Thursday, 22nd August 2019

1 year ago

ದಿನೇಶ್ ಕಾರ್ತಿಕ್ ಗೆ ಕ್ಷಮೆ ಕೋರಿದ ಅಮಿತಾಬ್ ಬಚ್ಚನ್!

ಮುಂಬೈ: ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನಕ್ಕೆ ಹಲವು ಸ್ಟಾರ್ ಗಳು ಶುಭಕೋರಿ ಟ್ವೀಟ್ ಮಾಡಿದ್ದಾರೆ. ದಿನೇಶ್ ಅವರ ಆಟವನ್ನ ಮೆಚ್ಚಿದ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಟ್ವೀಟ್ ಮಾಡಿ ಶುಭ ಕೋರಿದ್ದರು. ಆದರೆ ಬಳಿಕ ಮತ್ತೊಂದು ಟ್ವೀಟ್ ಮಾಡಿ ದಿನೇಶ್ ಕಾರ್ತಿಕ್‍ಗೆ ಕ್ಷಮೆ ಕೋರಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮಿತಾಬ್ ತಮ್ಮ ಟ್ವೀಟ್ ನಲ್ಲಿ ತಪ್ಪಾಗಿ ಟೈಪ್ ಮಾಡಿದ್ದರು. T 2747 – INDIA WINS […]

1 year ago

ಅಮಿತಾಬ್ ಬಚ್ಚನ್‍ಗೆ ಶ್ರೀದೇವಿ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?- ಬಿಗ್ ಬಿ ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀದೇವಿ ಸಾವು

ನವದೆಹಲಿ: ಭಾರತ ಚಿತ್ರರಂಗದ ಮೊದಲ ಮಹಿಳಾ ಸೂಪರ್‍ಸ್ಟಾರ್ ಎನಿಸಿಕೊಂಡಿದ್ದ ಶ್ರೀದೇವಿ ಶನಿವಾರ ರಾತ್ರಿ ವಿಧಿವಶರಾದರೆಂದು ಕೇಳಿ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿ ಕೇಳಿ ಸಾಮಾಜಿಕ ಜಾಲತಾಣದಲ್ಲಿ ಜನ ಇದು ನಂಬಲು ಸಾಧ್ಯವಿಲ್ಲದ ಸಂಗತಿ ಎಂದು ಹೇಳಿದ್ದಾರೆ. ಅದರಲ್ಲೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಶ್ರೀದೇವಿ ಸಾವಿಗೂ ಮುನ್ನ ಮಾಡಿದ್ದ ಒಂದು ಟ್ವೀಟ್ ಈಗ...

ನಾನು ಐಶ್ವರ್ಯ ರೈ ಮಗ ಅಂತಾ 27 ವರ್ಷದ ಯುವಕ ಪ್ರತ್ಯಕ್ಷ

2 years ago

ಮಂಗಳೂರು: 27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಆಂಧ್ರಪ್ರದೇಶ ಮೂಲದ 27 ವರ್ಷದ ಸಂಗೀತ್ ಕುಮಾರ್ ಪ್ರತ್ಯಕ್ಷಗೊಂಡಿರುವ ಐಶ್ವರ್ಯ ರೈ ಮಗ. ತನ್ನ ತಂದೆ ವಿಶಾಖಪಟ್ಟಣ ಮೂಲದ ಮವುಲು...

ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮಿತಾಬ್ ಬಚ್ಚನ್

2 years ago

ಕೋಲ್ಕತ್ತಾ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 23ನೇ ಕೋಲ್ಕತ್ತಾ ಅಂತರಾಷ್ಟ್ರೀಯ ಚಲಚಚಿತ್ರೋತ್ಸವದ ಉದ್ಘಾಟನೆಗಾಗಿ ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಅಮಿತಾಬ್ ಬಚ್ಚನ್ ನಗರಕ್ಕೆ ಭೇಟಿ ನೀಡಿದ್ದರು. ಅವರು ಶನಿವಾರ...

ಮೊಮ್ಮಗಳು ಆರಾಧ್ಯಾ ಗೆ ವಿಶೇಷವಾಗಿ ಶುಭಾಶಯ ತಿಳಿಸಿದ ಬಿಗ್ ಬಿ

2 years ago

ಮುಂಬೈ: ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ದಂಪತಿಯ ಏಕೈಕ ಪುತ್ರಿ ಆರಾಧ್ಯ ಇಂದು 6ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಈ ಸಂದರ್ಭದಲ್ಲಿ ಅಜ್ಜ ಬಿಗ್ ಬಿ ಅಮಿತಾಬ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಬಾಲ್ಯದ ಫೋಟೋವೊಂದನ್ನು ಪೋಸ್ಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆರಾಧ್ಯ ಎಂದರೆ...

ಮಾವನ ಹುಟ್ಟುಹಬ್ಬಕ್ಕೆ ಸರ್‍ಪ್ರೈಸ್ ಗಿಫ್ಟ್ ಕೊಟ್ಟ ಸೊಸೆ ಐಶ್ವರ್ಯ ರೈ!

2 years ago

ಮುಂಬೈ: ಅಮಿತಾಬ್ ಬಚ್ಚನ್ ಈ ಬಾರಿ ತಮ್ಮ 75ನೇ ಹುಟ್ಟುಹಬ್ಬವನ್ನು ಮಾಲ್ಡೀವ್ಸ್ ನಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಅಮಿತಾಬ್, ಜಯಾ ಬಚ್ಚನ್, ಶ್ವೇತಾ, ಐಶ್ವರ್ಯ, ಆರಾಧ್ಯ, ಅಭಿಷೇಕ್ ಮಂಗಳವಾರ ಬೆಳಗ್ಗೆ ಮಾಲ್ಡೀವ್ಸ್ ಗೆ ತೆರಳಿದ್ದು ಅಲ್ಲಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದಾರೆ. ಕುಟುಂಬದ ಎಲ್ಲ ಸದಸ್ಯರು...

ಈ ಬಾರಿ ಹುಟ್ಟುಹಬ್ಬ, ದೀಪಾವಳಿ ಆಚರಿಸುತ್ತಿಲ್ಲ ಬಿಗ್-ಬಿ!

2 years ago

ಮುಂಬೈ: ಅಕ್ಟೋಬರ್ 11 ರಂದು ಅಮಿತಾಬ್ ಬಚ್ಚನ್ 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿ ಬಿಗ್-ಬಿ ತಮ್ಮ ಹುಟ್ಟು ಹಬ್ಬ ಮತ್ತು ದೀಪಾವಳಿ ಆಚರಿಸಲ್ಲ ಎಂದು ಟ್ಟಿಟ್ಟರ್ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹೌದು. ಅಮಿತಾಬ್ ಈ ಬಾರಿ ತಮ್ಮ...

ಕೌನ್‌ ಬನೇಗಾ ಕರೋಡ್‌ಪತಿ ಶೋನಲ್ಲಿ ಕಣ್ಣೀರು ಹಾಕಿದ ಬಿಗ್ ಬಿ

2 years ago

ಮುಂಬೈ: ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ತಾವು ನಿರೂಪಣೆ ಮಾಡುತ್ತಿರುವ ಕೌನ್‌ ಬನೇಗಾ ಕರೋಡ್‌ಪತಿ ‘(ಕೆಬಿಸಿ) ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಚಾನೆಲ್‍ನಲ್ಲಿ ಅಮಿತಾಬ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ನಾಳೆ ಅಂದರೆ ಅಕ್ಟೋಬರ್...