Tuesday, 22nd October 2019

Recent News

8 months ago

ಒಂದೇ ಹೃದಯದಲ್ಲಿ 40 ಫೋಟೋ ಹಾಕಿ ಬೆಸ್ಟ್ ಮೆಮೊರಿ ಎಂದ ಅಮೂಲ್ಯ

ಬೆಂಗಳೂರು: ನಟಿ ಅಮೂಲ್ಯ ಮದುವೆಯಾದ ನಂತರ ಚಿತ್ರರಂಗದಿಂದ ದೂರವಿದ್ದಾರೆ. ಆದರೂ ಸದಾ ಕಾಲ ಟ್ವಿಟ್ಟರ್, ಫೇಸ್‍ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದಾರೆ. ಈಗ ಅವರು ಫೋಟೋ ಟ್ವೀಟ್ ಮಾಡಿದ್ದು, ಆ ಫೋಟೋಗೆ ಅಧಿಕ ಲೈಕ್ಸ್ ಬರುತ್ತಿದೆ. ನಟಿ ಅಮೂಲ್ಯ ಅವರು ಜಗದೀಶ್ ಅವರನ್ನು 2017 ರಂದು ಮದುವೆಯಾಗಿದ್ದರು. ಅಂದಿನಿಂದಲೂ ಆಗಾಗ ಪತಿ, ಸ್ನೇಹಿತರ ಜೊತೆ ವಿದೇಶಕ್ಕೆ ಪ್ರಯಾಣ ಬೆಳಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಅಮೂಲ್ಯ ತಮ್ಮ ಪತಿ ಜೊತೆ ವಿದೇಶಕ್ಕೆ ತೆರಳಿದ್ದರು. ಅಲ್ಲಿನ ಸುಂದರ ಸ್ಥಳಗಳಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದು ಸಾಮಾಜಿಕ […]

8 months ago

ಹುಟ್ಟುಹಬ್ಬದ ದಿನ ಪತಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಅಮೂಲ್ಯ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ತಮ್ಮ ಪತಿ ಜಗದೀಶ್ ಹುಟ್ಟುಹಬ್ಬದ ಪ್ರಯುಕ್ತ ಸರ್ಪ್ರೈಸ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೆ ಜಗದೀಶ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೂಲ್ಯ ಪತಿಗೆ ಸರ್ಪ್ರೈಸ್ ಕೊಡಬೇಕೆಂದು ಬರ್ತ್ ಡೇ ಪಾರ್ಟಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಪೆಷಲ್ ಅತಿಥಿಯಾಗಿ ಆಹ್ವಾನಿಸಿದ್ದರು. ಅಮೂಲ್ಯ ಬಾಲನಟಿ ಆಗಿದ್ದಾಗನಿಂದಲೂ ದರ್ಶನ್ ಜೊತೆಗೆ ಉತ್ತಮ...

ಮಾದರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಅಮೂಲ್ಯ

1 year ago

-ಪತಿಯಿಂದ ಸಿಕ್ತು ಗಿಫ್ಟ್, ಮನೆಗೆ ಬಂದ ಅಭಿಮಾನಿಗಳಿಗೂ ಉಡುಗೊರೆ ನೀಡಿದ ಗೋಲ್ಡನ್ ಕ್ವೀನ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವುದಕ್ಕಾಗಿ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿದ್ದಾರೆ. ಶುಕ್ರವಾರ ಅಮೂಲ್ಯ ಮೊದಲು ತಮ್ಮ...

ಪ್ಯಾರಿಸ್ ನಲ್ಲಿ ಅಮೂಲ್ಯ ಜಗದೀಶ್ ಸುತ್ತಾಟ!

1 year ago

ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ ಅಮೂಲ್ಯ ತನ್ನ ಪತಿ ಜೊತೆ ಪ್ಯಾರಿಸ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಅಮೂಲ್ಯ ಅವರು ತನ್ನ ಪತಿ ಜಗದೀಶ್ ಮತ್ತು ಸ್ನೇಹಿತರ ಜೊತೆ ಪ್ಯಾರಿಸ್ ಗೆ ಪ್ರವಾಸಕ್ಕೆ ತೆರಳಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ವೇಳೆ...

ಶ್ರೀ ವಿರಾಂಜನೇಯನ ದರ್ಶನ ಪಡೆದ ನಟಿ ಅಮೂಲ್ಯ, ಪತಿ ಜಗದೀಶ್ ಗೌಡ!

1 year ago

ಚಿಕ್ಕಬಳ್ಳಾಪುರ: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಗೌಡ ಚಿಕ್ಕಬಳ್ಳಾಪುರ ನಗರ ಹೊರವಲಯದ ಶ್ರೀ ವಿರಾಂಜನೇಯನ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯಲ್ಲಿರುವ ಸೂಲಾಲಪ್ಪನದಿನ್ನೆ ಶ್ರೀ ವೀರಾಂಜನೇಯ ದೇಗುಲದಲ್ಲಿ ವಿಶೇಷ ಪ್ರಾರ್ಥನೆ...

ಸ್ಯಾಂಡಲ್‍ವುಡ್‍ನಲ್ಲಿ ತಂಗಿಯಾಗಿ ರೀ-ಎಂಟ್ರಿ ಕೊಡಲಿದ್ದಾರೆ ನಟಿ ಅಮೂಲ್ಯ!

1 year ago

ಬೆಂಗಳೂರು: ಗೋಲ್ಡನ್ ಗರ್ಲ್ ಅಮೂಲ್ಯ ಮದುವೆ ನಂತ್ರ ಕಮ್‍ಬ್ಯಾಕ್ ಆಗೋಕೆ ಸಿದ್ಧತೆ ನಡೆಸುತ್ತಿದ್ದಾರೆ. ಒಂದು ವರ್ಷ ಕಾಲ ಬಣ್ಣದ ಲೋಕದಿಂದ ದೂರವೇ ಉಳಿದಿದ್ದ ಅಮೂಲ್ಯ ಆಶ್ಚರ್ಯಕರ ರೀತಿಯಲ್ಲಿ ಇದೀಗ ರೀ ಎಂಟ್ರಿ ಕೊಡೋಕೆ ಸಜ್ಜಾಗುತ್ತಿದ್ದಾರೆ. ಅನುಷ್ಕಾ ಶರ್ಮಾ, ಸಮಂತಾ, ರಾಧಿಕಾ ಪಂಡಿತ್...

ಕುತೂಹಲಕ್ಕೆ ಕಾರಣವಾಯ್ತು ಅಮೂಲ್ಯ-ಜಗದೀಶ್ ದಂಪತಿಯ ಆದಿಚುಂಚನಗಿರಿ ಭೇಟಿ

2 years ago

ಮಂಡ್ಯ: ಚಿತ್ರ ನಟಿ ಅಮೂಲ್ಯ ಪತಿ ಜಗದೀಶ್ ರೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಮವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅಮವಾಸ್ಯೆಯಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥ ಸಿದ್ಧಿಸುತ್ತೆ...

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ರಾಜಕೀಯಕ್ಕೆ ಬರ್ತಾರಾ?

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ಜಗದೀಶ್ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿಗಳು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿಗೆ ಪುಷ್ಠಿ ಎಂಬಂತೆ ಅಮೂಲ್ಯ ಅವರು ಕೂಡ ಇತ್ತೀಚೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ನಟಿ ಅಮೂಲ್ಯ ಮದುವೆ ಬಳಿಕ...