Monday, 24th February 2020

Recent News

9 months ago

ರಾಮನ ಊರಲ್ಲಿ ಧರ್ಮ ಭೇದವಿಲ್ಲ- ಸೀತಾರಾಮ ಮಂದಿರದಲ್ಲಿ ಮುಸಲ್ಮಾನರಿಗೆ ಇಫ್ತಾರ್ ವ್ಯವಸ್ಥೆ!

ಅಯೋಧ್ಯೆ: ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಅಯೋಧ್ಯೆ ವಿವಾದ ದಶಕಗಳಿಂದ ಬಗೆಹರಿಯದೆ ಉಳಿದಿದೆ. ಆದರೆ ಶ್ರೀರಾಮ ಹುಟ್ಟಿದ ನೆಲ ಅಯೋಧ್ಯೆಯಲ್ಲಿ ಹಿಂದೂ-ಮುಸಲ್ಮಾನ್ ಎಂಬ ಭೇದವಿಲ್ಲ. ಇಲ್ಲಿನ ಶ್ರೀ ಸೀತಾರಾಮ ಮಂದಿರದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಇಫ್ತಾರ್ ವ್ಯವಸ್ಥೆ ಮಾಡಿ ಏಕತೆ ಮೆರೆದಿದ್ದಾರೆ. ಶ್ರೀ ಸೀತಾರಾಮ ದೇವಸ್ಥಾನದ ಟ್ರಸ್ಟ್ ವತಿಯಿಂದ ಮುಸ್ಲಿಂ ಬಾಂಧವರಿಗೆ ರೋಜಾ ಇಫ್ತಾರ್ ಔತಣಕೂಟವನ್ನು ಸೋಮವಾರದಂದು ಆಯೋಜಿಸಲಾಗಿತ್ತು. ಈ ರೋಜಾ ಇಫ್ತಾರ್ ನಲ್ಲಿ ಮುಸಲ್ಮಾನರು ಮಾತ್ರವಲ್ಲದೇ ನಗರದ ಕೆಲವು ಸಾಧು-ಸಂತರು ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:ಮದರಸಾ […]

2 years ago

ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಗೆ ಬೆಳ್ಳಿ ಬಾಣ ಉಡುಗೊರೆ ನೀಡಲು ವಕ್ಫ್ ಮಂಡಳಿ ನಿರ್ಧಾರ

ಲಕ್ನೋ: 100 ಮಿಟರ್ ಎತ್ತರದ ಶ್ರೀರಾಮನ ಮೂರ್ತಿ ನಿರ್ಮಿಸಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ಧಾರವನ್ನ ಸ್ವಾಗತಿಸಿರೋ ರಾಜ್ಯ ಶಿಯಾ ವಕ್ಫ್ ಮಂಡಳಿ ರಾಮನ ಮೂರ್ತಿಗಾಗಿ 10 ಬೆಳ್ಳಿ ಬಾಣಗಳನ್ನು ಉಡುಗೊರೆಯಾಗಿ ನೀಡಲು ಬಯಸಿದೆ. ಈ ಬಗ್ಗೆ ಸಿಎಂ ಯೋಗಿ ಆಗಿತ್ಯನಾಥ್‍ಗೆ ಮಂಡಳಿಯ ಅಧ್ಯಕ್ಷ ವಸೀಮ್ ರಿಜ್ವಿ ಪತ್ರ ಬರೆದಿದ್ದಾರೆ. ಶ್ರೀರಾಮನಿಗೆ ಶಿಯಾಗಳ...