Friday, 22nd March 2019

Recent News

1 month ago

ತಮ್ಮನಿಂದ ಸಚಿವ ಸ್ಥಾನ ಕಿತ್ತುಕೊಂಡಿಲ್ಲ: ಸತೀಶ್ ಜಾರಕಿಹೊಳಿ

– ರಮೇಶ್ ಜಾರಕಿಹೊಳಿ ಲೋಕಸಭೆ ಟಿಕೆಟ್ ಕೇಳಿದ್ರೆ ನಾಯಕರು ಕೊಡ್ತಾರೆ ಧಾರವಾಡ: ನಾನೇನು ಸಹೋದರ ರಮೇಶ್ ಜಾರಕಿಹೊಳಿ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡಿಲ್ಲ. ಮೈತ್ರಿ ಸರ್ಕಾರ, ಪಕ್ಷದ ನಾಯಕರೇ ನನಗೆ ಮಂತ್ರಿಗಿರಿ ನೀಡಿದ್ದಾರೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್‍ನ ಅತೃಪ್ತ ಶಾಸಕರು ನಮ್ಮೊಂದಿಗೆ ಇದ್ದಾರೆ. ನಮ್ಮೊಂದಿಗೆಯೇ ಇರುತ್ತಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಲೋಕಸಭಾ ಟಿಕೆಟ್ ಕೇಳಿದರೆ ಪಕ್ಷದ ನಾಯಕರು ಕೊಡುತ್ತಾರೆ. ಅದೇನು ದೊಡ್ಡ ವಿಷಯ ಅಲ್ಲವೇ […]

2 months ago

ಸಂಕ್ರಾಂತಿಯ `ಕ್ರಾಂತಿ’ ಆದ್ರೆ ನೋಡೋಣ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಂಕ್ರಾಂತಿಯ ನಂತರ ಕ್ರಾಂತಿ ನಡೆಯುತ್ತದೆ ಎಂದು ಹೇಳಲಾಗುತ್ತಿದ್ದು, ಕ್ರಾಂತಿ ಆದರೆ ನೋಡೋಣ ಎಂದು ಅರಣ್ಯ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಕ್ರಾಂತಿ ಕ್ರಾಂತಿ ಆದರೆ ನಾವು ಇಲ್ಲೇ ಇರುತ್ತೇವೆ. ದೇಶ, ರಾಜ್ಯ ಹಾಗೂ ನಮ್ಮ ಸರ್ಕಾರ ಇಲ್ಲೇ ಇರುತ್ತದೆ. ಅಲ್ಲಿಯವರೆಗೂ ಕಾದು...