Monday, 19th August 2019

2 years ago

ಕರ್ನಾಟಕದಲ್ಲಿ ಮೋದಿ, ಶಾ ತಂತ್ರಕ್ಕೆ ಕಾಂಗ್ರೆಸ್‍ನಿಂದ ಪ್ರಿಯಾಂಕಗಾಂಧಿ ಅಸ್ತ್ರ ಬಳಕೆ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಚುರುಕಾಗುತ್ತಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜೋಡಿಯ ರಾಜನೀತಿಯನ್ನು ಉಲ್ಟಾ ಪಲ್ಟಾ ಮಾಡಲು ಪ್ರಿಯಾಂಕಗಾಂಧಿ ಅಸ್ತ್ರ ಬಳಕೆಗೆ ಚಿಂತಿನೆ ನಡೆಸಿವೆ. ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಮಾತುಕತೆ ನಡೆಸಿರುವ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಪ್ರಿಯಾಂಕಾಗಾಂಧಿ ಅವರನ್ನು ಪ್ರಚಾರಕ್ಕೆ ಬಳಸಿಕೊಂಡರೆ ಪಕ್ಷಕ್ಕೆ ಆಗುವ ಅನುಕೂಲಗಳನ್ನು ಮನದಟ್ಟು ಮಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪ್ರತಿ ವಿಧಾನಸಭಾ ಚುನಾವಣೆಗಳು ಬಂದಾಗ ಪ್ರಿಯಾಂಕ ಗಾಂಧಿ ಅವರ ರಾಜಕೀಯ ನಡೆಯ […]

2 years ago

ವಿಯೆಟ್ನಾಂನಿಂದ ಬರೋ ಕಳಪೆ ಗುಣಮಟ್ಟದ ಕಾಳುಮೆಣಸಿನ ಆಮದುದಾರರು ಅಮಿತ್ ಶಾ ಸಂಬಂಧಿಕರು: ಬ್ರಿಜೇಶ್ ಕಾಳಪ್ಪ

ಮಡಿಕೇರಿ: ವಿಯೆಟ್ನಾಂನಿಂದ ಆಮದಾಗುತ್ತಿರುವ ಕಳಪೆ ಗುಣಮಟ್ಟದ ಕಾಳುಮೆಣಸಿನ ಆಮದುದಾರರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಂಬಂಧಿಕರು. ಹೀಗಾಗಿ ಕೇಂದ್ರ ಸರ್ಕಾರ ಈ ಆಮದಿಗೆ ಆ್ಯಂಟಿ ಡಂಪಿಂಗ್ ಡ್ಯೂಟಿಯನ್ನು ಹಾಕುತ್ತಿಲ್ಲ ಎಂದು ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಗಂಭೀರ ಆರೋಪ ಮಾಡಿದ್ದಾರೆ. ಭಾರತ ದೇಶಕ್ಕೆ ಆಮದಾಗುತ್ತಿರುವ ಕಳಪೆ ಗುಣಮಟ್ಟದ ವಿಯೆಟ್ನಾಂ ಕಾಳುಮೆಣಸು, ಕೊಡಗಿನ ಉತ್ತಮ...

ಒಂದೇ ಏಟಿಗೆ ಎರಡ್ಹಕ್ಕಿ ಹೊಡೆದ ಚಾಣಕ್ಯ-ಲಿಂಗಾಯತ ಮತವೂ ಅಬಾಧಿತ, ಬಿಎಸ್‍ವೈಯೂ ದುರ್ಬಲ!

2 years ago

ಬೆಂಗಳೂರು: ಉತ್ತರ ಪ್ರದೇಶ ಎಲ್ಲಿ..? ಉತ್ತರ ಕರ್ನಾಟಕ ಎಲ್ಲಿ..? ಆದ್ರೆ ಶಾ, ಮೋದಿ ಜೋಡಿಗೆ ಇವೆರಡು ಒಂದೇ ಅನ್ನಿಸಿರಬೇಕು. ಅದಕ್ಕಾಗಿ ಉತ್ತರ ಕರ್ನಾಟಕದಿಂದ ಬಿಎಸ್‍ವೈ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ದೇಶದ ರಾಜಕಾರಣದಲ್ಲಿ ಚಾಣಕ್ಯ ಜೋಡಿ ನಡೆದದ್ದೇ ದಾರಿ. ಷಾ, ಮೋದಿ ಅವರ...

ಅಲ್ಲಿನೂ ಆಗೋದಿಲ್ಲ, ಇಲ್ಲಿನೂ ಆಗೋದಿಲ್ಲ, ಬಂದು ಏನ್ಮಾಡ್ತಾರೆ: ಬಿಎಸ್‍ವೈಗೆ ತಿಮ್ಮಾಪುರ ಟಾಂಗ್

2 years ago

ಬಾಗಲಕೋಟೆ: ಶಿವಮೊಗ್ಗದಲ್ಲಿ ಆಗಲಾರದ್ದಕ್ಕೆ ಇಲ್ಲಿ ಬರ್ತಾರೆ ಅಂದ್ರೆ ಬಿಎಸ್‍ವೈ ಅವರಿಗೆ ಅಥವಾ ಕಾರ್ಯಕರ್ತರಿಗೆ ಭಯ ಆತಂಕ ಇರಬಹುದೇನೋ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಟಾಂಗ್ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರಕ್ಕೆ ಬಾಗಲಕೋಟೆ...

ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ

2 years ago

ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ...

ಬಿಎಸ್‍ವೈ ಆಪ್ತರೇ ಮುಂದಿನ ಚುನಾವಣೆಯಲ್ಲಿ ವೇಣುಗೋಪಾಲ್‍ಗೆ ಟಾರ್ಗೆಟ್

2 years ago

ಬೆಂಗಳೂರು: ಬಿಜೆಪಿ ತಂತ್ರಕ್ಕೆ ಟಿಟ್ ಫಾರ್ ಟ್ಯಾಟ್ ಕೊಡಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಅತ್ತ ಅಮಿತ್ ಶಾ ಕಾಂಗ್ರೆಸ್ ಕ್ಷೇತ್ರಗಳ ಮೇಲೆ ಕಣ್ಣು ಹಾಕುತ್ತಿರುವ ಬೆನ್ನಲ್ಲೇ ಬಿಜೆಪಿ ಕ್ಷೇತ್ರಗಳಲ್ಲಿ ಮೇಲೆ ಕಾಂಗ್ರೆಸ್ ತನ್ನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಎಸ್‍ವೈಗೆ ಶಾಕ್ ಕೊಡಲು...

ನರೋಡಾ ಹತ್ಯಾಕಾಂಡ ಪ್ರಕರಣ: ಅಮಿತ್ ಶಾಗೆ ವಿಶೇಷ ಎಸ್‍ಐಟಿ ಕೋರ್ಟ್ ಸಮನ್ಸ್

2 years ago

ಅಹಮದಾಬಾದ್: 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಧಿಸಿದಂತೆ ಸಪ್ಟೆಂಬರ್ 18ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ಎಸ್‍ಐಟಿ ನ್ಯಾಯಾಲಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಸಮನ್ಸ್ ಜಾರಿ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿ, ಗುಜರಾತ್‍ನ ಮಾಜಿ ಸಚಿವೆ ಮಾಯಾ ಕೊಡ್ನಾನಿ...

ಮೋದಿ ಸಂಪುಟ ಸೇರಿದ ಸಚಿವರ ಸಾಧನೆ ಏನು? ಇಷ್ಟೊಂದು ಮಹತ್ವ ಯಾಕೆ?

2 years ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಬೆಳಗ್ಗೆ 10.30ಕ್ಕೆ ಪುನಾರಚನೆ ಆಗಿದೆ. 9 ಮಂದಿ ಹೊಸಬರು ಸಂಪುಟ ಸೇರಿದ್ದು, ನಾಲ್ಕು ಮಂದಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ. ಸಚಿವ ಸ್ಥಾನದ ಪಟ್ಟಿಯಲ್ಲಿ ಕರ್ನಾಟಕದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ,...