ಅಮರಾವತಿ
-
Latest
ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಮಗು ಸೇರಿದಂತೆ 4 ಮಂದಿ ಸಾವು
ಅಮರಾವತಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ನಡೆದಿದೆ.…
Read More » -
Latest
90 ಕಿ.ಮೀವರೆಗೂ ಬೈಕ್ನಲ್ಲಿ ಮಗನ ಮೃತದೇಹ ಸಾಗಿಸಿದ ತಂದೆ
ಅಮರಾವತಿ: 90 ಕಿಮೀ. ದೂರದಲ್ಲಿದ್ದ ತಮ್ಮ ಹುಟ್ಟೂರಿಗೆ ಮಗನ ಮೃತದೇಹ ಸಾಗಿಸಲು ಅಂಬುಲೆನ್ಸ್ ಚಾಲಕ 20,000 ರೂ. ಕೇಳಿದ್ದಾನೆ. ಈ ಹಿನ್ನೆಲೆ ತಂದೆ ದಾರಿಯಲ್ಲಿ ಹೋಗುತ್ತಿದ್ದ ಬೈಕ್…
Read More » -
Crime
ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿಷಯದಲ್ಲಿ ಟೀಕೆ ಮತ್ತು ದ್ವೇಷ ಪ್ರಚೋದನ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ವತಂತ್ರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ಪತಿ ರವಿ…
Read More » -
Latest
ಮೈಸೂರಿನಿಂದ ಬಂದ ರಾಯಲ್ ಎನ್ಫೀಲ್ಡ್ ಆಂಧ್ರದಲ್ಲಿ ಸ್ಫೋಟ
ಅಮರಾವತಿ: ಮೈಸೂರಿನಿಂದ ಆಂಧ್ರಪ್ರದೇಶಗೆ ಬಂದ ರಾಯಲ್ ಎನ್ಫೀಲ್ಡ್ ಬೈಕ್ ಸ್ಫೋಟಗೊಂಡ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಘಟನೆಗೆ ಸಂಬಂಧಿಸಿದ ವೀಡಿಯೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆಂಧ್ರಪ್ರದೇಶದ…
Read More » -
Latest
ಜನರ ಅಭಿಪ್ರಾಯಗಳನ್ನು ಕಡೆಗಣಿಸಿ ಜಿಲ್ಲೆ ವಿಭಜನೆ ಮಾಡಲಾಗಿದೆ: ಪವನ್ ಕಲ್ಯಾಣ್
ಅಮರಾವತಿ: ಜನರ ಅಭಿಪ್ರಾಯಗಳನ್ನು ಕಡೆಗಣಿಸಿ ಜಿಲ್ಲೆ ವಿಭಜನೆ ಮಾಡಲಾಗಿದೆ ಎಂದು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ…
Read More » -
Latest
ಯುವಕ ಸಾವನ್ನಪ್ಪಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ: ಶ್ರೀ ಶೈಲ ಸ್ವಾಮೀಜಿ
ಅಮರಾವತಿ: ಯುವಕನು ಸುರಕ್ಷಿತವಾಗಿದ್ದು, ತಲೆಗೆ ಸ್ವಲ್ಪ ಪೆಟ್ಟಾಗಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ ಎಂದು ಶ್ರೀಮದ್ ಶ್ರೀಶೈಲ ಪೀಠ ಜಗದ್ಗುರು ಚನ್ನಸಿದ್ದರಾಮ ಶಿವಾಚರ್ಯರು ತಿಳಿಸಿದ್ದಾರೆ. ಆಂಧ್ರಪ್ರದೇಶದ ಶ್ರೀಶೈಲದ ಮಲ್ಲಿಕಾರ್ಜುನ…
Read More » -
Latest
ತಿರುಪತಿ ತಿರುಮಲ ದೇವಸ್ಥಾನದ ಜಿಲೇಬಿ ಪ್ರಸಾದದ ಬೆಲೆ ಏರಿಕೆ
ಅಮರಾವತಿ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಿತ್ತಿರುವ ಜಿಲೇಬಿ ಪ್ರಸಾದದ ಬೆಲೆಯನ್ನು 100 ರಿಂದ 500 ರೂ.ಗೆ ಏರಿಕೆ ಮಾಡಲಾಗಿದೆ. ದೇವಸ್ಥಾನದಲ್ಲಿ ಆರ್ಜಿತ ಸೇವೆ ಸಂದರ್ಭದಲ್ಲಿ ಪರಿಷ್ಕೃತ ದರ…
Read More » -
Crime
ಆಸ್ತಿಗಾಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಮಗ
ಅಮರಾವತಿ: ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ. ನಾಗಮಣಿ ಹಲ್ಲೆಗೊಳಗಾದ ಮಹಿಳೆ…
Read More » -
Latest
ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ
ಅಮರಾವತಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಹೊರಡಿಸಿದೆ. ಈ ನಿಯಮ…
Read More » -
Crime
ಕುರಿ ಕಡಿಯುವ ಬದಲು ವ್ಯಕ್ತಿಯ ತಲೆ ಕಡಿದ
ಅಮರಾವತಿ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕುರಿ ಕಡಿಯುವ ಬದಲಾಗಿ ವ್ಯಕ್ತಿಯ ತಲೆಯನ್ನು ಕಡಿದಿರುವ ಘಟನೆ ನಡೆದಿದೆ. ಟಿ. ಸುರೇಶ್ ಮೃತ ನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಕೃತಕ್ಯಕ್ಕೆ…
Read More »