Thursday, 21st November 2019

3 months ago

ಶ್ರುತಿ ಹರಿಹರನ್‍ಗೆ ಸಂಕಷ್ಟ – ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ನಟ ಅರ್ಜುನ್ ಸರ್ಜಾ ಪರವಾಗಿ ನಟ ದೃವ ಸರ್ಜಾ ಅವರು ನಟಿ ಶ್ರುತಿ ಹರಿಹರನ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ರದ್ದು ಪಡಿಸಲು ನ್ಯಾಯಾಲಯ ನಿರಾಕರಿಸಿದೆ. ಪರಿಣಾಮ ದೃವ ಸರ್ಜಾರ ಅರ್ಜಿ ಊರ್ಜಿತವಾಗಿದ್ದು, ಶ್ರುತಿ ಹರಿಹರನ್ ಅವರಿಗೆ ಸಂಕಷ್ಟ ಎದುರಾಗಿದೆ. ತಮ್ಮ ಮೇಲೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ನಟಿ ಶ್ರುತಿ ಹರಿಹರನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಶ್ರುತಿ ಹರಿಹರಿನ್ ಅವರ […]

4 months ago

ಹಸ್ತಿನಾಪುರ ಸಾರ್ವಭೌಮನ ಧಗಧಗಿಸುವ ಕುರುಕ್ಷೇತ್ರದ ಎರಡನೇ ಟ್ರೈಲರ್ ಔಟ್

ಬೆಂಗಳೂರು: ಚಂದನವನ ಬಹುನಿರೀಕ್ಷಿತ ಸಿನಿಮಾ ‘ಮುನಿರತ್ನ ಕುರುಕ್ಷೇತ’ ಚಿತ್ರದ ಎರಡನೇ ಟ್ರೈಲರ್ ಇಂದು ಮಧ್ಯಾಹ್ನ 2 ಗಂಟೆಗೆ ಬಿಡುಗಡೆಯಾಗಿದೆ. ಝಗಮಗಿಸುವ ಟ್ರೈಲರ್ ನಲ್ಲಿ ಹಸ್ತಿನಾಪುರ ಸಾರ್ವಭೌಮನ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಡಕ್ ಡೈಲಾಗ್ ಮೂಲಕ ಮಿಂಚಿದ್ದಾರೆ. ಈ ಬಾರಿಯ ಟ್ರೈಲರ್ ವಿಶೇಷತೆಗಳ ಆಗರವಾಗಿದ್ದು, ಚಿತ್ರದ ಬಹುತೇಕ ಪಾತ್ರಗಳನ್ನು ಡೈಲಾಗ್ ಮೂಲಕ ಪರಿಚಯಿಸಲಾಗಿದೆ. ಮಹಾಭಾರತದ ಕಥೆಯನ್ನೊಳಗೊಂಡಿರುವ...

ಗ್ರೇಟ್ ಅರ್ಜುನ್ – ಈ ಗುಣಕ್ಕೆ ಏನೆಂದು ನಾ ಹೇಳಲಿ: ಸರ್ಜಾರನ್ನು ಹೊಗಳಿದ ಶಂಕರ್ ಅಶ್ವಥ್

8 months ago

ಬೆಂಗಳೂರು: ಹಿರಿಯ ನಟ ಶಂಕರ್ ಅಶ್ವಥ್ ಅವರು ನಟ ಅರ್ಜುನ್ ಸರ್ಜಾ ಅವರನ್ನು ಹೊಗಳಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ್ದಾರೆ. ಇತ್ತೀಚೆಗೆ ಶಂಕರ್ ಅಶ್ವಥ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸುತ್ತಿರುವ ‘ಪೊಗರು’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣದ ಬಿಡುವಿನ ಸಮಯದಲ್ಲಿ...

ಮೀಟೂ ಕೇಸ್‍ಗೆ ಸಾಕ್ಷಿಗಳ ಕೊರತೆ- ಸೂಕ್ತ ದಾಖಲೆಗಳಿಲ್ಲದೆ ಪೊಲೀಸರು ಕಂಗಾಲು

9 months ago

ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಪ್ರಕರಣ ಹಳ್ಳ ಹಿಡಿಯುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ತನಿಖೆಗಿಳಿದ ಪೊಲೀಸರಿಗೆ ಯುಬಿ ಸಿಟಿಯ ಸೆಕ್ಯೂರಿಟಿ ಗಾರ್ಡ್‍ಗಳು ತಲೆನೋವಾಗಿ ಪರಿಣಮಿಸಿದ್ದಾರೆ. ಹೌದು. ನಟಿ ಶ್ರುತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ...

ಹಳ್ಳ ಹಿಡಿಯುತ್ತಿದೆ ಶೃತಿ ಹರಿಹರನ್ ಮೀಟೂ ಪ್ರಕರಣ..!

11 months ago

ಬೆಂಗಳೂರು: ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ಹೌದು. ನಟಿ ಶೃತಿ ಹರಿಹರನ್ ಮೀಟೂ...

ಮೀಟೂ ಪ್ರಕರಣ: ಅರ್ಜುನ್ ಸರ್ಜಾಗೆ ಕೊಂಚ ರಿಲೀಫ್

12 months ago

ಬೆಂಗಳೂರು: ನಟ ಅರ್ಜುನ್ ಸರ್ಜಾ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ...

ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

1 year ago

ಬೆಂಗಳೂರು: ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅರ್ಜುನ್ ಸರ್ಜಾರನ್ನು ಮೀಟೂ ಚಕ್ರವ್ಯೂಹದಿಂದ ಬಿಡಿಸಲು ಅವರ ತಾಯಿ ಅಖಾಡಕ್ಕಿಳಿದ್ದಾರೆ. ಬುಧವಾರವಷ್ಟೇ ಮಹಿಳಾ ಆಯೋಗದ ಮುಂದೆ ಸರ್ಜಾ ವಿರುದ್ಧ ಹೇಳಿಕೆ ಕೊಟ್ಟಿದ್ದ ಶೃತಿ ಹರಿಹರನ್‍ಗೆ...

ಹೈಕೋರ್ಟ್ ಮೆಟ್ಟಿಲೇರಿದ ಶೃತಿ ಹರಿಹರನ್

1 year ago

ಬೆಂಗಳೂರು: ತನ್ನ ವಿರುದ್ಧದ ಎಫ್‍ಐಆರ್ ರದ್ದು ಕೋರಿ ನಟಿ ಶೃತಿ ಹರಿಹರನ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಶೃತಿ ಹರಿಹರನ್ ಮೀಟೂ ವೇದಿಕೆಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ತಾರೆಯರು ಪೊಲೀಸ್ ಠಾಣೆ...