Recent News

2 years ago

ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ

ಬೆಂಗಳೂರು: ಬಿಜಿಪಿಯವರದ್ದು ಪರಿವರ್ತನಾ ರ‍್ಯಾಲಿಯಲ್ಲ, ಅದು ನಾಟಕ ರ‍್ಯಾಲಿ ಎಂದು ಕಮಲ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಮಾಡಿದ ಪಾಪವನ್ನು ಪಶ್ಚಾತ್ತಾಪ ಮಾಡಿಕೊಳ್ಳಲು ರ‍್ಯಾಲಿ ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಬಿಜೆಪಿ ಅವರು ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಸಮಾಜದಲ್ಲಿ ನೆಮ್ಮದಿ, ಶಾಂತಿ ಕೆಡಿಸುತ್ತಿದ್ದಾರೆ. ಹೀಗಾಗಿ ಮೊದಲು ಅವರ ಪರಿವರ್ತನೆ ಆಗಬೇಕು ಎಂಂದು ಕಿಡಿಕಾರಿದರು. ರಾಜ್ಯದ ಜನರು […]

2 years ago

ಬಿಜೆಪಿಯಿಂದ ಮಹದಾಯಿ ದಾಳ- ಪರಿವರ್ತನಾ ಯಾತ್ರೆಯೊಂದಿಗೆ ಮಹದಾಯಿ ವಿವಾದ ಅಂತ್ಯಗೊಳ್ಳುತ್ತಾ?

ಬೆಂಗಳೂರು: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆಯೊಂದಿಗೆ ಮಹದಾಯಿ ವಿವಾದ ಇತ್ಯರ್ಥಗೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ ಇಂದು ಪರಿವರ್ತನಾ ಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ, ಮಹದಾಯಿ ವಿಚಾರವಾಗಿ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಮಹದಾಯಿ ವಿಚಾರವಾಗಿ ರಾಜ್ಯ ಬಿಜೆಪಿ ಗೋವಾ ಮತ್ತು ಮಹಾರಾಷ್ಟ್ರ ಸಿಎಂಗಳೊಂದಿಗೆ ಮಾತುಕತೆಗೆ ಯತ್ನಿಸಿದ್ರೂ ಪ್ರಯೋಜನವಾಗಿರಲಿಲ್ಲ. ಗೋವಾ ಸಿಎಂ ಮನೋಹರ್...

ಗುಜರಾತ್‍ನಲ್ಲಿ ಮೋದಿಗೆ ಮತ್ತೊಂದು ಶಾಕ್- ಪಟೇಲ್ ನಾಯಕರಿಗೆ ಕೋಟಿ ಕೋಟಿ ಆಮಿಷ

2 years ago

ಗಾಂಧಿನಗರ್: ಗುಜರಾತ್ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ-ಅಮಿತ್ ಶಾ ಜೋಡಿಗೆ ಬಿಗ್ ಶಾಕ್ ತಗುಲಿದೆ. ಬಿಜೆಪಿ ವಿರುದ್ಧ ಬರೋಬ್ಬರೀ 1 ಕೋಟಿ ರೂಪಾಯಿ ಆಮಿಷ ಒಡ್ಡಿದ ಗಂಭೀರ ಆರೋಪ ಕೇಳಿಬಂದಿದೆ. ಪ್ರಬಲ ಪಟೇಲ್ ಸಮುದಾಯದ ನಾಯಕರಿಬ್ಬರಿಗೆ ಬಿಜೆಪಿ ತಲಾ 1...

ನ.2ರಂದು ನವಕರ್ನಾಟಕ ಪರಿವರ್ತನಾ ರ್ಯಾಲಿಗೆ ಮೋದಿ, ಶಾ ಚಾಲನೆ- ಬಿಜೆಪಿಯವರಿಂದ ಇಂದು ಭೂಮಿ ಪೂಜೆ

2 years ago

ಬೆಂಗಳೂರು: ನಗರದಲ್ಲಿ ನವ ಕರ್ನಾಟಕ ಪರಿವರ್ತನಾ ರ್ಯಾಲಿಗೆ ಸಿದ್ಧವಾಗುತ್ತಿರೋ ವೇದಿಕೆಗೆ ಇಂದು ಬಿಜೆಪಿ ನಾಯಕರು ಭೂಮಿ ಪೂಜೆ ನೆರವೇರಿಸಿದ್ದಾರೆ. ನವೆಂಬರ್ 2 ರಂದು ನೆಲಮಂಗಲದ ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಆವರಣದಲ್ಲಿ ನವ ಕರ್ನಾಟಕ ಪರಿವರ್ತನಾ ಜಾಥಾಗೆ ಚಾಲನೆ ಸಿಗಲಿದೆ. ಈ...

ಚುನಾವಣೆಗೆ ಸ್ಪರ್ಧಿಸೋ ಆಸೆ ವ್ಯಕ್ತಪಡಿಸಿದ ಬಸವಾನಂದ ಸ್ವಾಮೀಜಿ: ಅಮಿತ್ ಶಾಗೆ ಬರೆದ ಪತ್ರದಲ್ಲಿ ಏನಿದೆ?

2 years ago

ಧಾರವಾಡ: ಜಿಲ್ಲೆಯ ಮನಗುಂಡಿ ಶ್ರೀ ಬಸವಾನಂದ ಸ್ವಾಮೀಜಿ ಯವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಅವರಿಗೂ ಪತ್ರವನ್ನು ಬರೆದಿದ್ದಾರೆ. ಧಾರವಾಡ ತಾಲೂಕಿನ ಮನಗುಂಡಿಯಲ್ಲಿ ಶ್ರೀ ಗುರು ಬಸವ ಮಹಾಮನೆ...

ಜೈಲಿಗೆ ಹೋದವರು ನನ್ನ ವಿರುದ್ಧ ಮಾತನಾಡ್ತಿದ್ದಾರೆ: ಸಿಎಂ

2 years ago

ಕೋಲಾರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ಇವರು ನನ್ನ ಮೇಲೆ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವಂತಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ವಾಗ್ದಾಳಿ...

WIRE ವಿರುದ್ಧ 100 ಕೋಟಿ ಮಾನನಷ್ಟ ಕೇಸ್ ಹೂಡಲಿದ್ದಾರೆ ಅಮಿತ್ ಶಾ ಪುತ್ರ

2 years ago

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪುತ್ರನ ಕಂಪೆನಿಯಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎಂದು ಆರೋಪಿಸಿ ಸುದ್ದಿಯನ್ನು ಪ್ರಕಟಿಸಿದ thewire.in ಮಾಧ್ಯಮದ ವಿರುದ್ಧ 100 ಕೋಟಿ ರೂ. ಮಾನಷ್ಟ ಕೇಸ್ ದಾಖಲಿಸಲಾಗುವುದು ಎಂದು ರೈಲ್ವೇ ಸಚಿವ ಪಿಯೂಶ್...

ಅಮಿತ್ ಶಾ ಪುತ್ರನ ಕಂಪೆನಿಯಲ್ಲಿ ಹಣಕಾಸು ಅವ್ಯವಹಾರ: ತನಿಖೆಗೆ ಕಾಂಗ್ರೆಸ್ ಆಗ್ರಹ

2 years ago

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪುತ್ರನ ಕಂಪೆನಿಯಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿದ್ದು ತನಿಖೆ ನಡೆಸುವಂತೆ ಭಾನುವಾರ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದೆ. ಅಮಿತ್ ಶಾ ಪುತ್ರ ಜೆ ಶಾ ಹೊಂದಿರುವ ಟೆಂಪಲ್ ಎಂಟರ್...