Tuesday, 22nd October 2019

Recent News

3 weeks ago

ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

– ಕೇಂದ್ರ ಸಚಿವರಿಗೆ ಶಾ ಕ್ಲಾಸ್ ನವದೆಹಲಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ನಡುವಿನ ವಾಕ್ ಸಮರ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೂಲಿಬೆಲೆ ಹಾಗೂ ಸದಾನಂದಗೌಡ ಅವರ ಟ್ವಿಟ್ಟರ್ ವಾರ್‍ನ ಸಂಪೂರ್ಣ ರಿಪೋರ್ಟ್ ಅನ್ನು ತರಿಸಿಕೊಂಡಿದ್ದಾರೆ. ಕನ್ನಡದಲ್ಲಿರುವ ಟ್ವೀಟ್‍ಗಳನ್ನು ಭಾಷಾಂತರ ಮಾಡಿಸಿ ಪ್ರತಿ ಪದದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ […]

3 weeks ago

370ನೇ ವಿಧಿ ರದ್ದು, ಹುತಾತ್ಮ ಸೈನಿಕರಿಗೆ ಸಲ್ಲಿಸಿದ ಗೌರವ: ಅಮಿತ್ ಶಾ

ಅಹಮದಾಬಾದ್: 370ನೇ ವಿಧಿ ರದ್ದು ಮಾಡಿದ್ದು, ಪ್ರಧಾನಿ ಮೋದಿ ಅವರು ಭಾರತೀಯ ಹುತಾತ್ಮ ಸೈನಿಕರಿಗೆ ಸಲ್ಲಿಸಿದ ಗೌರವ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹೇಳಿದ್ದಾರೆ. ಇಂದು ಅಹಮದಾಬಾದ್‍ನಲ್ಲಿ ನಡೆದ ಕ್ಷಿಪ್ರ ಕ್ರಿಯ ಪಡೆ (ಆರ್‍ಎಎಫ್) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದು...

ಬೈ ಎಲೆಕ್ಷನ್ ಟೈಮಲ್ಲಿ ಸಿಎಂಗೆ ಬಿಗ್ ಟಾಸ್ಕ್

4 weeks ago

ಬೆಂಗಳೂರು: ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಉಪಸಮರದ ಕಾವು ಗರಿಗೆದರಿದೆ. ಮೂರು ಪಕ್ಷಗಳೂ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿಕೊಂಡಿವೆ. ಈ ಮಧ್ಯೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಮೆಗಾ ಟಾಸ್ಕ್ ನೀಡಿದೆ. ನಿಮ್ಮ ಸರ್ಕಾರ...

ಆಧಾರ್ ಕಾರ್ಡಿಗೆ ಗುಡ್‍ಬೈ? – ಬಹು ಉಪಯೋಗಿ ಕಾರ್ಡಿನತ್ತ ಕೇಂದ್ರದ ಚಿತ್ತ

4 weeks ago

ನವದೆಹಲಿ: ಆಧಾರ್ ಕಾರ್ಡಿಗೆ ಗುಡ್‍ಬೈ ಹೇಳಲು ಕೇಂದ್ರ ಸರ್ಕಾರ ಮುಂದಾಗಿದ್ಯಾ ಹೀಗೊಂದು ಪ್ರಶ್ನೆ ಎದ್ದಿದೆ. ಗೃಹ ಸಚಿವ ಅಮಿತ್ ಶಾ ಅವರು ಹೇಳಿದ ಒಂದು ಹೇಳಿಕೆಯಿಂದ ಈ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ. ದೆಹಲಿಯಲ್ಲಿ ಜನಗಣನ(ಜನಗಣತಿ) ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗಿಯಾಗಿ...

ಮೊಬೈಲ್ ಆ್ಯಪ್ ಮೂಲಕ 2021ರ ಜನಗಣತಿ – ಅಮಿತ್ ಶಾ

4 weeks ago

ನವದೆಹಲಿ: 2021ರ ಜನಗಣತಿ ಮೊಬೈಲ್ ಅಪ್ಲಿಕೇಶನ್ ಮೂಲಕ ನಡೆಯಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದೆಹಲಿಯಲ್ಲಿ ಜನಗಣನ(ಜನಗಣತಿ) ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಇಲ್ಲಿಯವರೆಗೆ ಪೇಪರ್ ಮೂಲಕ ಜನಗಣತಿ ಮಾಡಲಾಗುತಿತ್ತು. ಆದರೆ 2021ರಲ್ಲಿ ಮೊಬೈಲ್ ಅಪ್ಲಿಕೇಶನ್...

ಜಮ್ಮು ಕಾಶ್ಮೀರ ನಮಗೆ ರಾಷ್ಟ್ರೀಯತೆಯ ಪ್ರಶ್ನೆ: ಅಮಿತ್ ಶಾ

1 month ago

ಮುಂಬೈ: ಜಮ್ಮು ಕಾಶ್ಮೀರದ ವಿಚಾರ ಕಾಂಗ್ರೆಸ್‍ಗೆ ರಾಜಕೀಯದ ವಿಷಯವಾಗಿರಬಹುದು. ಆದರೆ ನಮಗದು ರಾಷ್ಟ್ರೀಯತೆಯ ಪ್ರಶ್ನೆ ಎಂದು ಅಮಿತ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿ ಕುರಿತ ವಿಚಾರಸಂಕಿರ್ಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...

ಬಿಎಸ್‍ವೈ ಮೂಲಕ ಅಮಿತ್ ಶಾಗೆ ಷರತ್ತು ರವಾನಿಸಿದ ರೆಬೆಲ್ಸ್

1 month ago

– ಅನರ್ಹರಿಗೆ ಬಿಎಸ್‍ವೈ ಅಭಯ ಬೆಂಗಳೂರು/ನವದೆಹಲಿ: ಉಪಚುನಾವಣೆ ಮುಹೂರ್ತ ಬೆನ್ನಲ್ಲೇ ರೆಬೆಲ್ಸ್ ಆಟ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೂಲಕ ಅನರ್ಹರು ಗೃಹ ಸಚಿವ ಅಮಿತ್ ಶಾಗೆ ಷರತ್ತು ರವಾನಿಸಿದ್ದಾರೆ. ಪ್ರವಾಹ ಪರಿಹಾರ ಹಿನ್ನೆಲೆಯಲ್ಲಿ ದೆಹಲಿಯ ಕೃಷ್ಣ ಮೆನನ್ ಮಾರ್ಗ್...

ಅಮಿತ್ ಶಾಗೆ ದಡ್ಡ ಎಂದು ಕರೆದರೆ, ಸಿದ್ದರಾಮಯ್ಯಗೆ ಯಾವ ಭಾಷೆಯಲ್ಲಿ ಹೇಳಬೇಕು – ಈಶ್ವರಪ್ಪ ಪ್ರಶ್ನೆ

1 month ago

ಹಾವೇರಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಡ್ಡ ಎಂದು ಕರೆದರೆ ಅವರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದು ಪ್ರಶ್ನಿಸುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...