Friday, 22nd March 2019

2 weeks ago

ಮಹಿಳಾ ದಿನದ ವಿಶೇಷ: ಅಮ್ಮನಿಗೆ ವಿಶೇಷ ಗಿಫ್ಟ್ ಕೊಟ್ಟ ಸಚಿನ್

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರರ ಸಚಿನ್ ತೆಂಡೂಲ್ಕರ್ ಮಹಿಳಾ ದಿನಾಚರಣೆಯ ಅಂಗವಾಗಿ ತಾವೇ ಸ್ವತಃ ಅಡುಗೆ ಮನೆಗೆ ತೆರಳಿ ಅಮ್ಮನಿಗಾಗಿ ವಿಶೇಷ ಖಾದ್ಯ ಸಿದ್ಧ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಚಿನ್, ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಟ್ವೀಟ್ ನೊಂದಿಗೆ ವಿಶೇಷ ವಿಡಿಯೋವನ್ನು ನೀಡಿದ್ದಾರೆ. ನಮ್ಮ ಜೀವನದಲ್ಲಿ ಅತಿ ಹೆಚ್ಚು ಮುಖ್ಯವಾಗಿರುವ ಮಹಿಳೆ ಇಂದು ವಿಶೇಷ ನೀಡೋಣ ಎಂದು ತಿಳಿಸಿರುವ ಸಚಿನ್ ಅಮ್ಮನಿಗೆ ಬದನೆಕಾಯಿ ಖಾದ್ಯ ಮಾಡಿಕೊಟ್ಟಿದ್ದಾರೆ. This […]

1 month ago

ಒಂದೇ ದಿನ ಇಬ್ಬರ ಬರ್ತ್ ಡೇ- ಖುಷಿಯಲ್ಲಿ ರಾಧಿಕಾ ಪಂಡಿತ್

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ತಮ್ಮ ತಾಯಿ ಮತ್ತು ಸಹೋದರನ ಮಗಳ ಹುಟ್ಟುಹಬ್ಬವು ಈ ವರ್ಷ ಒಂದೇ ದಿನ ಆಚರಿಸಿದ್ದು, ವಿಶೇಷವಾಗಿತ್ತು ಎಂದು ರಾಧಿಕಾ ಅವರು ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರ ತಾಯಿ ಹುಟ್ಟುಹಬ್ಬ ಮಂಗಳವಾರ ಇತ್ತು. ಇದೇ ದಿನ ಅವರ ಅಣ್ಣ ಗೌರವ್ ಪಂಡಿತ್ ಮಗಳು ರಿಯಾ ಬರ್ತ್ ಡೇ...

‘ಕಾಣದ ದೇವರನ್ನು ನಿನ್ನಲಿ ಕಾಣಿರುವೆ’ – ಕೆಜಿಎಫ್‍ನಲ್ಲಿ ತಾಯಿ ಸೆಂಟಿಮೆಂಟಿಗೆ ಅಭಿಮಾನಿಗಳು ಫಿದಾ

3 months ago

ಬೆಂಗಳೂರು: ಹೈವೋಲ್ಟೇಜ್ ಆ್ಯಕ್ಷನ್ ಕೆಜಿಎಫ್ ಸಿನಿಮಾದ `ಗರ್ಭದಿ ನನ್ನಿರಿಸಿ, ಊರಲ್ಲಿ ನಡೆಯುತಿರೆ ತೇರಲಿ ಕುಳಿತಂತೆ ಅಮ್ಮ’ ಹಾಡು ಬಿಡುಗಡೆಯಾಗಿದ್ದು, ತಾಯಿ-ಮಗನ ಸೆಂಟಿಮೆಂಟನ್ನು ಹಾಡಿನ ಮೂಲಕ ತಿಳಿಸಲಾಗಿದೆ. ರಾಕಿಯ ಅರ್ಭಟಕ್ಕೆ ತಾಯಿ ಮಗನ ಬಾಂಧವ್ಯದ ಕಥನ ಸಾಥ್ ನೀಡಿದ್ದು, ರವಿ ಬಸ್ರೂರ್ ಅವರು...

ಮನೆಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯ- ಹೆತ್ತ ತಂದೆ ತಾಯಿಯನ್ನೇ ಹೊರ ಹಾಕಿದ ಪಾಪಿ ಮಗ

4 months ago

ತುಮಕೂರು: ಹೆತ್ತ ತಂದೆ ತಾಯಿಯನ್ನೇ ಪಾಪಿ ಮಗನೊಬ್ಬ ಮನೆಯಿಂದ ಹೊರಹಾಕಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾದ ನರಸಿಂಹಮೂರ್ತಿ ತನ್ನ ವೃದ್ಧ ತಂದೆ ವೆಂಕಟಪ್ಪ ಹಾಗೂ ತಾಯಿ ಗಂಗಮ್ಮನನ್ನ ದಿನನಿತ್ಯ ಹಿಂಸಿಸಿ ಮನೆಯಿಂದ ಹೊರದಬ್ಬಿದ್ದಾನೆ. ಬೀದಿಗೆ...

ವೈದ್ಯಲೋಕದ ಅಚ್ಚರಿ : ಇಬ್ಬರು ತಾಯಂದಿರ ಗರ್ಭದಿಂದ ಜನಿಸಿದ ಒಂದು ಮಗು

5 months ago

ಆಸ್ಟಿನ್: ಇಬ್ಬರು ಸಲಿಂಗಿ ದಂಪತಿ ಮದುವೆಯಾಗಿದ್ದು, ಅವರಿಬ್ಬರು ಸೇರಿ ಒಂದು ಮಗುವಿಗೆ ಜನ್ಮ ನೀಡಿರುವ ಅಚ್ಚರಿಯೊಂದು ನಡೆದಿದೆ. ಒಂದೇ ಮಗುವನ್ನು ಇಬ್ಬರು ಸಲಿಂಗಿಗಳು ತಮ್ಮ ಗರ್ಭದಲ್ಲಿರಿಸಿಕೊಂಡು ಜನ್ಮ ನೀಡಿದ್ದಾರೆ. ಈಗ ಆ ಮಗುವಿಗೆ ಇಬ್ಬರು ಅಮ್ಮಂದಿರಾಗಿದ್ದು, ವೈದ್ಯಲೋಕದ ಅಚ್ಚರಿ ಘಟನೆ ಜಗತ್ತಿನಲ್ಲಿ...

ಕೊಡಗು ಗುಡ್ಡ ಕುಸಿತದ ವೇಳೆ ಸಾವನ್ನೇ ಗೆದ್ದು ಬಂದ ಅಮ್ಮ-ಮಗ! ವಿಡಿಯೋ ನೋಡಿ

7 months ago

– 12 ಕಿ.ಮೀ ದೂರದವರೆಗೂ ತಾಯಿಯನ್ನು ಹೊತ್ತುಕೊಂಡು ಸಾಗಿದ! ಬೆಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿ ಹೋದ ಕೊಡಗಿನ ಜಲಪ್ರಳಯದಿಂದ ವ್ಯಕ್ತಿಯೊಬ್ಬರೂ ತಮ್ಮ ಕುಟುಂಬದೊಂದಿಗೆ 12 ಕಿ.ಮೀ ದೂರದವೆರೆಗೂ ತಾಯಿಯನ್ನು ಹೆಗಲ ಮೇಲೆ ಹೊತ್ತು ತಂದು ಇದೀಗ ಸಾವನ್ನೇ ಗೆದ್ದು ಬಂದಿದ್ದಾರೆ. ಮಡಿಕೇರಿ...

ಅಮ್ಮನ ತೀರ್ಥಯಾತ್ರೆ ಆಸೆ-ಸ್ಕೂಟರ್‌ನಲ್ಲೇ ಜೀವ ತುಂಬಿದ ಆಧುನಿಕ ಶ್ರವಣಕುಮಾರ

7 months ago

ಧಾರವಾಡ: ತಂದೆ ತಾಯಿಯನ್ನು ಹೆಗಲ ಮೇಲೆ ಹೊತ್ತುಕೊಂಡು ತೀರ್ಥ ಯಾತ್ರೆ ಮಾಡಿದ ಶ್ರವಣಕುಮಾರ ಬಗ್ಗೆ ನಾವು ಕೇಳಿದ್ದೆವೆ. ಆದರೆ ಇಂದಿನ ಕಾಲದಲ್ಲಿ ಅಂತಹ ಮಕ್ಕಳು ಇಲ್ಲ ಎನ್ನುವರೇ ಹೆಚ್ಚು. ಆದರೆ ಇಲ್ಲೊಬ್ಬರು ತಮ್ಮ ತಾಯಿಯ ಆಸೆ ಪೂರ್ಣಗೊಳಿಸಲು ಸ್ಕೂಟರ್ ಮೇಲೆಯೇ ತೀರ್ಥ...

ಸಿಲಿಕಾನ್ ಸಿಟಿಯ `ಅಮ್ಮಂದಿರಿಗೆ’ ಇದು ಶಾಕಿಂಗ್ ಸುದ್ದಿ!

8 months ago

ಬೆಂಗಳೂರು: ನಗರದ ಅಮ್ಮಂದಿರಿಗೆ ಶಾಕಿಂಗ್ ಸುದ್ದಿ. ತಾಯ್ತನದ ಸಂಭ್ರಮದಲ್ಲಿರುವವರಿಗೆ ಅರಗಿಸಿಕೊಳ್ಳಲಾರದ ಕಹಿಯನ್ನು ವೈದ್ಯಲೋಕ ಹೊರಹಾಕಿದೆ. ನವಮಾಸ ಕಂದಮ್ಮಗಳು ಗರ್ಭದಲ್ಲಿ ನಿಲ್ಲುತ್ತಿಲ್ಲ, ಗ್ರಾಮೀಣ ಭಾಗಕ್ಕಿಂತ ಸಿಟಿಭಾಗದಲ್ಲಿಯೇ ಅವಧಿಪೂರ್ವ ಹೆರಿಗೆ ಪ್ರಕರಣ ಹೆಚ್ಚಾಗುತ್ತಿದೆ. ಅವಧಿ ಪೂರ್ವ ಹುಟ್ಟಿದ ಮಕ್ಕಳು ಕೇವಲ 600 ರಿಂದ 800...