Saturday, 18th August 2018

Recent News

2 months ago

ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

ನವದೆಹಲಿ: ಅಮೆರಿಕ ಇಂಧನ ಇಲಾಖೆಯ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಶ್ವದಲ್ಲೇ ಅತಿ ವೇಗದ ಸೂಪರ್ ಕಂಪ್ಯೂಟರ್ `ಸಮಿತ್’ ಅನ್ನು ಅಭಿವೃದ್ಧಿಪಡಿಸಿದೆ. ವಿಜ್ಞಾನದಲ್ಲಿನ ಆವಿಷ್ಕಾರಗಳಿಗೆ ಅಭೂತಪೂರ್ವ ಸಾಮಥ್ರ್ಯ ಇರುವ ಸೂಪರ್ ಕಂಪ್ಯೂಟರ್ ಗಳ ಅವಶ್ಯಕತೆ ಇದೆ. ಹಾಗಾಗಿ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ಸಮಿತ್ ಅನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ಟೈಟಾನ್ ಸೂಪರ್ ಕಂಪ್ಯೂಟರ್ ಗಿಂತ 8 ಪಟ್ಟು ವೇಗವಾಗಿ ಸಮಿತ್ ಕೆಲಸ ನಿರ್ವಹಿಸುತ್ತದೆ. ಸಮಿತ್ ನ ಕಾರ್ಯನಿರ್ವಹಣಾ ಸಾಮರ್ಥ್ಯ 200 ಪೆಟಾ ಫ್ಲಾಪ್ಸ್ ಆಗಿದ್ದು […]

4 months ago

ಅಮೆರಿಕದಲ್ಲಿದ್ದುಕೊಂಡೇ ಕರ್ನಾಟಕದ ಚುನಾವಣಾ ಟ್ರೆಂಡ್ ಸೆಟ್ ಮಾಡ್ತಾರೆ ನಮೋ ವಾರಿಯರ್ಸ್!

ನವದೆಹಲಿ: ಮೇ 12ರಂದು ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗ ಅಮೆರಿಕದಲ್ಲಿರುವ ಮೋದಿ ಅಭಿಮಾನಿಗಳು ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಪರ ಪ್ರಚಾರ ಮಾಡಲು ತೊಡಗಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜನರ ಒಲವನ್ನು ಬಿಜೆಪಿ ಪಕ್ಷದ ಮೇಲೆ ಮೂಡುವಂತೆ ಮಾಡಲು ಅಮೇರಿಕದಲ್ಲಿರುವ ಬಿಜೆಪಿಯ ಸಾಗರೋತ್ತರ ಸ್ನೇಹಿತರ ಬಳಗ ಪ್ರಯತ್ನಿಸುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕೆಲ...

ಭಾರತಕ್ಕೆ ಅಮೆರಿಕದಿಂದ ಇದೇ ಮೊದಲ ಬಾರಿಗೆ ಕಚ್ಚಾತೈಲ ಬರುತ್ತಿರೋದು ಯಾಕೆ?

11 months ago

ನವದೆಹಲಿ: ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಸುತ್ತಿದ್ದು ಇದೇ ಮೊದಲ ಬಾರಿಗೆ ಅಮೆರಿಕದ ತೈಲ ಭಾರತಕ್ಕೆ ಬಂದಿದೆ. ಸುಮಾರು 1.6 ದಶಲಕ್ಷ ಬ್ಯಾರಲ್ ಕಚ್ಚಾ ತೈಲವನ್ನು ಹೊತ್ತು ತಂದಿದ ಸರಕು ಸಾಗಾಟ ಹಡಗು ಒಡಿಶಾ ಬಂದರಿಗೆ ಆಗಮಿಸಿದೆ. ಭಾರತ...