Sunday, 17th February 2019

Recent News

4 months ago

ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ

ನವದೆಹಲಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯದಿಂದ ಬೇಗ ತೀರ್ಪು ಸಿಗುವುದಿಲ್ಲ. ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರವೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಆಗ್ರಹಿಸಿದ್ದಾರೆ. ಆಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಸುಗ್ರಿವಾಜ್ಞೆ ಹೊರಡಿಸಿ ಎರಡು ಸದನಗಳಿಂದ ಒಪ್ಪಿಗೆ ಪಡೆಯಬೇಕು ಎಂದ ಅವರು, ಎಲ್ಲ ಸ್ವಾಮೀಜಿಗಳ ಅಭಿಪ್ರಾಯವೂ […]