Monday, 17th June 2019

12 months ago

ಐಶ್ವರ್ಯಾ ರೈ ಮಗಳು ಆರಾಧ್ಯ ಪ್ರಧಾನಿಯಾಗ್ತಾಳೆ!

ಹೈದರಾಬಾದ್: ಬಾಲಿವುಡ್‍ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಅವರ ಏಕೈಕ ಪುತ್ರಿ ಆರಾಧ್ಯ ಮುಂದೊಂದು ದಿನ ಪ್ರಧಾನಿಯಾಗ್ತಾಳೆ ಅಂತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಡಿ. ಜ್ಞಾನೇಶ್ವರ್ ಅವರು ಭವಿಷ್ಯ ನುಡಿದ ಜ್ಯೋತಿಷಿಯಾಗಿದ್ದು, ಆರಾಧ್ಯಾ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಅಂತ ಹೇಳಿದ್ದಾರೆ. ಮುನ್ನೋಟ 2018 ಎನ್ನುವ ವಿಚಾರದ ಬಗ್ಗೆ ಸುದ್ದಿಗೋಷ್ಠಿಯನ್ನು ನಡೆಸಿ ಜ್ಯೋತಿಷಿ ಡಿ. ಜ್ಞಾನೇಶ್ವರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಆರಾಧ್ಯ […]

1 year ago

ಮಗನ ಬಗ್ಗೆ ಟ್ವೀಟ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಗ್-ಬಿ!

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಭಾರತದ ಧ್ವಜ ಹಿಡಿದಿರುವ ಫೋಟೋವನ್ನು ಬಿಗ್-ಬಿ ತಮ್ಮ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿ ನಂತರ ಅದನ್ನು ಸರಿ ಮಾಡಿದ್ದಾರೆ. ಶನಿವಾರ ನಟ ಅಭಿಷೇಕ್ ಬಚ್ಚನ್ ಪಂಜಾಬ್‍ನ ಅಟರಿ ಗ್ರಾಮದಲ್ಲಿರುವ ಭಾರತದ ಹಾಗೂ ಪಾಕ್ ಬಾರ್ಡರ್ ನಲ್ಲಿ ನಡೆದ ಕಾರ್ಯಕ್ರಮವನ್ನು ವೀಕ್ಷಿಸಲು ಹೋಗಿದ್ದರು. ಆಗ ಅಭಿಷೇಕ್ ಬಚ್ಚನ್ ರಾಷ್ಟ್ರ...

ಅಮಿತಾಬ್ ಬಚ್ಚನ್‍ಗೆ ಶ್ರೀದೇವಿ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?- ಬಿಗ್ ಬಿ ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀದೇವಿ ಸಾವು

1 year ago

ನವದೆಹಲಿ: ಭಾರತ ಚಿತ್ರರಂಗದ ಮೊದಲ ಮಹಿಳಾ ಸೂಪರ್‍ಸ್ಟಾರ್ ಎನಿಸಿಕೊಂಡಿದ್ದ ಶ್ರೀದೇವಿ ಶನಿವಾರ ರಾತ್ರಿ ವಿಧಿವಶರಾದರೆಂದು ಕೇಳಿ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿ ಕೇಳಿ ಸಾಮಾಜಿಕ ಜಾಲತಾಣದಲ್ಲಿ ಜನ ಇದು ನಂಬಲು ಸಾಧ್ಯವಿಲ್ಲದ ಸಂಗತಿ ಎಂದು ಹೇಳಿದ್ದಾರೆ. ಅದರಲ್ಲೂ ಬಿಗ್ ಬಿ...

ದೀಪಿಕಾ, ಕತ್ರಿನಾ ಜೊತೆ ನಟಿಸಲು ಆನ್‍ಲೈನ್ ಅಪ್ಲೀಕೇಶನ್ ಭರ್ತಿ ಮಾಡಿದ ಬಿಗ್ ಬಿ

1 year ago

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿರುತ್ತಾರೆ. ಅಮಿತಾಬ್ ಶನಿವಾರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್ ಜೊತೆ ನಟಿಸಲು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ....

ಅಭಿಷೇಕ್ ಸಿನಿ ಕೆರಿಯರ್ ಬಗ್ಗೆ ಇದ್ದ ಚಿಂತೆಯಿಂದ ಮುಕ್ತರಾದ್ರು ಐಶ್ವರ್ಯ ರೈ ಬಚ್ಚನ್!

1 year ago

ಮುಂಬೈ: ಬಾಲಿವುಡ್ ಸುಂದರಿ ಐಶ್ವರ್ಯ ಪತಿಯ ಸಿನಿಮಾ ವೃತ್ತಿ ಜೀವನದ ಬಗೆಗೆ ಹೊಂದಿದ್ದ ಚಿಂತೆಯಿಂದ ನಿರಾಳವಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಪತಿ ಅಭಿಷೇಕ್ ಬಚ್ಚನ್ ಕೈಯಲ್ಲಿ ಯಾವುದೇ ಸಿನಿಮಾಗಳಿರಲಿಲ್ಲ. ಇದರಿಂದ ಎಲ್ಲಿ ಪತಿಯ ಸಿನಿ ಕೆರಿಯರ್ ಕೊನೆಯಾಗುತ್ತೊ ಎಂಬ ಚಿಂತೆ ಐಶ್ವರ್ಯರನ್ನು...

ನಾನು ಐಶ್ವರ್ಯ ರೈ ಮಗ ಅಂತಾ 27 ವರ್ಷದ ಯುವಕ ಪ್ರತ್ಯಕ್ಷ

1 year ago

ಮಂಗಳೂರು: 27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಆಂಧ್ರಪ್ರದೇಶ ಮೂಲದ 27 ವರ್ಷದ ಸಂಗೀತ್ ಕುಮಾರ್ ಪ್ರತ್ಯಕ್ಷಗೊಂಡಿರುವ ಐಶ್ವರ್ಯ ರೈ ಮಗ. ತನ್ನ ತಂದೆ ವಿಶಾಖಪಟ್ಟಣ ಮೂಲದ ಮವುಲು...

ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮಿತಾಬ್ ಬಚ್ಚನ್

2 years ago

ಕೋಲ್ಕತ್ತಾ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 23ನೇ ಕೋಲ್ಕತ್ತಾ ಅಂತರಾಷ್ಟ್ರೀಯ ಚಲಚಚಿತ್ರೋತ್ಸವದ ಉದ್ಘಾಟನೆಗಾಗಿ ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಅಮಿತಾಬ್ ಬಚ್ಚನ್ ನಗರಕ್ಕೆ ಭೇಟಿ ನೀಡಿದ್ದರು. ಅವರು ಶನಿವಾರ...

ಮೊಮ್ಮಗಳು ಆರಾಧ್ಯಾ ಗೆ ವಿಶೇಷವಾಗಿ ಶುಭಾಶಯ ತಿಳಿಸಿದ ಬಿಗ್ ಬಿ

2 years ago

ಮುಂಬೈ: ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ದಂಪತಿಯ ಏಕೈಕ ಪುತ್ರಿ ಆರಾಧ್ಯ ಇಂದು 6ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಈ ಸಂದರ್ಭದಲ್ಲಿ ಅಜ್ಜ ಬಿಗ್ ಬಿ ಅಮಿತಾಬ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಬಾಲ್ಯದ ಫೋಟೋವೊಂದನ್ನು ಪೋಸ್ಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆರಾಧ್ಯ ಎಂದರೆ...