Wednesday, 11th December 2019

3 months ago

ಉಗ್ರರ ಸಂಚು ವಿಫಲ – ಟ್ರಕ್ ಜಪ್ತಿ, 6 ಅಕ್ರಮ ಎಕೆ 47 ಗನ್ ಪತ್ತೆ

ಶ್ರೀನಗರ: ಭಾರತದಲ್ಲಿ ಕೃತ್ಯ ಎಸಗಲು ಪಾಕಿಸ್ತಾನ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎನ್ನುವ ಗುಪ್ತಚರ ವರದಿಯ ಬೆನ್ನಲ್ಲೇ ಟ್ರಕ್ ಮೂಲಕ ಅಕ್ರಮವಾಗಿ ಜಮ್ಮು ಕಾಶ್ಮೀರಕ್ಕೆ ಸಾಗಿಸಲಾಗುತ್ತಿದ್ದ 6 ಎಕೆ 47 ಗನ್ ಗಳನ್ನು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಭಾರತದ ಮೇಲೆ ದಾಳಿ ಮಾಡಲು ಪಾಕ್ ಪ್ರೇರಿತ ಉಗ್ರರು ಕೃತ್ಯ ಎಸಗಲು ಭಾರೀ ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿ ಇರುವಾಗಲೇ ಟ್ರಕ್‍ನಲ್ಲಿ ಅಕ್ರಮ ರೈಫಲ್‍ಗಳು ಪತ್ತೆ […]

9 months ago

ದೆಹಲಿಯಲ್ಲಿಂದು ಅಭಿಗೆ ಆರೋಗ್ಯ ತಪಾಸಣೆ – ಬೇಹುಗಾರಿಕೆ ಕೋನದಲ್ಲೂ ಸೇನಾ ವಿಚಾರಣೆ

ನವದೆಹಲಿ: ಶುಕ್ರವಾರ ರಾತ್ರಿ ತಾಯ್ನಾಡು ಭಾರತಕ್ಕೆ ವಾಪಸ್ ಆಗಿರೋ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಇಂದು ದೆಹಲಿಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಯಲಿದೆ. ನಿನ್ನೆ ಅಟಾರಿ ಗಡಿಯಿಂದ ಅಮೃತಸರಕ್ಕೆ ತೆರಳಿದ ಧೀರಯೋಧ ಅಭಿನಂದನ್ ಅಲ್ಲಿಂದ ದೆಹಲಿ ತಲುಪಿದ್ದಾರೆ. ಹೀಗಾಗಿ ಇಂದು ಅಲ್ಲಿ ಅವರಿಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. ಪ್ಯಾರಾಚೂಟ್‍ನಿಂದ ಜಿಗಿದಿದ್ದ ಕಾರಣ ವಾರದ ಕಾಲ...

ಅಮೃತಸರ ದುರಂತಕ್ಕೆ ರೈಲ್ವೇ ಇಲಾಖೆಯೇ ಹೊಣೆ: ಖರ್ಗೆ

1 year ago

ಕಲಬುರಗಿ: ಅಮೃತಸರನಲ್ಲಿ ನಡೆದ ರೈಲ್ವೇ ದುರಂತಕ್ಕೆ ರೈಲ್ವೇ ಇಲಾಖೆ ಹಾಗೂ ರೈಲ್ವೇ ಪೊಲೀಸರ ನಿರ್ಲಕ್ಷತನ ಕಾರಣ ಎಂದು ಲೋಕಸಭಾ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಜೆ ಆರೋಪಿಸಿದ್ದಾರೆ. ಅಲ್ಲದೇ ಸೂಕ್ತ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...