ಅರಬ್ಬಿ ಸಮುದ್ರ
-
Bengaluru City
ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ರಾತ್ರಿ ಸುರಿದ ಭಾರೀ ಮಳೆಗೆ ರಾಜಧಾನಿ ತೊಯ್ದು ತೊಪ್ಪೆಯಾಗಿದೆ. ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡರೆ, ನೂರಾರು…
Read More » -
Crime
ಬೋಟ್ ಮಗುಚಿ 8 ಮಂದಿ ಮೀನುಗಾರರು ನಾಪತ್ತೆ
ಇಸ್ಲಾಮಾಬಾದ್: ಅರಬ್ಬಿ ಸಮುದ್ರದಲ್ಲಿ ಎರಡು ಮೀನುಗಾರಿಕಾ ಬೋಟ್ಗಳು ಮಗುಚಿ, 8 ಮಂದಿ ನಾಪತ್ತೆಯಾಗಿದ್ದಾರೆ. ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಗಳು ದೇಶದ ದಕ್ಷಿಣ ಸಿಂಧ್ ಪ್ರಾಂತ್ಯದ ಥಟ್ಟಾ ಕರಾವಳಿ ಪ್ರದೇಶದ…
Read More » -
Districts
ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ – 6 ಮಂದಿ ಮೀನುಗಾರರ ರಕ್ಷಣೆ
ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಅಳಿವೆ ಪ್ರದೇಶದಲ್ಲಿ ನಡೆದಿದೆ. ಇಂದು ಹೊನ್ನಾವರದ ಬಂದರಿನಿಂದ ಶ್ರೀಕೃಷ್ಣ…
Read More » -
Districts
ಅವೈಜ್ಞಾನಿಕ ಮೀನುಗಾರಿಕೆ – ಕಡಲ ಜೀವಿಗಳಿಗೆ ತಂದ ಆತಂಕ
– ಕಡಲತೀರಕ್ಕೆ ತೇಲಿಬರುತ್ತಿದೆ ಜಲಚರಗಳ ಕಳೆಬರ! – ಉರುಳಾಗ್ತಿದೆಯಾ ಮೀನುಗಾರರ ಬಲೆ? ಕಾರವಾರ: ಭೂಮಿಯ ಮೇಲೆ ಅದೆಷ್ಟೋ ಜೀವಿಗಳು ಬದುಕುತ್ತಿವೆಯೋ ಅದೇ ರೀತಿ ಸಾಗರದಾಳದಲ್ಲೂ ಕೂಡ ಸಾಕಷ್ಟು…
Read More » -
Districts
ಗಾಳಕ್ಕೆ ಬಿದ್ದ ಅಪರೂಪದ ಶಾರ್ಕ್ ಜೊತೆ ಅರಬ್ಬೀ ಸಮುದ್ರದಲ್ಲಿ ಮೀನುಗಾರ ಸೆಣಸಾಟ
ಉಡುಪಿ: ಮುಂಗಾರು ಮಳೆಯ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬೀ ಸಮುದ್ರದಲ್ಲಿ ಹವ್ಯಾಸಿ ಮೀನುಗಾರಿಕೆ ಶುರುವಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಹೊಂದಿರುವ ಯುವಕರು ದೋಣಿಗಳ ಜೊತೆ…
Read More » -
Bengaluru City
ತೌಕ್ತೆ ಚಂಡಮಾರುತ- ರಾಜ್ಯದ ಹಲವೆಡೆ ಭರ್ಜರಿ ಮಳೆ, ಸಮುದ್ರದಲ್ಲಿ ರಕ್ಕಸ ಅಲೆ, ಕಡಲ್ಕೊರೆತ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಎದ್ದಿರುವ ಹಿನ್ನೆಲೆ ರಾಜ್ಯದ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೆ ಸಮುದ್ರದಲ್ಲಿ ರಕ್ಕಸ ಅಲೆಗಳು…
Read More » -
Latest
ಮೇ 16ಕ್ಕೆ ಕೇರಳಕ್ಕೆ ಅಪ್ಪಳಿಸಲಿದೆ ತೌಕ್ತೆ – ಕರಾವಳಿಯಲ್ಲಿ ಭಾರೀ ಮಳೆ
ನವದೆಹಲಿ: ಪಶ್ಚಿಮ ಕರಾವಳಿ ಭಾಗದಲ್ಲಿ ಭಾರೀ ಹಾನಿ ಉಂಟು ಮಾಡಬಹುದು ಎಂದು ನಿರೀಕ್ಷಿಸಲಾಗಿರುವ ತೌಕ್ತೆ ಚಂಡಮಾರುತ ಮೇ 16 ರಂದು ಕೇರಳ ಕಡಲ ತೀರಕ್ಕೆ ಅಪ್ಪಳಿಸಲಿದೆ. ಗಂಟೆಗೆ…
Read More » -
Latest
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ- ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಭಾರೀ ಮಳೆ
– ಸಮುದ್ರಕ್ಕಿಳಿದಿರುವ ಮೀನುಗಾರರು ಇಂದೇ ಮರಳುವಂತೆ ಸೂಚನೆ ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಅಬ್ಬರಿಸಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಲಕ್ಷದ್ವೀಪಗಳಲ್ಲಿ ಮೇ 14 ಹಾಗೂ 15ರಂದು ಭಾರೀ…
Read More » -
Districts
ಭಟ್ಕಳ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಕಾರವಾರ: ಅರಬ್ಬಿ ಸಮದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್ ದ ಸುರೇಶ್ ಕಾರ್ವಿ ಎಂಬವರಿಗೆ ಸೇರಿದ ಮತ್ಯಾಂಜನೇಯ ಎಂಬ ಬೋಟ್ ತಾಂತ್ರಿಕ…
Read More » -
Latest
ತರಬೇತಿ ವೇಳೆ ಸಮುದ್ರಕ್ಕಪ್ಪಳಿಸಿದ ಯುದ್ಧ ವಿಮಾನ – ಪೈಲಟ್ ಕಣ್ಮರೆ
ನವದೆಹಲಿ: ಭಾರತೀಯ ನೌಕಾಪಡೆಯ ಮಿಗ್-29ಕೆ ತರಬೇತುದಾರ ವಿಮಾನವು ಅರಬ್ಬಿ ಸಮುದ್ರದಲ್ಲಿ ಗುರುವಾರ ಅಪಘಾತಕ್ಕೀಡಾಗಿದ್ದು, ಓರ್ವ ಪೈಲಟ್ ಕಾಣೆಯಾಗಿದ್ದಾರೆ. ಭಾರತೀಯ ನೌಕಾಪಡೆಯ ಮಾಹಿತಿ ಪ್ರಕಾರ, ಅರಬ್ಬಿ ಸಮುದ್ರದಲ್ಲಿ ಐಎನ್ಎಸ್…
Read More »