ಇಂದೋರ್: ಚಿರತೆಯೊಂದು ಜನನಿವಾಸಿ ಪ್ರದೇಶಕ್ಕೆ ಬಂದು ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಇಂದೋರ್ನಲ್ಲಿ ಶುಕ್ರವಾರದಂದು ನಡೆದಿದೆ. ಇಲ್ಲಿನ ಪಲ್ಹಾರ್ ನಗರ ಪ್ರದೇಶಕ್ಕೆ ಶುಕ್ರವಾರ ಬೆಳಗ್ಗೆ ಚಿರತೆ ಲಗ್ಗೆ ಇಟ್ಟಿತ್ತು. ನಿರ್ಮಾಣ ಹಂತದ ಕಟ್ಟವೊಂದಕ್ಕೆ ಹಾಗೂ ಮನೆಯೊಳಗೆ...
ಮಡಿಕೇರಿ: ಆನೆ ದಾಳಿಗೆ ರೈತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮೂವರು ಅರಣ್ಯಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್, ವಿರಾಜಪೇಟೆ ಉಪ ಅರಣ್ಯಸಂರಕ್ಷಣಾಧಿಕಾರಿ ಮರಿಯಾ ಕೃಷ್ಟರಾಜ್, ಆರ್.ಎಫ್.ಓ...
ದಾವಣಗೆರೆ: ಗಾಯಗೊಂಡ ಕಾಡೆಮ್ಮೆಗೆ ಅರವಳಿಕೆ ಮದ್ದು ಕೊಟ್ಟು ಚಿಕಿತ್ಸೆ ನೀಡುತ್ತಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಬ್ರಾಣಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಉಬ್ರಾಣಿ ಫಾರೆಸ್ಟ್ ನಲ್ಲಿ ಅರಣ್ಯ ಇಲಾಖೆಯಿಂದ ಪುಂಡಾನೆಗಳ...
ಚಿತ್ರದುರ್ಗ: ಕಾಡು ಬೆಳೆಸಲು ಎಂದು ಸರ್ಕಾರ ಕೊಟ್ಟಿದ್ದ ಸಸಿಗಳನ್ನು ಅರಣ್ಯಾಧಿಕಾರಿಯೊಬ್ಬರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೋಟೆನಾಡಿನಲ್ಲಿ ಕೇಳಿ ಬರುತ್ತಿದೆ. ಚಿತ್ರದುರ್ಗದ ಆರ್ಎಫ್ಒ ಅಫ್ರಿನ್ ಎಂಬವರು ಸರ್ಕಾರ ನೀಡಿರುವ ಸಸಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ...
ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದೆ. ಹಾವಳಿ ತಡೆಯೋಕೆ ಅರಣ್ಯಾಧಿಕಾರಿಗಳಿಗೂ ಆಗುತ್ತಿಲ್ಲ. ಹೀಗಾಗಿ ಆನೆಗಳಿಂದ ತೊಂದರೆಗೊಳಗಾದ ಗ್ರಾಮಸ್ಥರು ಆರ್ಎಫ್ಓ ಹಾಗೂ ಸಿಬ್ಬಂದಿಗೆ ಅಹೋರಾತ್ರಿ ದಿಗ್ಬಂಧನ ಹಾಕಿ ಪ್ರತಿಭಟಿಸಿದ್ದಾರೆ. ಹಾಸನ ಜಿಲ್ಲೆಯ ಹಲವೆಡೆ ಮತ್ತೆ ಕಾಡಾನೆಗಳ...
ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ನಾಗಸಂದ್ರ ಗ್ರಾಮದ ಅಶೋಕ್ ಎಂಬವರ ಮನೆಯಲ್ಲಿ ಬೆಳ್ಳಂ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದೆ. ಮನೆಯ ಹಿಂಭಾಗದ ಸ್ನಾನದ ಕೋಣೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಬೆಳಗಿನ ಜಾವ ಸುಮಾರು 5 ಗಂಟೆಗೆ ಮನೆಯವರು ಸ್ನಾನದ...
ಉಡುಪಿ: ಆಹಾರವನ್ನ ಅರಸಿಕೊಂಡು ಕಾಡಿನಿಂದ ಅಲೆವೂರು ಗ್ರಾಪಂ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಆಹಾರಕ್ಕಾಗಿ ನಾಯಿಯನ್ನು ಬೆನ್ನತ್ತಿ ಬಂದ ಚಿರತೆ ಬಾತ್ ರೂಮಿನಲ್ಲಿ ಅವಿತುಕೊಂಡು ಕುಳಿತ್ತಿತ್ತು. ಇಂದು ಮುಂಜಾನೆ...
ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿಗಳು ಮಾನವೀಯತೆಯನ್ನ ಮೀರಿ ವರ್ತಿಸಿದ್ದಾರೆ. ನ್ಯಾಯವಾಗಿ ಉಳುಮೆ ಮಾಡಿ ಬದುಕ್ತಿದ್ದ ರೈತರಿಗೆ ಇನ್ನಿಲ್ಲದ ಕಿರುಕುಳ ಕೊಡ್ತಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿಯಲ್ಲಿ ಅರಣ್ಯಾಧಿಕಾರಿಗಳು ಸರ್ಕಾರಿ ವಾಹನವನ್ನ ಹೊಲಕ್ಕೆ ನುಗ್ಗಿಸಿ...
ಬೆಂಗಳೂರು: ಮಹಿಳೆಯೊಬ್ಬರ ನಗ್ನ ಮತ್ತು ಅರೆನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡಿರೋ ಅರಣ್ಯ ಅಧಿಕಾರಿ ವಿರುದ್ಧ ನೊಂದ ಮಹಿಳೆ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ. ವಿವಾಹಿತ ಮಹಿಳೆಗೆ ಮದುವೆ ಆಗುವಂತೆ ದೌರ್ಜನ್ಯ ಎಸಗಿದ್ದಕ್ಕೆ ಅರಣ್ಯಾಧಿಕಾರಿ...