Tuesday, 17th September 2019

Recent News

4 months ago

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಚರ್ಚಾ ಸ್ಪರ್ಧೆ

ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿರುವ ಮೂರನೇ ವರ್ಷದ ವಿದ್ಯಾಪೀಠ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ಶುಕ್ರವಾರ ಚರ್ಚಾ ಸ್ಪರ್ಧೆ ನಡೆಯಲಿದೆ. ನಾಳೆ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಚರ್ಚಾ ಸ್ಪರ್ಧೆಯ ಮೊದಲ ಸುತ್ತು ನಡೆಯಲಿದೆ. ಶನಿವಾರ ಮಧ್ಯಾಹ್ನ 2 ರಿಂದ 3:30ರವರೆಗೆ ಪೇಟಿಂಗ್ ಸ್ಪರ್ಧೆ ನಡೆಯಲಿದೆ. ಈ ಅವಧಿಯಲ್ಲೇ ಕ್ವಿಜ್ ಲಿಖಿತ ಪರೀಕ್ಷೆ ಸಹ ನಡೆಯಲಿದೆ. ಶನಿವಾರವೇ ಚರ್ಚಾ ಸ್ಪರ್ಧೆಯ ಅಂತಿಮ ಸುತ್ತು ಮಧ್ಯಾಹ್ನ 3:30 ರಿಂದ 5 ಗಂಟೆಯವರೆಗೆ ನಡೆಯಲಿದೆ. ಭಾನುವಾರ ಮಧ್ಯಾಹ್ನ […]