Monday, 19th August 2019

Recent News

2 years ago

ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ಮುಂದೆ ಕಾಂಗ್ರೆಸ್ ಧೂಳೀಪಟ: ಟುಡೇಸ್ ಚಾಣಕ್ಯ

ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ನಿಖರ ಭವಿಷ್ಯ ಹೇಳಿದ್ದ ಟುಡೇಸ್ ಚಾಣಕ್ಯ ಈ ಬಾರಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಸನ್ನು ಬಿಜೆಪಿ ಧೂಳೀಪಟ ಮಾಡಲಿದೆ ಎಂದು ಭವಿಷ್ಯ ನುಡಿದಿದೆ. ಗುಜರಾತ್ 182 ಸ್ಥಾನಗಳಲ್ಲಿ ಬಿಜೆಪಿ 135(± 11) ಸ್ಥಾನಗಳಿಸಿದರೆ, ಕಾಂಗ್ರೆಸ್ 47(± 11), ಇತರೇ 0(±3) ಗಳಿಸಲಿದೆ ಎಂದು ಹೇಳಿದೆ. ಹಿಮಾಚಲ ಪ್ರದೇಶದ ಒಟ್ಟು 68 ಸ್ಥಾನಗಳ ಪೈಕಿ ಬಿಜೆಪಿ 55(± 7) ಕಾಂಗ್ರೆಸ್ 13(± 7), ಇತರೇ 0(± 3) ಸ್ಥಾನ ಸಿಗಲಿದೆ ಎಂದು […]

2 years ago

Exit Poll: ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ‘ಓಖಿ’

ನವದೆಹಲಿ: ಚುನಾವಣೋತ್ತರ ಸಮೀಕ್ಷೆಯಲ್ಲಿ ಈ ಬಾರಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಗಳಿಸಲಿದೆ ಎನ್ನುವ ಅಂಶ ಪ್ರಕಟವಾಗಿದೆ. ಪ್ರಕಟವಾಗಿರುವ ಸಮೀಕ್ಷೆಗಳ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ 100ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎನ್ನುವ ಅಂಶ ವ್ಯಕ್ತವಾಗಿದೆ. ಇದೆ ವೇಳೆ ಕಳೆದ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದರೆ, ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರವನ್ನು...

Exclusive: ವಿಧಾನಸಭೆ ಚುನಾವಣೆ ಮುನ್ನ ರಾಜ್ಯ ಬಿಜೆಪಿಗೆ ಬಿಗ್ ಶಾಕ್!

2 years ago

ಬೆಂಗಳೂರು: ಗೆಲುವಿನ ಹುಮ್ಮಸ್ಸಿನಲ್ಲಿರುವ ರಾಜ್ಯ ನಾಯಕರಿಗೆ ಆಘಾತದ ಸುದ್ದಿ. ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಗೆ ಬಿಗ್ ಶಾಕಿಂಗ್ ಸುದ್ದಿ ಪ್ರಕಟವಾಗಿದೆ. ಹೌದು. ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಒಂದು ಸರ್ವೆ ಮುಗಿದಿದ್ದು, ಬಿಜೆಪಿಯ ಹಾಲಿ 44 ಶಾಸಕರಲ್ಲಿ 8 ಮಂದಿಗೆ ಗೆಲುವಿನ...

ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

2 years ago

ಬೆಂಗಳೂರು: ತಮಿಳು, ಬಂಗಾಳಿ ಭಾಷೆಯನ್ನು ಕಲಿಯುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಕನ್ನಡವನ್ನು ಕಲಿಯುದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯನವರು ವೈಯಕ್ತಿಕ ಖಾತೆಯಿಂದ ಟ್ವೀಟ್ ಮಾಡಿ ಕನ್ನಡ ಕಲಿಯುವುದಿಲ್ವಾ ಅಮಿತ್ ಶಾ...

ತಮಿಳು, ಬಂಗಾಳಿಗಳ ಮನಗೆಲ್ಲಲು `ಭಾಷಾ’ ಬಾಣ ಪ್ರಯೋಗಿಸಲಿದ್ದಾರೆ ಅಮಿತ್ ಶಾ!

2 years ago

ನವದೆಹಲಿ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಣತತಂತ್ರ ಹೂಡಿದ್ದಾರೆ. ಹೌದು. ಈ ಎರಡು ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲೆಂದೇ ಅಮಿತ್ ಶಾ ತಮಿಳು ಹಾಗೂ ಬಂಗಾಳಿ ಭಾಷೆಗಳನ್ನು ಕಲಿಯುತ್ತಿದ್ದಾರೆ ಎಂದು ಮೂಲಗಳಿಂದ...

ಬೆಂಗಳೂರಿನ ಪರಿವರ್ತನಾ ಯಾತ್ರೆ ಫೇಲ್ಯೂರ್: 1 ವಾರದ ಒಳಗಡೆ ವರದಿ ನೀಡುವಂತೆ ಶಾ ತಾಕೀತು

2 years ago

ಬೆಂಗಳೂರು: ಬೆಂಗಳೂರಿನ ಪರಿವರ್ತನಾ ಯಾತ್ರೆ ಪ್ಲ್ಯಾನ್ ಫೇಲ್ಯೂರ್ ಆಗಿದ್ದು ಯಾಕೆ? ಇದರ ಬಗ್ಗೆ ಸಮಗ್ರ ವಿವರ ನೀಡುವಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚಿಸಿದ್ದಾರೆ. ಫೇಲ್ಯೂರ್ ಗೆ ನಾಯಕರು ಕಾರಣವೇ? ಎಡವಟ್ಟು ಪ್ಲ್ಯಾನ್ ಮಾಡಿದ್ದೇ ಕಾರಣವೇ? ಎಲ್ಲಿ ತಪ್ಪಾಗಿದೆ? ಯಾರಿಂದ ತಪ್ಪಾಗಿದೆ...

ಕೇಂದ್ರದ ಅನುದಾನ ಬಳಕೆಯಾಗಿಲ್ಲ- ಅಮಿತ್ ಶಾ ಹೇಳಿಕೆಗೆ ಸಿಎಂ ಟಾಂಗ್

2 years ago

ಹಾಸನ: ಕೇಂದ್ರದ ಅನುದಾನ ಬಳಕೆಯಾಗಿಲ್ಲ ಅಂತ ಹೇಳುವ ಮೂಲಕ ಬಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಶ್ರವಣಬೆಳಗೊಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರದ್ದು ಒಂದು ರೀತಿಯ ಹಿಟ್ ಆಂಡ್ ರನ್ ಕೇಸ್. ಅವರದು ಒಂದು ರೀತಿಯ...

ಬಿಜೆಪಿಯನ್ನ ಅಲುಗಾಡಿಸಲು ಸಿದ್ದವಾಗಿದೆ ಸೂತ್ರ- ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ

2 years ago

ಬೆಂಗಳೂರು: ಕರ್ನಾಟಕದ ರಾಜಕಾರಣದಲ್ಲಿ ಮತ್ತೆ ಗಣಿ ಗದ್ದಲ ಶುರುವಾಗಿದೆ. ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿ ಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಎರಡು ಮಹತ್ವದ ಪ್ರಕರಣಗಳನ್ನು ಸಿಬಿಐ ಕೈಬಿಟ್ಟಿತ್ತು. ಕಾರವಾರ, ಮಂಗಳೂರು ಬಂದರಿನಲ್ಲಿ ಅಕ್ರಮ ರಫ್ತು ಪ್ರಕರಣವನ್ನು...