Friday, 19th July 2019

Recent News

5 days ago

ಭೀಕರ ಪ್ರವಾಹಕ್ಕೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಜಲಾವೃತ – ಜೀವ ರಕ್ಷಣೆಗೆ ಪ್ರಾಣಿಗಳ ಪರದಾಟ

ಬಿಸ್ಪುರ್: ಭೀಕರ ಪ್ರವಾಹದಿಂದಾಗಿ ಅಸ್ಸಾಂ ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ಮಧ್ಯೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಮತ್ತು ಅದರ 95 ಶಿಬಿರಗಳು ಶೇ.70 ರಷ್ಟು ಜಲಾವೃತಗೊಂಡಿದೆ. ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಪ್ರಾಣಿಗಳು ಜೀವ ರಕ್ಷಣೆಗಾಗಿ ಪರದಾಟ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಅರಣ್ಯ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದ್ದು, ಕರ್ತವ್ಯದಲ್ಲಿ ಹಾಜರಿರುವಂತೆ ಇಲಾಖೆ ಸೂಚನೆ ರವಾನಿಸಿದೆ ಎನ್ನಲಾಗಿದೆ. ರಾಷ್ಟ್ರೀಯ ಉದ್ಯಾನವನದ ಮುಕ್ಕಾಲು ಭಾಗದಷ್ಟು ಪ್ರದೇಶ ಜಲಾವೃತಗೊಂಡಿದ್ದು, ಇಲ್ಲಿದ್ದ […]

1 week ago

ಬೆಳ್ಳಂಬೆಳಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜ – ವಿಡಿಯೋ

ಹಾಸನ: ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಬೆಳ್ಳಂಬೆಳಗ್ಗೆ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಗ್ರಾಮದೊಳಗೆ ಆನೆಯೊಂದು ಎಂಟ್ರಿ ಕೊಟ್ಟಿದೆ. ಕೆಂಚಮ್ಮನ ಹೊಸಕೋಟೆ ಬಳಿ ಅನೇಕ ಕಾಡಾನೆಗಳು ಇವೆ. ಆದರೆ ಇಂದು ಗ್ರಾಮದೊಳಗೆ ಏಕಾಏಕಿ ಒಂಟಿ ಸಲಗವೊಂದು ನುಗ್ಗಿದೆ. ಕಾಡಾನೆ ಕಂಡು ನಾಯಿಗಳು ಬೊಗಳಲು ಪ್ರಾರಂಭಿಸಿವೆ. ಇದನ್ನು ನೋಡಿದ ಒಂಟಿ ಸಲಗ ನಾಯಿಯನ್ನು ಅಟ್ಟಾಡಿಸಿಕೊಂಡು...

ಮಂಜಿನ ನಗರಿಯಲ್ಲಿ ಶಾಲಾ ವಿದ್ಯಾರ್ಥಿ ಮೇಲೆ ಕಾಡಾನೆ ದಾಳಿ

3 weeks ago

ಮಡಿಕೇರಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಓರ್ವನ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಚಂದನ್ (13) ಆನೆ ದಾಳಿಗೆ ಒಳಗಾದ ವಿದ್ಯಾರ್ಥಿ. ಬಿಟ್ಟಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

1.5 ಕೋಟಿ ರೂ. ಪ್ರಶಸ್ತಿಗಾಗಿ ಸುಳ್ಳು ದಾಖಲೆ ಸೃಷ್ಟಿ- ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಆರೋಪ

4 weeks ago

ಮೈಸೂರು: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಪುತ್ರಿ ಕೃತಿ ಕಾರಂತ್ ವನ್ಯಜೀವಿ ತಜ್ಞೆ...

ಗಾಯಗೊಂಡಿದ್ದ ನವಿಲನ್ನು ರಕ್ಷಿಸಿದ ಗ್ರಾಮಸ್ಥರು

1 month ago

ಬೆಂಗಳೂರು: ಗಾಯಗೊಂಡಿದ್ದ ನವಿಲಿಗೆ ಆರೈಕೆ ಮಾಡುವ ಮೂಲಕ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ. ಕಾಡಿನಿಂದ ನಾಡಿಗೆ ಬಂದಿದ್ದ ಗಂಡು ನವಿಲಿನ ಕಾಲಿಗೆ ಗಾಯವಾಗಿತ್ತು. ಹೀಗಾಗಿ ಹಾರಲು ಸಾಧ್ಯವಾಗದೇ ಬಿಲ್ಲಿನಕೋಟೆಯ ಅಂಗಡಿಯೊಂದರ ಮುಂದೆ ಬಿದ್ದಿತ್ತು. ಅದನ್ನು ನೋಡಿದ ಸ್ಥಳೀಯರು ಎತ್ತಿಕೊಂಡು...

ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು

1 month ago

ಮಡಿಕೇರಿ: 890 ಮರಗಳ ಮಾರಣ ಹೋಮಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಉಪಾವಲಯ ಸಂರಕ್ಷಣಧಿಕಾರಿ ಮಂಜುನಾಥ್ ಅವರು ಕರ್ತವ್ಯ ಲೋಪವೆಸೆಗಿದ್ದಾರೆಂದು ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ. ಮಡಿಕೇರಿ ನಗರದ ಹೊರಭಾಗದಲ್ಲಿರೋ ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ...

ಮಕ್ಕಳು, ವೃದ್ಧೆಯರೇ ರೌಡಿ ಮಂಗನ ಟಾರ್ಗೆಟ್ – ತಲೆ ಕೆಡಿಸ್ಕೊಂಡ ಅರಣ್ಯ ಇಲಾಖೆ

1 month ago

ಧಾರವಾಡ: ಜಿಲ್ಲೆಯಲ್ಲಿ ಮಂಗವೊಂದು ರೌಡಿಸಂ ಆರಂಭಿಸಿದ್ದು, ಈ ರೌಡಿ ಮಂಗ ಮಕ್ಕಳು ಹಾಗೂ ವೃದ್ಧೆಯರನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ. ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ಕೋತಿಯ ಹಾವಳಿ ವಿಪರೀತವಾಗಿದೆ. ಕಳೆದ ಒಂದು ತಿಂಗಳಿಂದ ಈ ಕೋತಿ ಬರೋಬ್ಬರಿ 25ಕ್ಕೂ...

ಜೀವ ಪಣಕ್ಕಿಟ್ಟು ಜಿಂಕೆಯನ್ನು ರಕ್ಷಣೆ ಮಾಡಿದ ಕುಂದಾಪುರದ ಸಾಹಸಿಗರು

1 month ago

ಉಡುಪಿ: ಕೆಸರಿನ ಹೊಂಡದಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಜಿಂಕೆಯನ್ನು ರಕ್ಷಣೆ ಮಾಡಲು ಕುಂದಾಪುರದ ಇಬ್ಬರು ಸಾಹಸಿಗರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಬಾಯಾರಿಕೆಯಿಂದ ಬಳಲಿ ನೀರು ಅರಸುತ್ತಾ ಜಿಂಕೆಯೊಂದು ಕಾಡಿನಿಂದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ಧಾಪುರಕ್ಕೆ ಬಂದಿದೆ. ಕೆಸರಿನ...