Monday, 27th May 2019

2 days ago

ಸಂಪುಟ ರಚನೆಗೆ ಎನ್‍ಡಿಎ ಸರ್ಕಸ್ – ಅಮಿತ್ ಶಾ ಸೇರ್ಪಡೆ ಬಹುತೇಕ ಖಚಿತ

ನವದೆಹಲಿ: ಎನ್‍ಡಿಎ ಸರ್ಕಾರ ಎರಡನೇ ಅವಧಿಗೆ ದೆಹಲಿಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಯಾರೆಲ್ಲ ಮೋದಿ ಸಂಪುಟ ಸೇರುತ್ತಾರೆ ಎಂಬ ಕುತೂಹಲ ಇಮ್ಮಡಿಗೊಂಡಿದೆ. ಮೋದಿ ಆಪ್ತ ಅಮಿತ್ ಶಾ ಸಂಪುಟ ಸೇರ್ಪಡೆ ಸಾಧ್ಯತೆ ದಟ್ಟವಾಗುತ್ತಿರುವಂತೆಯೇ ಅವರಿಗೆ ಗೃಹ ಖಾತೆ ಸಿಗುವ ಸುಳಿವು ಸಿಕ್ಕಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು, ಅವರ ಕುಟುಂಬದ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಅಮೇಠಿಯಲ್ಲಿ ಸೋಲಿಸಿರುವ ಸ್ಮøತಿ ಇರಾನಿ ಅವರಿಗೆ ದೊಡ್ಡ ಹೊಣೆಗಾರಿಕೆ ಉಡುಗೊರೆ ಸಿಗುವ ನಿರೀಕ್ಷೆ ಇದೆ. ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ […]

3 days ago

ಸೋತ 120 ಕ್ಷೇತ್ರಗಳೇ ಟಾರ್ಗೆಟ್ – ಕ್ಲಿಕ್ ಆಯ್ತು ಚಾಣಕ್ಯನ ತಂತ್ರ

ನವದೆಹಲಿ: 2014 ಲೋಕಸಭಾ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಅಮಿತ್ ಶಾ ನವಸಾರಥಿಯಾಗಿದ್ದರು. ಅದರಲ್ಲೂ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆಲುವು ಪಡೆಯಲು ಶಾ ಪ್ರಮುಖ ಕಾರಣರಾಗಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಟೀಂ ನಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಅವರ...

ಮೋದಿ ಪ್ರಚಂಡ ಗೆಲುವಿನ ಹಿಂದಿನ ಶಕ್ತಿ ಅಮಿತ್ ಶಾಗೆ ಭರ್ಜರಿ ಗಿಫ್ಟ್

3 days ago

ನವದೆಹಲಿ: 2019 ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೇಂದ್ರದ ಕ್ಯಾಬಿನೆಟ್‍ನಲ್ಲಿ ಪ್ರಮುಖ ಸ್ಥಾನ ಸಿಗುವ ಸಾಧ್ಯತೆ ಇದೆ. ಚುನಾವಣಾ ರಣ ಕಣದಲ್ಲಿ ನಿರಂತರವಾಗಿ ದುಡಿದಿದ್ದ ಅಮಿತ್ ಶಾ ಅವರು, ಬಿಜೆಪಿ...

ಇಂದು ಎನ್‍ಡಿಎ ಒಕ್ಕೂಟಕ್ಕೆ ಅಮಿತ್ ಶಾ ಡಿನ್ನರ್- ಬಿಜೆಪಿ ಓಟಕ್ಕೆ ಬ್ರೇಕ್ ಹಾಕಲು ವಿಪಕ್ಷ ಸರ್ಕಸ್

6 days ago

– ಬೆಂಗಳೂರಲ್ಲಿ ಜೆಡಿಎಸ್ ಮೀಟಿಂಗ್ ನವದೆಹಲಿ/ಬೆಂಗಳೂರು: ಲೋಕ ಸಮರದ ಅಸಲಿ ರಿಸಲ್ಟ್ ಗೆ ಇನ್ನೊಂದೇ ದಿನ ಬಾಕಿ ಇದೆ. ಅದಕ್ಕೂ ಮುಂಚೆ ಚುನಾವಣೊತ್ತರ ಸಮೀಕ್ಷೆಗಳು ದೆಹಲಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿವೆ. ಮತ್ತೊಮ್ಮೆ ಮೋದಿ ಸರ್ಕಾರ್ ಎಂದು ಎಕ್ಸಿಟ್ ಪೋಲ್ ಹೇಳುತ್ತಿದ್ದು...

ಎನ್‍ಡಿಎ ಮೈತ್ರಿ ಪಕ್ಷಗಳಿಗೆ ಅಮಿತ್ ಶಾ ಡಿನ್ನರ್

7 days ago

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ಬಹಿರಂಗವಾದ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರ ಪಡೆಯಲಿದೆ ಎಂಬ ವರದಿಯ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈತ್ರಿ ಪಕ್ಷಗಳಿಗೆ ಡಿನ್ನರ್ ಏರ್ಪಡಿಸುತ್ತಿದ್ದಾರೆ. ಬಿಜೆಪಿ ಮೂಲಗಳ ಅನ್ವಯ ಎನ್‍ಡಿಎ ಮೈತ್ರಿ ಪಕ್ಷಗಳಿಗೆ...

ಮೊದಲ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಿಸದ ಪ್ರಧಾನಿ: ಕಾಲೆಳೆದ ನೆಟ್ಟಿಗರು

1 week ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಸಿದ ಸುದ್ದಿಗೋಷ್ಠಿಯು ಟ್ವಿಟರ್ ನಲ್ಲಿ ಭಾರೀ ಟ್ರೋಲ್ ಆಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಂಸದೆ ರಮ್ಯಾ, ವಕೀಲ್ ವಂದುಮುರುಗನ್ ಸೇರಿದಂತೆ ಅನೇಕರು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಐದು...

ಸದೃಢ ಸರ್ಕಾರವಿದ್ರೆ ಐಪಿಎಲ್, ಚುನಾವಣೆ, ರಂಜಾನ್, ಹನುಮಾನ್ ಜಯಂತಿ ಒಟ್ಟಿಗೆ ನಡೆಯುತ್ತೆ – ನರೇಂದ್ರ ಮೋದಿ

1 week ago

ನವದೆಹಲಿ: ಪೂರ್ಣ ಬಹುಮತ ಎನ್‍ಡಿಎ ಸರ್ಕಾರವು 5 ವರ್ಷ ಆಡಳಿತ ಪೂರ್ಣಗೊಳಿಸಿದ್ದು, ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಕಾರಾತ್ಮಕ ಭಾವನೆಯಿಂದ ಚುನಾವಣೆ ಪೂರ್ಣಗೊಳಿಸುವ...

10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ

1 week ago

ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ...