Sunday, 15th September 2019

2 years ago

ದನ ತಿನ್ನಲು ಬಂದ ಚಿರತೆ ತನ್ನ ಮರಿಯನ್ನು ಬಿಟ್ಟು ಹೋಯ್ತು

ಹಾಸನ: ತೋಟದ ಮನೆಯಲ್ಲಿ ದನಕರು ತಿನ್ನಲು ಬಂದ ಚಿರತೆಯೊಂದು ತನ್ನಮರಿಯನ್ನು ಅಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅರಸೀಕೆರೆ ತಾಲೂಕಿನ ಚಿಕ್ಕ ತಿರುಪತಿ ಗ್ರಾಮದಲ್ಲಿ ನಡೆದಿದೆ. ಮೋಹನ್ ಎಂಬುವರ ತೆಂಗಿನ ತೋಟದಲ್ಲಿ ಚಿರತೆ ಮರಿ ಪತ್ತೆಯಾಗಿದೆ. ರಾತ್ರಿಯಿಂದ ಕಪ್ಪು ಬಣ್ಣದ ಚಿರತೆ ಮರಿಯೊಂದು ಕೂಗುತ್ತಿರುವ ಶಬ್ದ ತೋಟದಿಂದ ಕೇಳಿ ಬರುತಿತ್ತು. ಈ ಹಿನ್ನೆಯಲ್ಲಿ ಸ್ಥಳಕ್ಕೆ ಹೋಗಿ ನೋಡಿದಾಗ ಮರಿ ಚಿರತೆ ಇರುವುದು ಕಾಣಿಸಿದೆ. ಚಿರತೆ ಮರಿಯು ತೋಟದ ಮಾಲೀಕರ ಬಳಿಯೇ ಇದ್ದು, ಈ ವಿಷಯವನ್ನ ಅರಣ್ಯ ಇಲಾಖೆಗೆ ತಿಳಿಸಿದ್ದರೂ […]

2 years ago

ಬೆಂಗಳೂರು: ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುವಾಗ ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಕೈಗೆ ಸಿಕ್ಕಿದ್ದಾರೆ....

ವಿಡಿಯೋ: ನಿರ್ಭಯವಾಗಿ ಗ್ರಾಮದ ತುಂಬೆಲ್ಲಾ ಓಡಾಡಿದ ಗಜರಾಜ- ಗ್ರಾಮಸ್ಥರಲ್ಲಿ ಆತಂಕ

2 years ago

ಹಾಸನ: ಜಿಲ್ಲೆಯ ಸಕಲೇಶಪುರ ಮತ್ತು ಆಲೂರು ತಾಲೂಕಿನ ಗ್ರಾಮಗಳಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಶನಿವಾರ ಸಂಜೆ ಹೊಂಕರವಳ್ಳಿ, ಕುನಿಗನಹಳ್ಳಿ, ಗ್ರಾಮಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಒಂಟಿಸಲಗವೊಂದು ಇಂದೂ ಕೂಡ ಬ್ಯಾಗಡಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಹೊಂಕರವಳ್ಳಿ ಸರ್ಕಲ್ ನಲ್ಲಿ ಶನಿವಾರ ರಾಜಾರೋಷವಾಗಿ...

ಉಳುಮೆ ಮಾಡಲು ಬಂದಿದ್ದ ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ!

2 years ago

ದಾವಣಗೆರೆ: ಬಡ ರೈತರೊಬ್ಬರ ಮೇಲೆ ಅರಣ್ಯ ಇಲಾಖೆಯ ಅಧಿಕಾರಗಳು ದೌರ್ಜನ್ಯ ನಡೆಸಿರೋ ಪ್ರಕರಣವೊಂದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಂಚಕಾರಕ್ಕಿ ಕಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಬಗರ್ ಹುಕುಂ ಜಮೀನಿನಲ್ಲಿ ಜಯ್ಯಪ್ಪ ಎಂಬ ರೈತರ ಮೇಲೆ ಹಲ್ಲೆ ನಡೆದಿದೆ....

ಕಂದಕಕ್ಕೆ ಬಿದ್ದ ಮರಿಯಾನೆಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ಅರಣ್ಯ ಇಲಾಖೆ ಸಿಬ್ಬಂದಿ

2 years ago

ಮಡಿಕೇರಿ: ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಅಮ್ಮನೊಂದಿಗೆ ಬಂದು ಕಂದಕದೊಳಗೆ ಬಿದ್ದಿದ್ದ 5 ತಿಂಗಳ ಮರಿಯಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ವಾಪಸ್ಸು ಅಮ್ಮನ ಮಡಿಲಿಗೆ ಸೇರಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ತಿತಿಮತಿ ಮೀಸಲು ಅರಣ್ಯ ವ್ಯಾಪ್ತಿಯ ತಾರಿಕಟ್ಟೆ ಎಂಬಲ್ಲಿ ಘಟನೆ...

ಬೆಂಗ್ಳೂರಲ್ಲಿ ದಲಿತರ ಜಮೀನಲ್ಲಿ ಸಸಿ ನೆಡಲು ಮುಂದಾದ ಅರಣ್ಯ ಇಲಾಖೆ- ಮಹಿಳೆಯರಿಂದ ಆತ್ಮಹತ್ಯೆ ಬೆದರಿಕೆ

2 years ago

ಬೆಂಗಳೂರು: ದಲಿತರಿಗೆ ಸೇರಿದ ಜಾಗಗದಲ್ಲಿ ಯಾವುದೇ ನೋಟಿಸ್ ನೀಡದೆ ಗಿಡ ನೆಡಲು ಅರಣ್ಯ ಇಲಾಖೆ ಮುಂದಾಗಿದ್ದು, ಇದಕ್ಕೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಆರ್ ಪುರಂನ ಕೊತ್ತನೂರಿನಲ್ಲಿರುವ 10 ದಲಿತ ಕುಟುಂಬಕ್ಕೆ ಸೇರಬೇಕಿದ್ದ 17 ಎಕರೆ 30 ಗುಂಟೆ ಜಾಗದಲ್ಲಿ ಯಲಹಂಕ...

ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಆನೆಯ ರಕ್ಷಣೆ

2 years ago

ಕೊಡಗು: ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಸಮೀಪದ ವಲ್ಲೂರು ಗ್ರಾಮದ ಕಾಡಂಚಿನ ಕೆರೆಯಲ್ಲಿ ಗಾಯಗೊಂಡಿತ್ತು. ಆನೆ ಕಳೆದ ಎರಡು ತಿಂಗಳಿನಿಂದ ಗಾಯಗೊಂಡು ಕೆರೆಯ ದಡದಲ್ಲಿಯೇ ವಾಸ್ತವ್ಯ...

ವಿಡಿಯೋ- ಕಬಿನಿಯಲ್ಲಿ ಸೆಲ್ಫಿ ತೆಗೆಯಲು ಬಂದ ಪ್ರವಾಸಿಗರನ್ನು ಬೆನ್ನಟ್ಟಿದ ಆನೆ

2 years ago

ಮೈಸೂರು: ಈಗಿನ ದಿನಗಳಲ್ಲಿ ಮನುಷ್ಯರು ಎಲ್ಲೆಂದರಲ್ಲಿ ಸೆಲ್ಫಿ ತೆಗೆದುಕೊಳ್ಳುವುದನ್ನು ಕಾಣಬಹುದು. ಮನೆಯಲ್ಲಿ, ರಸ್ತೆಯಲ್ಲಿ ಅಲ್ಲದೇ ಪ್ರವಾಸಿ ತಾಣಗಳಲ್ಲಿ ಸೆಲ್ಫಿಗೆ ಮುಗಿಬೀಳದವರು ಯಾರೂ ಇಲ್ಲ. ಆದ್ರೆ ಈ ಸೆಲ್ಫಿ ಕ್ರೇಜ್ ನಿಂದಾಗಿ ಕೆಲವೊಮ್ಮೆ ಅನಾಹುತಗಳಾಗುತ್ತವೆ ಅನ್ನೋದಕ್ಕೆ ಈ ಘಟನೆಯೇ ಪ್ರತ್ಯಕ್ಷ ಸಾಕ್ಷಿ. ಇತ್ತೀಚೆಗಷ್ಟೇ...