿ...

ದೀಪಿಕಾ ನೆಕ್ಸ್ಟ್ ಫಿಲ್ಮ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸಂಜಯ್ ಲೀಲಾ ಬನ್ಸಾಲಿ!

9 months ago

ಮುಂಬೈ: ಬಾಲಿವುಡ್ ಬಹು ನಿರೀಕ್ಷಿತ ‘ಪದ್ಮಾವತಿ’ ಚಿತ್ರ ಡಿಸೆಂಬರ್ 1 ರಂದು ದೇಶಾದ್ಯಂತ ಬಿಡುಗಡೆ ಆಗಲಿದೆ. ಈಗ ದೀಪಿಕಾ ತಮ್ಮ ಮುಂದಿನ ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲೇ ನಟಿಸಲಿದ್ದಾರೆ. ಹೌದು. ದೀಪಿಕಾ ತಮ್ಮ ಮುಂದಿನ ಚಿತ್ರವನ್ನು ಬನ್ಸಾಲಿ ಅವರ ನಿರ್ದೇಶನದಲ್ಲಿ...

ಇಂದು ನಟಿ ಐಶ್ವರ್ಯಾ ರೈಗೆ 44ರ ಸಂಭ್ರಮ- ಅಪ್ಪ, ಮಗಳಿಂದ ಸರ್ಪ್ರೈಸ್ ಪ್ಲಾನ್

9 months ago

ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ತಾರೆಹಾಗೂ ನೀಲಿಕಣ್ಣಿನ ಚೆಲುವೆ ಐಶ್ವರ್ಯಾ ರೈಗೆ ಇಂದು 44ನೇ ಹುಟ್ಟು ಹಬ್ಬದ ಸಂಭ್ರಮ. ಆದ್ರೆ ಈ ಬಾರಿ ರೈಯವರು ತಮ್ಮ ಹುಟ್ಟುಹಬ್ಬವನ್ನು ಅಷ್ಟೊಂದು ಅದ್ಧೂರಿಯಾಗಿ ಆಚರಿಸುತ್ತಿಲ್ಲ. ಕಳೆದ ಮಾರ್ಚ್‍ನಲ್ಲಿ ಐಶ್ವರ್ಯಾ ರೈ ಅವರ ತಂದೆ ಕೃಷ್ಣ...

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ

9 months ago

ಮುಂಬೈ: ನಗರದ ಬಾಂದ್ರಾದಲ್ಲಿರುವ ಐಶ್ವರ್ಯ ರೈ ತಾಯಿ ವಾಸವಾಗಿರುವ ಲಾ ಮರ್ ಬಿಲ್ಡಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಶಾಮಕ ದಳದ...