ಬೆಂಗಳೂರು: ದೇಶವನ್ನು, ಸಮಾಜವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ರಾಮದಾಸ್ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಮ ಮಂದಿರ ನಿಧಿ ಸಂಗ್ರಹಣಾ ಅಭಿಯಾನದಲ್ಲಿ ಹಿಂದೂಗಳು ಮಾತ್ರವಲ್ಲದೇ, ಮುಸಲ್ಮಾನ, ಕ್ರೈಸ್ತರೂ ಸಹ...
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಒಟ್ಟು 27 ದಿನಗಳಲ್ಲಿ 1,511 ಕೋಟಿ ರೂ. ನಿಧಿ ಸಂಗ್ರಹವಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ ದೇವ ಗಿರಿ ಅವರು ಮಾಹಿತಿ ನೀಡಿದ್ದು, ‘ಜನವರಿ...
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪರಿವಾರ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಇದರ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ಶ್ರೀ ರಾಮಜನ್ಮ ಭೂಮಿ ತೀರ್ಥಕ್ಷೇತ್ರ ನಿಧಿ ಸಂಗ್ರಹ ಅಭಿಯಾನಕ್ಕೆ ಒಂದು ಲಕ್ಷ ರೂ. ನೀಡಿದ್ದಾರೆ....
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜನ ದೇಣಿಗೆ ನೀಡುತ್ತಿದ್ದಾರೆ. ಅಂತೆಯೇ ಇದೀಗ ಕಾಂಗ್ರೆಸ್ ನಾಯಕಿಯೊಬ್ಬರು ಭಾರೀ ಮೊತ್ತದ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ. ಹೌದು. ಉತ್ತರ ಪ್ರದೇಶದ ರಾಯ್...
ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಎಚ್ಪಿ ಮುಖಂಡರು ಇಂದು ಭೇಟಿ ಮಾಡಿದರು. ವಿಶ್ವ ಹಿಂದೂ ಪರಿಷದ್ ನ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ...
ಬೆಂಗಳೂರು: ಇಂದು ಮಾಜಿ ವಿದೇಶಾಂಗ ಸಚಿವ,ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮಾಡಿದ್ದಾರೆ. ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ನಾ.ತಿಪ್ಪೇಸ್ವಾಮಿ ಅವರು ಇಂದು...
ಹೈದರಾಬಾದ್: ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ತಾಹೇರಾ ಟ್ರಸ್ಟ್ನ ಸಂಘಟಕರಾಗಿರುವ ಜಹರಾ ಬೇಗಂ, ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದ ಇತರರಿಗೂ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಧನ ಸಹಾಯ...
ಮೈಸೂರು: ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ ನೀಡಲಾಗುತ್ತಿದೆ. ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಶ್ರೀರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿ...
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹೊತ್ತಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ರಾಮನಾಮ ಜಪಿಸಿ ಅಧಿಕಾರಕ್ಕೇರಿದ ಪ್ರಭಾವಿ ಸಚವರೊಬ್ಬರಿಂದ ಮಹಾ ಪ್ರಮಾದ ಉಂಟಾಗಿದೆ. ಪಬ್ಲಿಕ್ ಟಿವಿಯಲ್ಲಿ ದಾಖಲೆ ಸಮೇತ ಸಚಿವರ ಬಂಡವಾಳ ಬಯಲಾಗಿದೆ. ಹೌದು. ಗ್ರಂಥಾಲಯ ಸಚಿವ ಸುರೇಶ್...
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ವೈಯಕ್ತಿಕವಾಗಿ 5 ಲಕ್ಷ ರೂ.ಗಳನ್ನು ನೀಡುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಣಿಗೆ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಕೋವಿಂದ್...
ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದರ ಬೆನ್ನಲ್ಲೇ ದೇಶಾದ್ಯಂತ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ನಟಿ ಪ್ರಣಿತಾ ಸುಭಾಷ್ ಅವರು ಕೈ ಜೋಡಿಸಿದ್ದಾರೆ. ರಾಮ ಮಂದಿರ...
ಲಕ್ನೋ: ಜನವರಿ 26, 2020ಕ್ಕೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಯ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಡಿಸೆಂಬರ್ 19ರಂದು ಇಂಡೋ-ಇಸ್ಲಾಮಿಕ್ ಕಲ್ಚರ್ ಫೌಂಡೇಶನ್ (ಐಐಸಿಎಫ್) ಮಸೀದಿ ಮತ್ತು ಆಸ್ಪತ್ರೆಯ ನೀಲಿ ನಕ್ಷೆಯನ್ನ ಬಿಡುಗಡೆಗೊಳಿಸಿತ್ತು. ಆದ್ರೆ ನಿರ್ಮಾಣ ಕಾರ್ಯ ಆರಂಭದ...
– ದೀಪೋತ್ಸವ, ರಾಮಾಯಣದ ಪ್ರಸಂಗ ಪ್ರದರ್ಶನ ಲಕ್ನೋ: ಈ ಬಾರಿ ಗಣರಾಜ್ಯೋತ್ಸವದ ಪರೇಡ್ಗೆ ಉತ್ತರ ಪ್ರದೇಶ ವಿಶೇಷ ರೀತಿಯ ಟ್ಯಾಬ್ಲೋ ಸಿದ್ಧಪಡಿಸುತ್ತಿದ್ದು, ಅಯೋಧ್ಯೆ ಹಾಗೂ ರಾಮ ಮಂದಿರದ ಮಾದರಿಯನ್ನು ಪ್ರದರ್ಶಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪೂರ್ಣ...
– ಅಯೋಧ್ಯೆಯಲ್ಲಿ ವೈಭವ ಮರುಕಳಿಸಿದೆ ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ...
– ದೀಪೋತ್ಸವಕ್ಕೆ ಹೊರಗಿನವರಿಗೆ ಅವಕಾಶವಿಲ್ಲ ಲಕ್ನೋ: ದೀಪಾವಳಿಯ ಅಂಗವಾಗಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯಲಿದ್ದು, ಸರಯು ನದಿ ದಡದ 28 ಘಾಟ್ಗಳಲ್ಲಿ 5.51 ಲಕ್ಷ ಹಣತೆಗಳನ್ನು ಹಚ್ಚಲಾಗುತ್ತಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮ...
ಕೋಲಾರ: ಆತನದ್ದು ಧರ್ಮಕ್ಕೂ ಮಿಗಿಲಾದ ಭಕ್ತಿ, ಆತನ ಧಾರ್ಮಿಕ ಚಿಂತನೆ ಅದೆಷ್ಟೋ ಜನರಿಗೆ ಸ್ಫೂರ್ತಿ. ಮುಸ್ಲಿಂ ರಾಮ ಭಕ್ತನೊರ್ವ ಶ್ರೀರಾಮ ಕೋಟಿ ಬರೆಯುತ್ತಾ, ಶ್ರೀರಾಮನ ಜಪದಿಂದಲೇ ತಮ್ಮ ಜೀವನದ ಅಂತ್ಯಕ್ಕೆ ಬಂದು ಸೇರಿದ್ದಾರೆ. ಶ್ರೀರಾಮಕೋಟಿ ಬರೆಯುತ್ತಿರುವ...