Tuesday, 16th July 2019

1 year ago

ಸಿಪಿಐಗೆ ಕಾನೂನು ಪಾಠ ಹೇಳಿದ್ದಕ್ಕೆ ಸಿಂಗಂ ಖ್ಯಾತಿಯ ಪಿಎಸ್‍ಐ ಶ್ರೀನಿವಾಸ್‍ಗೆ ಅಮಾನತು ಭಾಗ್ಯ

ಚಿಕ್ಕಬಳ್ಳಾಪುರ: ದಂಧೆಕೋರರ ಪರವಾಗಿ ನಿಂತ ಸಿಪಿಐಗೆ ಕಾನೂನು ಪಾಠ ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಾಗಿದ್ದ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣೆಯ ಪಿಎಸ್‍ಐ ಶ್ರೀನಿವಾಸ್ ಈಗ ಅಮಾನತುಗೊಂಡಿದ್ದಾರೆ. ಹಿರಿಯ ಅಧಿಕಾರಿಯ ಜೊತೆ ಅಸಭ್ಯ ವರ್ತನೆ ಆರೋಪದಡಿಯಲ್ಲಿ ಪಿಎಸ್‍ಐ ಶ್ರೀನಿವಾಸ್‍ರವರನ್ನು ಅಮಾನತುಗೊಳಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಎಸ್‍ಪಿಯವರು, ಹಿರಿಯ ಅಧಿಕಾರಿ ಜೊತೆ ಅಸಭ್ಯ ವರ್ತನೆ ಅಲ್ಲದೇ ಹಲವು ಕಾರಣಗಳಿಂದ ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ […]

1 year ago

ದೃಷ್ಟಿ ಕಳೆದುಕೊಂಡ ಬಾಲಕ ಪ್ರಕರಣ- ಸ್ಕೇಲ್ ನಿಂದ ಹೊಡೆದ ಮುಖ್ಯ ಶಿಕ್ಷಕ ಅಮಾನತು

ಚಾಮರಾಜನಗರ: ಮುಖ್ಯ ಶಿಕ್ಷಕ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕನ್ನು ಅಮಾನತು ಮಾಡಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ. ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್, ಗಿರಿಮಲ್ಲೇಶ್ ಎಂಬ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದಿರುವ ಪ್ರಕರಣ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಾಲೆಯ ಆಡಳಿತ ಮಂಡಳಿ ಮುಖ್ಯಶಿಕ್ಷಕನನ್ನು ಅಮಾನತು ಮಾಡಿದೆ....

ನ್ಯಾಯಾಲಯ ವಿಧಿಸಿದ್ದ ದಂಡದ ಹಣವನ್ನೇ ಗುಳುಂ ಮಾಡಿದ ಆರ್ ಪಿಎಫ್ ಅಧಿಕಾರಿಗಳ ಅಮಾನತು

1 year ago

ಕೋಲಾರ: ದಂಡದ ಹಣವನ್ನು ಗುಳುಂ ಮಾಡಿ ಕೇಂದ್ರ ರೈಲ್ವೇ ಇಲಾಖೆಯನ್ನೇ ವಂಚಿಸಿದ ಮೂವರು ಆರ್ ಪಿಎಫ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲೆಯ ಬಂಗಾರಪೇಟೆ ರೈಲ್ವೇ ನಿಲ್ದಾಣದ ಅರ್ ಪಿಎಫ್ ಅಧಿಕಾರಿಗಳನ್ನು ಅಮಾನತು ಮಾಡಿರುವ ರೈಲ್ವೇ ಇಲಾಖೆ, 3 ಜನ ಅಧಿಕಾರಿಗಳ ವಿರುದ್ಧ...

ಲೈಂಗಿಕ ಕಿರುಕುಳ ನೀಡಿದ ಟ್ರಾಫಿಕ್ ಪೊಲೀಸ್ ಕೆನ್ನೆಗೆ ಭಾರಿಸಿದ ಯುವತಿ

1 year ago

ರೋಹ್ಟಕ್: ಟ್ರಾಫಿಕ್ ಪೊಲೀಸ್ ಒಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾರಣ ಆಕೆಯಿಂದ ಹೊಡೆತ ತಿಂದಿರುವ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದಲ್ಲಿ ನಡೆದಿದೆ. ಕರಾಟೆ ತರಬೇತಿ ತರಗತಿಯಿಂದ ಆಟೋದಲ್ಲಿ ಮನೆಗೆ ಹಿಂದಿರುವ ವೇಳೆ ಘಟನೆ ನಡೆದಿದ್ದು, ಪೊಲೀಸ್ ಆಕೆಯ ಫೋನ್ ನಂಬರ್...

ದೇವರಿಗೆ ಚೂಡಿದಾರ ತೊಡಿಸಿ ಅಲಂಕಾರ ಮಾಡಿದ್ದ ಅರ್ಚಕರು ಅಮಾನತು

1 year ago

ಚೆನ್ನೈ: ಮೈಲಾಡುತುರೈ ಜಿಲ್ಲೆಯ ದೇವಾಲಯದ ದೇವಿ ವಿಗ್ರಹಕ್ಕೆ ಚೂಡಿದಾರ ತೊಡಿಸಿ ಅಲಂಕಾರ ಮಾಡಿದ್ದ ಇಬ್ಬರು ಅರ್ಚಕರನ್ನು ಅಮಾನತು ಮಾಡಲಾಗಿದೆ. ಮಯೂರನಾಥಸ್ವಾಮಿ ದೇಗುಲದ ಅಬಯಂಬೈಗೈ ದೇವತೆ ವಿಗ್ರಹಕ್ಕೆ ಇಬ್ಬರು ಅರ್ಚಕರು ಚೂಡಿದಾರ ತೊಡಿಸಿದ್ದು, ಈಗ ಅಲಂಕೃತ ದೇವಿಯ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....

ನಕಲಿಗೆ ಅವಕಾಶ ಕೊಟ್ಟ 7 ದಾವಣಗೆರೆ ಶಿಕ್ಷಕರು ಅಮಾನತು

2 years ago

ದಾವಣಗೆರೆ: ಪ್ರಾಥಮಿಕ ಶಾಲೆಯ ಸಿಎಸ್‍ಎಎಸ್ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಿಸಿದ್ದ 7 ಮಂದಿ ಶಿಕ್ಷಕರನ್ನು ದಾವಣಗೆರೆ ಡಿಡಿಪಿಐ ಅಮಾನತು ಮಾಡಿ ಖಡಕ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಸೇವಾನಗರ ಶಾಲೆಯಲ್ಲಿ ಶಿಕ್ಷಕರು ಸಾಮೂಹಿಕ ನಕಲು ಮಾಡಿಸಿದ್ದರು. ನಕಲು ಮಾಡಿಸುತ್ತಿದ್ದ ವೀಡಿಯೋ...

ಮಹಿಳಾ ಡ್ಯಾನ್ಸರ್ ಮೇಲೆ ನೋಟಿನ ಸುರಿಮಳೆಗೈದ ಪೊಲೀಸ್ ಪೇದೆ ಅಮಾನತು- ವಿಡಿಯೋ ವೈರಲ್

2 years ago

ಲಕ್ನೋ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳಾ ಡ್ಯಾನ್ಸರ್ ಮೇಲೆ ಪೊಲೀಸ್ ಪೇದೆಯೊಬ್ಬ ಹಣ ತೂರಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ನವೆಂಬರ್ 13 ರಂದು ಈ ಘಟನೆ ನಡೆದಿದ್ದು, ಬುಧವಾರ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿತ್ತು....

ಫೇಸ್ ಬುಕ್ ನಲ್ಲಿ ಕೋಮು ಜಾತಿ ಕಮೆಂಟ್: ತುಮಕೂರು ಪೇದೆ ಅಮಾನತು

2 years ago

ತುಮಕೂರು: ಫೇಸ್ ಬುಕ್ ನಲ್ಲಿ ಕೋಮು ಭಾವನೆ ಕೆರಳಿಸುವಂತಹ ಕಾಮೆಂಟ್ ಮಾಡಿದ ಪೊಲೀಸ್ ಪೇದೆಯನ್ನು ತುಮಕೂರು ಎಸ್ಪಿ ಅಮಾನತುಗೊಳಿಸಿದ್ದಾರೆ. ತುಮಕೂರಿನ ಹೆಬ್ಬೂರು ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಮ್. ಸಿ ಮಹೇಶ್ ಅಮಾನತುಗೊಂಡಿರುವ ಪೇದೆ. ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ಅವರ ಉಚಿತ...