Monday, 16th September 2019

Recent News

4 days ago

ಕೆಬಿಸಿ ಸೀಸನ್ 11- ಒಂದು ಕೋಟಿಗೆ ಒಡೆಯನಾದ ರೈತನ ಪುತ್ರ

-16ನೇ ಪ್ರಶ್ನೆಗೆ ಉತ್ತರಿಸಿದ್ರೆ ಸಿಗುತ್ತೆ 7 ಕೋಟಿ ರೂ. ಮುಂಬೈ: ಬಿಹಾರದ ರೈತನ ಪುತ್ರನೋರ್ವ ಹಿಂದಿಯ ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮದಲ್ಲಿ ಒಂದು ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ನಿರೂಪಣೆಯಲ್ಲಿ ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮ ಮೂಡಿ ಬರುತ್ತಿದೆ. ಸನೋಜ್ ರಾಜ್ ಒಂದು ಕೋಟಿ ರೂ.ಯನ್ನು ಗೆದ್ದಿರುವ ಸ್ಪರ್ಧಿ. ಬಿಹಾರ ರಾಜ್ಯದ ಜೆಹ್ನಾಬಾದ್ ಜಿಲ್ಲೆಯ ಹುಲಸಗಂಜ್ ಬ್ಲಾಕ್ ನ ಡೋಂಗ್ರಾ ಗ್ರಾಮದ ನಿವಾಸಿಯಾಗಿರುವ ಸನೋಜ್ ಇಂದು 7 ಕೋಟಿ ರೂ. ಪ್ರಶ್ನೆಗೆ […]

2 weeks ago

ಬಚ್ಚನ್ ಹೆಸರಿನಲ್ಲೊಂದು ಫಾಲ್ಸ್- ಹೆಸರಿಟ್ಟ ಕಾರಣ ಕೇಳಿ ನಕ್ಕ ಬಿಗ್ ಬಿ

ಮುಂಬೈ: ದೊಡ್ಡ ಸ್ಟಾರ್ ಕಲಾವಿದರ ನೆನಪಿಗಾಗಿ ಕೆಲ ಸ್ಥಳಗಳಿಗೆ ಅವರ ಹೆಸರನ್ನು ನಾಮಕಾರಣ ಮಾಡಲಾಗುತ್ತದೆ. ಸಿನಿಮಾ ತಾರೆಯರ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಮೂರ್ತಿಗಳನ್ನ ಪ್ರಮುಖ ಸ್ಥಳಗಳಲ್ಲಿ ಸ್ಥಾಪಿಸುತ್ತಾರೆ. ದೊಡ್ಡ ನಗರಗಳಲ್ಲಿ ಪ್ರಮುಖ ರಸ್ತೆಗಳಿಗೆ ನಟರ ಹೆಸರು ನಾಮಕರಣ ಮಾಡುವ ಮೂಲಕ ಸರ್ಕಾರಗಳು ಗೌರವ ಸೂಚಿಸುತ್ತವೆ. ಬಾಲಿವುಡ್ ನ ಬಿಗ್ ಬಿ ಎಂದೇ ಗುರುತಿಸಿಕೊಳ್ಳುವ ನಟ...

ಕನ್ನಡದಲ್ಲಿ ದಾಖಲೆ ಬರೆದ ಸೈರಾ

4 weeks ago

ಹೈದರಾಬಾದ್: ಟಾಲಿವುಡ್‍ನ ಬಹುನಿರೀಕ್ಷಿತ ‘ಸೈರಾ ನರಸಿಂಹರೆಡ್ಡಿ’ ಚಿತ್ರದ ಟೀಸರ್ ಮಂಗಳವಾರ ಬಿಡುಗಡೆ ಆಗಿದೆ. ಈ ಟೀಸರ್ ಒಟ್ಟು 5 ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ದಾಖಲೆ ಬರೆದಿದೆ. ಸೈರಾ ಸಿನಿಮಾ ಸೇರಿದಂತೆ ಈ ಹಿಂದೆ ಹಲವು ಡಬ್ ಆಗಿರುವ ಟೀಸರ್ ಕನ್ನಡದಲ್ಲಿ ಬಿಡುಗಡೆ...

ಶೇ. 25ರಷ್ಟು ಲಿವರ್ ಸಹಾಯದಿಂದ ಬದುಕುತ್ತಿದ್ದೇನೆ: ಬಿಗ್-ಬಿ

4 weeks ago

ಮುಂಬೈ: ಬಾಲಿವುಡ್ ಬಿಗ್- ಬಿ ಅಮಿತಾಬ್ ಬಚ್ಚನ್ ಅವರ ಲಿವರ್ ಶೇ. 75ರಷ್ಟು ಹಾಳಾಗಿದ್ದು, ಕೇವಲ ಶೇ. 25ರಷ್ಟು ಲಿವರ್ ಸಹಾಯದಿಂದ ಬದುಕುತ್ತಿದ್ದಾರೆ. ಅಮಿತಾಬ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕೌನ್ ಬನೇಗಾ ಕರೋಡ್‍ಪತಿ’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಈ ಕಾರ್ಯಕ್ರಮದ 11ನೇ...

ಅಸ್ಸಾಂ ನಂತ್ರ, ಮಹಾರಾಷ್ಟ್ರ ಪ್ರವಾಹಕ್ಕೆ 51 ಲಕ್ಷ ರೂ. ದೇಣಿಗೆ ನೀಡಿದ ಬಿಗ್-ಬಿ

4 weeks ago

ಮುಂಬೈ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಮಹಾರಾಷ್ಟ್ರ ಪ್ರವಾಹಕ್ಕೆ 51 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಅಮಿತಾಬ್ ಬಚ್ಚನ್ ತಾವು ದೇಣಿಗೆ ನೀಡಿದ ವಿಷಯವನ್ನು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಆದರೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ವಿಷಯವನ್ನು ಟ್ವೀಟ್...

ಅಸ್ಸಾಂಗಾಗಿ 51 ಲಕ್ಷ ರೂ. ದಾನ ಕೊಟ್ಟ ಬಿಗ್-ಬಿ

2 months ago

ಮುಂಬೈ: ಬಾಲಿವುಡ್ ನಟ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಅಸ್ಸಾಂನ ಪ್ರವಾಹ ಸಂತ್ರಸ್ತರಿಗೆ 51 ಲಕ್ಷ ರೂ. ದಾನ ಮಾಡಿದ್ದಾರೆ. ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್ ಅವರು ಟ್ವಿಟ್ಟರಿನಲ್ಲಿ, “ಮುಖ್ಯಮಂತ್ರಿ ಪರಿಹಾರ ನಿಧಿಗೆ 51 ಲಕ್ಷ ರೂ. ಕೊಡುಗೆ ನೀಡಿದ್ದಕ್ಕಾಗಿ ಅಮಿತಾಬ್...

2 ಸಾವಿರ ರೂ. ಉದಾಹರಣೆ ನೀಡಿ ಐಸಿಸಿಯನ್ನು ಟ್ರೋಲ್‍ಗೈದ ಬಿಗ್ ಬಿ

2 months ago

ನವದೆಹಲಿ: 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಲು ಕಾರಣವಾದ ಐಸಿಸಿಯ ಬೌಂಡರಿ ಮಾನದಂಡದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಕೂಡ ಟ್ವೀಟ್ ಮೂಲಕ ಐಸಿಸಿ ನಿಯಮವನ್ನು ಟೀಕಿಸಿ ಟ್ರೋಲ್ ಮಾಡಿದ್ದಾರೆ. ನಿಮ್ಮ ಬಳಿ...

ಮನೆ ಕೆಲಸದವನ ಮೃತದೇಹ ಎತ್ತಿಕೊಂಡು ಹೋದ ಬಿಗ್-ಬಿ: ಫೋಟೋ ವೈರಲ್

3 months ago

ಮುಂಬೈ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದವನ ಮೃತದೇಹವನ್ನು ಎತ್ತಿಕೊಂಡು ಹೋಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಮಿತಾಬ್ ಜೊತೆ ಅಭಿಷೇಕ್ ಕೂಡ ಮೃತದೇಹವನ್ನು ಎತ್ತಿಕೊಂಡಿದ್ದಾರೆ. ಇತ್ತೀಚೆಗೆ ಅಮಿತಾಬ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ 40...