7 months ago

ಸ್ಯಾಂಡಲ್‍ವುಡ್‍ಗೆ ಅಮಿತಾಬ್ ಬಚ್ಚನ್ ರೀ-ಎಂಟ್ರಿ

ಬೆಂಗಳೂರು: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಗಾಯಕರಾಗಿ ಮತ್ತೆ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದಾರೆ. ನಟ ರಮೇಶ್ ಅರವಿಂದ್ ನಿರ್ದೇಶನ ಮಾಡುತ್ತಿರುವ ಹಾಗೂ ನಟಿ ಪಾರೂಲ್ ಯಾದವ್ ನಟಿಸುತ್ತಿರುವ ‘ಬಟರ್ ಫ್ಲೈ’ ಚಿತ್ರದ ಮೂಲಕ ಬಿಗ್-ಬಿ ಸ್ಯಾಂಡಲ್‍ವುಡ್‍ಗೆ ಎಂಟ್ರಿಕೊಟ್ಟಿದ್ದಾರೆ. ಅಮಿತಾಬ್ ಬಚ್ಚನ್ ಈ ಚಿತ್ರದ ಒಂದು ಹಾಡಿಗೆ ಧ್ವನಿಯಾಗಿದ್ದಾರೆ. ಅಮಿತಾಬ್ ಬಚ್ಚನ್ ಈ ಚಿತ್ರದ ಪ್ರಮುಖ ಹಾಡನ್ನು ಹಾಡಿದ್ದಾರೆ. ಈ ಹಾಡು ಒಂದು ಕ್ಲಬ್ ಸಾಂಗ್ ಆಗಿದ್ದು, ಖ್ಯಾತ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಯ ಅವರು ಸಾಹಿತ್ಯ ಬರೆದಿದ್ದಾರೆ. […]