Monday, 17th June 2019

2 days ago

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಿ: ಮೋದಿಗೆ ಉದ್ಧವ್ ಠಾಕ್ರೆ ಮನವಿ

ಲಕ್ನೋ: 17ನೇ ಲೋಕಸಭೆಯ ಮೊದಲ ಅಧಿವೇಶದ ಆರಂಭದ ಮುನ್ನಾದಿನವಾದ ಇಂದು ಉದ್ಧವ್ ಠಾಕ್ರೆ ಅವರು ರಾಮ ಮಂದಿರ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ 18 ಸಂಸದರು ಹಾಗೂ ಪುತ್ರನ ಜೊತೆಗೆ ಇಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದರು. ಬಳಿಕ ರಾಮ್ ಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. Shiv Sena chief Uddhav Thackeray in Ayodhya: The matter is in Court for a long […]

4 weeks ago

7 ಹಸುಗಳ ಮೇಲೆ ಅತ್ಯಾಚಾರವೆಸೆಗಿದ ಕಾಮುಕ!

– ಸ್ವಯಂಸೇವಕರಿಂದ ಧರ್ಮದೇಟು ಅಯೋಧ್ಯೆ: ಮದ್ಯದ ಅಮಲಿನಲ್ಲಿದ್ದ ಕಾಮುಕನೊಬ್ಬ ಗೋಶಾಲೆಯಲ್ಲಿದ್ದ ಹಸುಗಳ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಕೃತ್ಯ ಅಯೋಧ್ಯೆ ನಗರದ ಕರ್ತಾಲಿಯ ಬಾಬಾ ಆಶ್ರಮದ ಗೋಶಾಲೆಯಲ್ಲಿ ನಡೆದಿದೆ. ಆರೋಪಿಯ ಹೆಸರು ರಾಜ್‍ಕುಮಾರ್ ಎಂಬುದು ತಿಳಿದು ಬಂದಿದೆ. ಆದರೆ ಆತನ ಇತರೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಕುಡಿದ ಅಮಲಿನಲ್ಲಿ ಆಶ್ರಮಕ್ಕೆ ಬರುತ್ತಿದ್ದ ಕಾಮುಕ ಗೋಶಾಲೆಯಲ್ಲಿದ್ದ ಏಳು ಹಸುಗಳ...

ಮುಸ್ಲಿಮರ ಬಗ್ಗೆ ಮಾತಾಡಿದ್ರೆ ಎತ್ತಿಬಿಡ್ತೀವಿ- ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಬೆದರಿಕೆ

4 months ago

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆಯವರಿಗೆ ಇಂದು ಜೀವ ಬೆದರಿಕೆ ಕರೆಯೊಂದು ಬಂದಿದೆ. ಇಂದು ಮುಂಜಾನೆ 1:45ಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಮನೆಯ ಸ್ಥಿರ ದೂರವಾಣಿಗೆ ಅನಾಮಧೇಯ ವ್ಯಕ್ತಿಗಳು ಕರೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ...

ಅಯೋಧ್ಯೆ ಪ್ರಕರಣದ ವಿಚಾರಣೆಯಿಂದ ಹಿಂದಕ್ಕೆ ಸರಿದ ಜಡ್ಜ್ – ನ್ಯಾ.ಲಲಿತ್ ಹಿಂದಕ್ಕೆ ಸರಿದಿದ್ದು ಯಾಕೆ?

5 months ago

ನವದೆಹಲಿ: ಅಯೋಧ್ಯೆ ಭೂಪ್ರದೇಶ ಹಂಚಿಕೆ ಪ್ರಕರಣದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾ. ಲಲಿತ್ ಉದಯ್ ಹಿಂದಕ್ಕೆ ಸರಿದಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಯೋಧ್ಯೆ ಪ್ರಕರಣದ ವಿಚಾರಣೆಗೆ ನ್ಯಾಯಮೂರ್ತಿಗಳಾದ ಎಸ್‍ಎ ಬೊಬ್ಡೆ, ಎನ್‍ವಿ ರಮಣ್, ಡಿವೈ ಚಂದ್ರಚೂಡ್,...

ರೌಂಡಪ್ 2018- ಸುಪ್ರೀಂನಿಂದ ಸರಣಿ ತೀರ್ಪು, ಮಿಶ್ರಾ ವಿರುದ್ಧವೇ ತಿರುಗಿಬಿದ್ದಿದ್ದ ಜಡ್ಜ್‌ಗಳು

6 months ago

ಈ ವರ್ಷದ ಆರಂಭದಲ್ಲೇ ನಿವೃತ್ತ ಮುಖ್ಯ ನ್ಯಾ. ಮಿಶ್ರಾ ವಿರುದ್ಧ ಜಡ್ಜ್ ಗಳೇ ಬಂಡಾಯ ಎದ್ದ ಪರಿಣಾಮ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮಧ್ಯೆ ಎಲ್ಲವೂ ಸರಿ ಇಲ್ಲ ಎನ್ನುವ ದೃಢಪಟ್ಟಿತ್ತು. ವೃತ್ತಿ ಜೀವನದ ಕೊನೆಯಲ್ಲಿ ದೀಪಕ್ ಮಿಶ್ರಾ ಅವರಿದ್ದ ಪೀಠ ಹಲವು...

ಅಯೋಧ್ಯೆ: ನಮಾಜ್‍ಗೆ ಮನವಿ ಸಲ್ಲಿಸಿ 5 ಲಕ್ಷ ರೂ. ದಂಡಕ್ಕೆ ಗುರಿಯಾದ್ರು

6 months ago

ಲಕ್ನೋ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿದ್ದ ಅರ್ಜಿದಾರರಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ಅಲ್ ರಹಮಾನ್ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ...

ಶ್ರೀರಾಮ, ಆಂಜನೇಯ ಆರಾಧನೆ-88 ಲಕ್ಷ ರಾಮಕೋಟಿ ಬರೆದಿದ್ದಾರೆ ಬಂಗಾರಪೇಟೆಯ ಪಾಚಾಸಾಬ್

6 months ago

ಕೋಲಾರ: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಹಿಂದೂ-ಮುಸಲ್ಮಾನರ ನಡುವೆ ಕಾನೂನು ಸಮರ ನಡೀತಿದೆ. ಜೊತೆಗೆ ರಾಮನನ್ನು ಮುಸ್ಲೀಮರು ದ್ವೇಷಿಸ್ತಾರೆ ಅನ್ನೋ ಟೀಕೆಯೂ ಇದೆ. ಆದ್ರೆ, ಕೋಲಾರದ ಪಬ್ಲಿಕ್ ಹೀರೋ ಪಾಚಾ ಸಾಬ್ ವಿರೋಧವೇ ಸರಿ. 88 ಲಕ್ಷ ರಾಮಕೋಟಿ ಬರೆದಿದ್ದಾರೆ. ಕೋಲಾರದ ಬಂಗಾರಪೇಟೆಯ...