Wednesday, 24th April 2019

Recent News

1 week ago

ಕಾಂಗ್ರೆಸ್ಸಿನ 8 ಮಂದಿ ಮುಖಂಡರು ಅಮಾನತು!

ಕೋಲಾರ: ಜಿಲ್ಲೆಯ ಕಾಂಗ್ರೆಸ್ ಪಕ್ಷದ 8 ಮಂದಿ ಮುಖಂಡರನ್ನು ಅಮಾನತು ಮಾಡಲಾಗಿದೆ. ಮುಳಬಾಗಿಲು ಜಿಲ್ಲಾ ಪಂಚಾಯ್ತಿಯ 3 ಸದಸ್ಯರು ಸೇರಿದಂತೆ 8 ಮಂದಿಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ ಅಮನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಯಾರೆಲ್ಲ ಅಮಾನತು? ಜಿಲ್ಲಾ ಪಂಚಾಯ್ತಿ ಸದಸ್ಯ ಪ್ರಕಾಶ್ ರಾಮಚಂದ್ರ, ನಾಗಮಣಿ, ಕೃಷ್ಣಪ್ಪ, ಎಪಿಎಂಸಿ ಸದಸ್ಯ ವಿವೇಕಾನಂದ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಗಂಗಿರೆಡ್ಡಿ, ಮಾಜಿ ಅಧ್ಯಕ್ಷ ಶ್ರೀನಾಥ್, ತಾ.ಪಂ ಸದಸ್ಯ ಶ್ರೀನಿವಾಸ್, ಎಂಪಿಸಿಎಸ್ ಅಧ್ಯಕ್ಷ ಮಂಜುನಾಥ್ ಅಮಾನತಾಗಿದ್ದಾರೆ. ಅಮಾನತು ಯಾಕೆ? ಪಕ್ಷ ವಿರೋಧಿ ಚಟುವಟಿಕೆ […]

4 weeks ago

ಸಚಿವ ಸಾರಾ ಮಹೇಶ್ ಕಾರು ತಡೆದಿದ್ದ ಮುಖ್ಯಪೇದೆ ಅಮಾನತು

ಮೈಸೂರು: ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾರಾ ಮಹೇಶ್ ಅವರ ಕಾರನ್ನು ತಡೆದಿದ್ದ ಮುಖ್ಯ ಪೇದೆಯನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ವೆಂಕಟೇಶ್ ಅಮಾನತುಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ವಿಜಯ್‍ಶಂಕರ್ ನಾಮಪತ್ರ ಸಲ್ಲಿಕೆ ವೇಳೆ ಮೂರು ಕಾರುಗಳಿಗೆ ಅವಕಾಶವಿದ್ದರೂ, ಸಚಿವರ ಕಾರಿಗೆ ಮುಖ್ಯಪೇದೆ ತಡೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ...

ತರಗತಿಯಲ್ಲಿ ಶಿಕ್ಷಕರಿದ್ದಾಗ್ಲೇ ಡ್ರಿಂಕ್ಸ್ ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿಯರು

2 months ago

ಹೈದಾರಾಬಾದ್: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ...

ಕಿಡ್ನಾಪ್ ಕೇಸಲ್ಲಿ ಪಿಎಸ್‍ಐ- ಪಿಎಸ್‍ಐ ಹಾಗೂ ಮುಖ್ಯಪೇದೆ ಅಮಾನತು

3 months ago

ಚಿಕ್ಕಬಳ್ಳಾಪುರ: ಸುಳ್ಳು ಪ್ರಕರಣ ಸೃಷ್ಟಿಸಿ ವ್ಯಕ್ತಿಯೊಬ್ಬನನ್ನು ಕಿಡ್ನಾಪ್ ಮಾಡಿಸಿದ ಪಿಎಸ್‍ಐ ಹಾಗೂ ಮುಖ್ಯಪೇದೆಯೊಬ್ಬರನ್ನು ಪೊಲೀಸ್ ಇಲಾಖೆ ಅಮಾನತುಗೊಳಿಸಲಾಗಿದೆ. ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‍ಐ ವಿಜಯ್ ರೆಡ್ಡಿ ಹಾಗೂ ಮುಖ್ಯಪೇದೆ ಇನಾಯತ್ ಉಲ್ಲಾ ಕಿಡ್ನಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಪೊಲೀಸ್ ಸಿಬ್ಬಂದಿ....

ಆಟಗಾರನ ಅಮ್ಮನ ಬಗ್ಗೆ ಕಾಮೆಂಟ್ ಮಾಡಿದ್ದ ಪಾಕ್ ನಾಯಕನಿಗೆ ಅಮಾನತು ಶಿಕ್ಷೆ

3 months ago

ದುಬೈ: ದಕ್ಷಿಣ ಆಫ್ರಿಕಾ ಆಟಗಾರರನ ಮೇಲೆ ಕೆಟ್ಟ ಕಾಮೆಂಟ್ ಮಾಡಿ ಜನಾಂಗಿಯ ನಿಂದನೆ ಮಾಡಿದ್ದ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ವಿರುದ್ಧ ಐಸಿಸಿ ಶಿಸ್ತು ಕ್ರಮಕೈಗೊಂಡಿದ್ದು, 4 ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳಿಂದ ಅಮಾನತು ಮಾಡಿದೆ. ಡರ್ಬನಿನ ಕಿಂಗ್ಸ್ ಮೇಡ್ ಸ್ಟೇಡಿಯಂನಲ್ಲಿ ನಡೆದ...

ಆನಂದ್ ಸಿಂಗ್ ಮೇಲೆ ಹಲ್ಲೆ- ಕಾಂಗ್ರೆಸ್ಸಿನಿಂದ ಶಾಸಕ ಗಣೇಶ್ ಅಮಾನತು

3 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಂಪ್ಲಿ ಶಾಸಕ ಗಣೇಶ್ ಅವರನ್ನು ಅಮಾನತು ಮಾಡಲಾಗಿದೆ. ಕೆಪಿಸಿಸಿ ಸಭೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆ...

ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

3 months ago

ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ಅವರ ಬೆಂಬಲಿಗರನ್ನು ಅಮಾನತ್ತು ಮಾಡಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತನ್ನ ಆದೇಶವನ್ನು ಹಿಂಪಡೆದಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿ 8 ರಂದು ಶಾಸಕ ಸುಧಾಕರ್ ಬೆಂಬಲಿಗರನ್ನ ಅಮಾನತು ಮಾಡಿದ್ದ ಕೆಪಿಸಿಸಿ...

700 ರೂ.ಗೆ ಕೆಲ್ಸಕ್ಕೆ ಸೇರ್ಕೊಂಡ – ಈಗ 250 ಕೋಟಿ ರೂ. ಆಸ್ತಿ : ವರದಿ ಬಳಿಕ ಸಸ್ಪೆಂಡ್

4 months ago

ರಾಮನಗರ: ಜೂನಿಯರ್ ವಾರ್ಡನ್ ಆಗಿ 250 ಕೋಟಿ ರೂ. ಮೀರಿದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದ ಜೂನಿಯರ್ ವಾರ್ಡನ್ ಈಗ ಅಮಾನತು ಗೊಂಡಿದ್ದಾನೆ. ಕನಕಪುರ ತಾಲೂಕಿನ ಹುಣಸನಹಳ್ಳಿ ಸರ್ಕಾರಿ ಹಾಸ್ಟೆಲ್ ವಾರ್ಡನ್ ಬಿ.ನಟರಾಜ್‍ನನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಆಮಾನತುಗೊಳಿಸಿ ಆದೇಶ...