ಉಡದ ಮೇಲೆ ಅತ್ಯಾಚಾರಗೈದ ನಾಲ್ವರು ಅರೆಸ್ಟ್
ಮುಂಬೈ: ಉಡದ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾಲ್ವರು ಬೇಟೆಗಾರರನ್ನು ಮಹಾರಾಷ್ಟ್ರ ಅರಣ್ಯ ಇಲಾಖೆ ಬಂಧಿಸಿದೆ.…
ಸೋಲಾರ್ ಪ್ಲಾಂಟ್ ಒಳಗೆ ನುಗ್ಗಿದ್ದ ಚಿರತೆ ಮರಿ ರಕ್ಷಣೆ
ಮೈಸೂರು: ಸೋಲಾರ್ ಪ್ಲಾಂಟ್ ಒಳಗೆ ನುಗ್ಗಿದ ಚಿರತೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಜಿಲ್ಲೆಯ…
ಕೊಡಗಿನಲ್ಲಿ ಹುಲಿದಾಳಿಗೆ ವ್ಯಕ್ತಿ ಬಲಿ
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿಯ ಅಟ್ಟಹಾಸ ಮುಂದುವರೆದಿದ್ದು, ಇಂದು ವ್ಯಾಘ್ರ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.…
ವಿಷಪೂರಿತ ಮೇಕೆ ಮೃತದೇಹ ತಿಂದು 100 ರಣಹದ್ದುಗಳ ದಾರುಣ ಸಾವು
ಗುವಾಹಟಿ: ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಛಾಯ್‍ಗಾಂವ್ ಪ್ರದೇಶದ ಬಳಿ ಅಳಿವಿನ ಅಂಚಿನಲ್ಲಿರುವ ಸುಮಾರು 100 ರಣಹದ್ದುಗಳು…
ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ – ಅರಣ್ಯ ಇಲಾಖೆಯ ವಿರುದ್ಧ ಸಿಡಿದ ರೈತರು
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ನಿರಂತರವಾಗಿ ಹುಲಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ…
ಡಿಜೆ ಸೌಂಡ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಅನ್ನದಾತರು
ಚಿಕ್ಕಮಗಳೂರು: ಕಾಡಾನೆ ಹಾವಳಿಯಿಂದ ಕಂಗಾಲಾಗಿರುವ ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ…
ಬೋನಿಗೆ ಬಿದ್ದ ಚಿರತೆ- ನಿಟ್ಟುಸಿರು ಬಿಟ್ಟ ಹಳ್ಳಿಗರು
ಚಿಕ್ಕಮಗಳೂರು: ಒಂದೇ ವಾರದಲ್ಲಿ ಮೂರು ಕಡೆ ಇಟ್ಟಿದ್ದ ಬೋನಿಗೆ ಬೀಳದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ…
ಟ್ರೆಕ್ಕಿಂಗ್ ಹೋಗಿ ಅಪಾಯಕ್ಕೆ ಸಿಲುಕಿದ್ದ ಯುವಕನ ವಿರುದ್ಧ ಕೇಸ್ ದಾಖಲು!
ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ ಬಂದು ಪಕ್ಕದ ಬ್ರಹ್ಮಗಿರಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿ ಅಪಾಯ ತಂದುಕೊಂಡಿದ್ದ ಪ್ರವಾಸಿಗ ನಿಶಾಂಶ್…
ಡ್ರೋನ್ ಕಣ್ಗಾವಲಿನಲ್ಲಿ ಅರಣ್ಯ ರಕ್ಷಣೆಗೆ ಮುಂದಾದ ಕಾಫಿನಾಡ ಅರಣ್ಯ ಇಲಾಖೆ
ಚಿಕ್ಕಮಗಳೂರು: ಬೇಸಿಗೆಗೂ ಮುನ್ನವೇ ಸುಡು ಬಿಸಿಲ ಧಗೆಗೆ ಅರಣ್ಯವನ್ನು ಉಳಿಸುವುದೇ ಅರಣ್ಯ ಇಲಾಖೆ ದೊಡ್ಡ ಸವಾಲಾಗಿದೆ.…
ಮುಂಬರುವ ಬಜೆಟ್‍ನಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತ ಮಾಡ್ಬೇಡಿ: ಉಪ ಸಂರಕ್ಷಣಾಧಿಕಾರಿ ಮನವಿ
ಚಿಕ್ಕೋಡಿ(ಬೆಳಗಾವಿ): ಮುಂಬರುವ ಬಜೆಟ್ ನಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತವಾಗದಂತೆ ಕ್ರಮ ವಹಿಸುವಂತೆ ಬೆಳಗಾವಿ ಜಿಲ್ಲೆಯ…