ತಿರುವನಂತಪುರಂ: ಶಬರಿಮಲೆಯಲ್ಲಿ ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಗೋಚರವಾಗಿದ್ದು, ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ. ಇಂದು ಸಂಜೆ 6.42ಕ್ಕೆ ಸರಿಯಾಗಿ ಪೊನ್ನಂಬಲಮೇಡು ಗಿರಿಯಲ್ಲಿ ಮಕರ ಜ್ಯೋತಿ ಗೋಚರವಾಗಿದೆ. ಜ್ಯೋತಿ ಕಾಣುತ್ತಿದ್ದಂತೆ ಸಾವಿರಾರು ಭಕ್ತರು ಸಂತಸಗೊಂಡು, ಕಣ್ತುಂಬಿಕೊಂಡಿದ್ದಾರೆ....
ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ಫ್ಲೈಓವರ್ ಹತ್ತಿದ ವ್ಯಕ್ತಿಯೊಬ್ಬನನ್ನು ಅಯ್ಯಪ್ಪ ಸ್ವಾಮಿ ಭಕ್ತರು ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಹೊಸಕೆರೆಹಳ್ಳಿಯ ನೈಸ್ ರೋಡ್ ಬಳಿ ಈ ಘಟನೆ ನಡೆದಿದ್ದು, 45 ವರ್ಷದ ಅಪರಿಚಿತ...
ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಶಿರಡಿ ಸಾಯಿಬಾಬಾ ಮಂದಿರ ಹಿಂದೂ-ಮುಸ್ಲಿಂ ಬಾಂಧವರ ಭಾವೈಕ್ಯತೆ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಶಿರಿಡಿ ಸಾಯಿಬಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಮಹಾಪೂಜೆಯಲ್ಲಿ ನೂರಾರು ಅಯ್ಯಪ್ಪ...
ಧಾರವಾಡ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ವೇಷದಲ್ಲಿ ಬಂದು ಹಾಡಹಗಲೇ ಬಾಳೆ ತೋಟವನ್ನು ಗಿಡಗಳ ಸಮೇತ ಲೂಟಿ ಮಾಡಿಕೊಂಡು ಹೋಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ರಾಯಪ್ಪ ಸುಳ್ಳದ ಎಂಬವರ ತೋಟದಲ್ಲಿ ಈ...
ಉಡುಪಿ: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿರುವುದು ಹಳೇ ಸುದ್ದಿಯಾಯ್ತು. ಆದರೆ ಕರ್ತವ್ಯಕ್ಕೆ ರಾಜೀನಾಮೆ ನೀಡಿದ ಬಳಿಕ ಇದೀಗ ಅಣ್ಣಾಮಲೈ ಶಬರಿಮಲೆಯಲ್ಲಿ ಕಾಣಿಸಿಕೊಂಡಿದ್ದಾರೆ....
ಧಾರವಾಡ: ಅಯ್ಯಪ್ಪ ಹೆಣ್ಣಮಕ್ಕಳಿಗೆ ಹುಟ್ಟಿಲ್ಲ, ಅವನು ಗಂಡಸರಿಗೆ ಹುಟ್ಟಿದ್ದಾನೆ. ಅದಕ್ಕಾಗಿ ಹೆಣ್ಣನ್ನು ಅಯ್ಯಪ್ಪ ದೇವಾಸ್ಥಾನಕ್ಕೆ ಪ್ರವೇಶಿಸಲು ಬಿಡೋದಿಲ್ಲವೇನು ಎಂದು ಮಹಿಳಾ ಹೋರಾಟಗಾರ್ತಿಯೊಬ್ಬರು ಪ್ರಶ್ನಿಸಿ ಅಯ್ಯಪ್ಪ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಲಬುರಗಿ ಮೂಲದ ಹೋರಾಟಗಾರ್ತಿ ಮೀನಾಕ್ಷಿ ಬಾಳಿ,...
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ದೇಶಾದ್ಯಂತ ಹಲವರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಇತ್ತ ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಯ್ಯಪ್ಪ ಸನ್ನಿಧಿಗೆ ಭಕ್ತರು ತೆರಳುವ...
ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ ಉಳಿಸಿ ಆಂದೋಲನ ಜೋರಾಗಿದೆ. ಸುಪ್ರೀಂ ಕೋರ್ಟ್ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಾವೊಬ್ಬ ಮಹಿಳೆಯರು ದೇವಾಲಯಕ್ಕೆ ತೆರಳದಂತೆ ಭಕ್ತರು...
ಕಾರವಾರ: ಕೊಂಡ ಹಾಯುವ ವೇಳೆ ಆಯತಪ್ಪಿ ಬಿದ್ದಿದರಿಂದ ಅಯ್ಯಪ್ಪ ಮಾಲಾಧಾರಿಗಳು ಬಿದ್ದು ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ನೆಲಗುಣಿ ಅಯ್ಯಪ್ಪ ದೇವಸ್ಥಾನದಲ್ಲಿ ನಡೆದಿದೆ. ಶನಿವಾರ ರಾತ್ರಿ ಅಯ್ಯಪ್ಪ ಸ್ವಾಮಿ ಭಕ್ತರು ಕೊಂಡ ಹಾಯುವಾಗಿ...
ಶಬರಿಮಲೆ: ಏಪ್ರಿಲ್ 6ರಂದು ಇರುಮುಡಿ ಹೊತ್ತುಕೊಂಡು ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ತೆರಳಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಶಬರಿಮಲೆಯಿಂದ ವಾಪಸ್ಸಾಗಲಿದ್ದಾರೆ. ಮಾಲಾಧಾರಿಯಾಗಿದ್ದ ದರ್ಶನ್ ಗುರುವಾರದಂದು ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ರು. ದರ್ಶನ್ ಜೊತೆ ಸಹೋದರ...
ಬೆಂಗಳೂರು: ಮಾರ್ಚ್ 31ರಂದು ಅಯ್ಯಪ್ಪ ಮಾಲೆ ಧರಿಸಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಗುರುವಾರದಂದು ಇರುಮುಡಿ ಹೊತ್ತು ಶಬರಿಮಲೆಗೆ ತೆರಳಿದ್ದರು. ಇಂದು ಕಾಲ್ನಡಿಗೆಯಲ್ಲಿ ಶಬರಿಮಲೆ ಬೆಟ್ಟವನ್ನ ಹತ್ತಿ ದೇವರ ದರ್ಶನವನ್ನು ಪಡೆಯಲಿದ್ದಾರೆ. ಕಳೆದ 6 ವರ್ಷದಿಂದ...